237 | GEN 10:2 | ಯೆಫೆತನ ಸಂತಾನದವರು ಯಾರೆಂದರೆ - ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್, ತೀರಾಸ್ ಎಂಬವರು. |
238 | GEN 10:3 | ಗೋಮೆರನ ಸಂತಾನದವರು - ಅಷ್ಕೆನಸ್, ರೀಫತ್, ತೋಗರ್ಮ ಎಂಬವರು. |
239 | GEN 10:4 | ಯಾವಾನನ ಸಂತಾನದವರು - ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾ ಎಂಬ ಸ್ಥಳದವರು. ಇವರು ಸಮುದ್ರದ ರೇವು ಪ್ರದೇಶಗಳಲ್ಲಿ ಹರಡಿಕೊಂಡರು. |
241 | GEN 10:6 | ಹಾಮನ ಸಂತಾನದವರು ಯಾರೆಂದರೆ - ಕೂಷ್, ಮಿಚ್ರಯಿಮ್, ಪೂತ್, ಕಾನಾನ್ ಎಂಬುವವರು. |
242 | GEN 10:7 | ಕೂಷನ ಸಂತಾನದವರು ಯಾರೆಂದರೆ - ಸೆಬಾ, ಹವೀಲ, ಸಬ್ತಾ, ರಗ್ಮ, ಸಬ್ತಕಾ ಎಂಬವರು. ರಗ್ಮ ಸಂತಾನದವರು - ಶೆಬಾ, ದೆದಾನ್ ಎಂಬುವವರು. |
257 | GEN 10:22 | ಶೇಮನ ಮಕ್ಕಳು - ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್ ಎಂಬವರು. |
258 | GEN 10:23 | ಅರಾಮ್ ಸಂತಾನದವರು - ಊಸ್, ಹೂಲ್, ಗೆತೆರ್, ಮಷ್ ಎಂಬವರು. |
261 | GEN 10:26 | ಯೊಕ್ತಾನನ ಸಂತಾನದವರು - ಅಲ್ಮೋದಾದ್, ಶೆಲೆಪ್, ಹಚರ್ಮಾವೆತ್, ಯೆರಹ, |
3626 | NUM 1:21 | ರೂಬೇನನ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 46,500 ಮಂದಿ. |
3628 | NUM 1:23 | ಸಿಮೆಯೋನನ ಗೋತ್ರದಲ್ಲಿ ಎಣಿಕೆಯಾದ ಗಂಡಸರು - 59,300 ಮಂದಿ. |
3630 | NUM 1:25 | ಗಾದ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 45,650 ಮಂದಿ. |
3632 | NUM 1:27 | ಯೆಹೂದ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 74,600 ಮಂದಿ. |
3634 | NUM 1:29 | ಇಸ್ಸಾಕಾರ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 54,400 ಮಂದಿ. |
3636 | NUM 1:31 | ಜೆಬುಲೂನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 57,400 ಮಂದಿ. |
3638 | NUM 1:33 | ಎಫ್ರಾಯೀಮ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 40,500 ಮಂದಿ. |
3640 | NUM 1:35 | ಮನಸ್ಸೆ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 32,200 ಮಂದಿ. |
3642 | NUM 1:37 | ಬೆನ್ಯಾಮೀನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 35,400 ಮಂದಿ. |
3644 | NUM 1:39 | ದಾನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 62,700 ಮಂದಿ. |
3646 | NUM 1:41 | ಆಶೇರ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 41,500 ಮಂದಿ. |
3648 | NUM 1:43 | ನಫ್ತಾಲಿ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 53,400 ಮಂದಿ. |
3651 | NUM 1:46 | ಗಂಡಸರ ಒಟ್ಟು ಸಂಖ್ಯೆ - 6,03,550 ಮಂದಿ. |
4498 | NUM 26:7 | ಇವೇ ರೂಬೇನ್ಯರ ಕುಟುಂಬದವರು, ಇವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 43,730 ಮಂದಿ. |
4505 | NUM 26:14 | ಸಿಮೆಯೋನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 22,200 ಮಂದಿ. |
4509 | NUM 26:18 | ಗಾದ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 40,500 ಮಂದಿ. |
4513 | NUM 26:22 | ಯೆಹೂದ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 76,500 ಮಂದಿ. |
4516 | NUM 26:25 | ಇಸ್ಸಾಕಾರ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 64,300 ಮಂದಿ. |
4518 | NUM 26:27 | ಜೆಬುಲೂನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 60,500 ಮಂದಿ. |
4525 | NUM 26:34 | ಮನಸ್ಸೆ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 52,700 ಮಂದಿ. |
4528 | NUM 26:37 | ಎಫ್ರಾಯೀಮ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 32,500 ಮಂದಿ. ಇದೇ ಯೋಸೇಫ್ ವಂಶದ ಕುಟುಂಬಗಳ ವಿವರ. |
4532 | NUM 26:41 | ಬೆನ್ಯಾಮೀನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 45,600 ಮಂದಿ. |
4534 | NUM 26:43 | ಶೂಹಾಮ್ಯರ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 64,400 ಮಂದಿ. |
4541 | NUM 26:50 | ನಫ್ತಾಲಿ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 45,400 ಮಂದಿ. |
4542 | NUM 26:51 | ಇಸ್ರಾಯೇಲರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 6,01,730. |
4553 | NUM 26:62 | ಬೇರೆ ಇಸ್ರಾಯೇಲರಿಗೆ ಸ್ವತ್ತು ದೊರಕಿದಂತೆ ಲೇವಿಯರಿಗೆ ಸ್ವತ್ತು ದೊರೆಯದೆ ಹೋದುದರಿಂದ ಅವರು ಇಸ್ರಾಯೇಲರೊಡನೆ ಲೆಕ್ಕಿಸಲ್ಪಡಲಿಲ್ಲ ಲೇವಿಯರೊಳಗೆ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಗಂಡಸರನ್ನು ಲೆಕ್ಕಿಸಲಾಗಿ ಅವರ ಸಂಖ್ಯೆ - 23,000 ಮಂದಿ. |
4698 | NUM 31:32 | ಭಟರು ತಂದ ಸುಲಿಗೆಯಲ್ಲಿ ಹಂಚಿಕೊಳ್ಳುವುದಕೋಸ್ಕರ ಉಳಿದದ್ದು ಎಷ್ಟೆಂದರೆ: ಕುರಿಗಳು - 6,75,000, |
4699 | NUM 31:33 | ದನಗಳು - 72,000, |
4700 | NUM 31:34 | ಕತ್ತೆಗಳು - 61,000, |
4701 | NUM 31:35 | ಕನ್ಯೆಯರು - 32,000. |
4702 | NUM 31:36 | ಯುದ್ಧಕ್ಕೆ ಹೋಗಿದ್ದ ಭಟರಿಗೆ ದೊರಕಿದ ಅರ್ಧ ಭಾಗವಾಗಿರುವ ಕುರಿಗಳು - 3,37,500. |
4703 | NUM 31:37 | ಕುರಿಗಳಿಂದ ಯೆಹೋವನಿಗೆ ಬಂದ ಕಪ್ಪ - 675. |
4704 | NUM 31:38 | ಹಾಗೆಯೇ ಅವರಿಗೆ ದೊರಕಿದ 36,000, ಎತ್ತುಗಳಲ್ಲಿ ಯೆಹೋವನಿಗೆ ಬಂದ ಕಪ್ಪ - 72. |
4705 | NUM 31:39 | ಕತ್ತೆಗಳಲ್ಲಿ - 30,500 ಯೆಹೋವನಿಗೆ ಬಂದ ಕಪ್ಪ - 61 |
4706 | NUM 31:40 | 16,000 ಕನ್ಯೆಯರಲ್ಲಿ, ಯೆಹೋವನಿಗೆ ಬಂದ ಕಪ್ಪ - 32 ಕನ್ಯೆಯರು. |
4709 | NUM 31:43 | ಎಷ್ಟೆಂದರೆ - 3,37,500 ಆಡುಕುರಿಗಳು. |
4710 | NUM 31:44 | ಎತ್ತುಗಳು - 36,000, |
4711 | NUM 31:45 | ಕತ್ತೆಗಳು - 30,500, |
4712 | NUM 31:46 | ಕನ್ಯೆಯರು - 16,000, ಇಷ್ಟು ಇಸ್ರಾಯೇಲ ಸಮೂಹದವರ ಪಾಲಿಗೆ ಬಂದವು. |
4718 | NUM 31:52 | ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಿದ ಕಾಣಿಕೆಯ ಒಟ್ಟು ತೂಕ - 16,750 ತೊಲೆ. |
5049 | DEU 4:43 | ಅವು ಯಾವುವೆಂದರೆ - ರೂಬೇನ್ಯರಿಗೋಸ್ಕರ ಮೀಶೋರ್ ಎಂಬ ಎತ್ತರವಾದ ಬಯಲು ಸೀಮೆಯ ಅರಣ್ಯದಲ್ಲಿರುವ ಬೆಚೆರ್; ಗಾದ್ಯರಿಗೋಸ್ಕರ ಗಿಲ್ಯಾದಿನಲ್ಲಿರುವ ರಾಮೋತ್ ಮತ್ತು ಮನಸ್ಸೆಯವರಿಗೋಸ್ಕರ ಬಾಷಾನಿನಲ್ಲಿರುವ ಗೋಲಾನ್ ಪಟ್ಟಣಗಳು. |
6141 | JOS 12:9 | ಯೆರಿಕೋವಿನ ಅರಸನು - 1 ಬೇತೇಲ್ ಬಳಿಯಲ್ಲಿರುವ ಆಯಿ ಎಂಬ ಊರಿನ ಅರಸನು - 1 |
6142 | JOS 12:10 | ಯೆರೂಸಲೇಮಿನ ಅರಸನು - 1 ಹೆಬ್ರೋನಿನ ಅರಸನು - 1 |
6143 | JOS 12:11 | ಯರ್ಮೂತಿನ ಅರಸನು - 1 ಲಾಕೀಷಿನ ಅರಸನು - 1 |
6144 | JOS 12:12 | ಎಗ್ಲೋನಿನ ಅರಸನು - 1 ಗೆಜೆರಿನ ಅರಸನು - 1 |
6145 | JOS 12:13 | ದೆಬೀರಿನ ಅರಸನು - 1 ಗೆದೆರಿನ ಅರಸನು - 1 |
6146 | JOS 12:14 | ಹೊರ್ಮದ ಅರಸನು - 1 ಅರಾದಿನ ಅರಸನು - 1 |
6147 | JOS 12:15 | ಲಿಬ್ನದ ಅರಸನು - 1 ಅದುಲ್ಲಾಮಿನ ಅರಸನು - 1 |
6148 | JOS 12:16 | ಮಕ್ಕೇದದ ಅರಸನು - 1 ಬೇತೇಲಿನ ಅರಸನು - 1 |
6149 | JOS 12:17 | ತಪ್ಪೂಹದ ಅರಸನು - 1 ಹೇಫೆರಿನ ಅರಸನು - 1 |
6150 | JOS 12:18 | ಅಫೇಕದ ಅರಸನು - 1 ಲಷ್ಷಾರೋನಿನ ಅರಸನು - 1 |
6151 | JOS 12:19 | ಮಾದೋನಿನ ಅರಸನು - 1 ಹಾಚೋರಿನ ಅರಸನು. |
6152 | JOS 12:20 | ಶಿಮ್ರೋನ್ಮೆರೋನಿನ ಅರಸನು - 1 ಅಕ್ಷಾಫಿನ ಅರಸನು - 1 |
6153 | JOS 12:21 | ತಾನಕದ ಅರಸನು - 1 ಮೆಗಿದ್ದೋವಿನ ಅರಸನು - 1 |
6154 | JOS 12:22 | ಕೆದೆಷಿನ ಅರಸನು - 1 ಕರ್ಮೆಲ್ ಬೆಟ್ಟದ ಯೊಕ್ನೆಯಾಮದ ಅರಸನು - 1 |
6155 | JOS 12:23 | ದೋರ್ ಪ್ರಾಂತ್ಯದ ದೋರಿನ ಅರಸನು - 1 ಗಿಲ್ಗಾಲಿನ ಅರಸನು - 1 |
6156 | JOS 12:24 | ತಿರ್ಚದ ಅರಸನು - 1 ಒಟ್ಟು 31 ಮಂದಿ ಅರಸರು. |
6347 | JOS 19:24 | ಚೀಟು ಐದನೆಯ ಸಾರಿ ಆಶೇರ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಊರುಗಳು ಯಾವುವೆಂದರೆ: - |
6357 | JOS 19:34 | ಇದಲ್ಲದೆ ಮೇರೆಯು ತಿರುಗಿ ಅದೇ ಸ್ಥಳದಿಂದ ಅಜ್ನೊತ್-ತಾಬೋರಿನ ಮೇಲೆ ಹುಕ್ಕೋಕಿಗೆ ಹೋಗುತ್ತದೆ, ದಕ್ಷಿಣದಲ್ಲಿ ಜೆಬುಲೂನ್ಯರ ಮೇರೆಗೂ, ಪಶ್ಚಿಮದಲ್ಲಿ ಆಶೇರರ ಮತ್ತು ಯೆಹೂದ್ಯರ ಮೇರೆಗೂ ಪೂರ್ವದಲ್ಲಿ ಯೊರ್ದನ್ ಹೊಳೆಗೂ ಹೊಂದಿಕೊಂಡಿರುತ್ತದೆ. |
7559 | 1SA 14:49 | ಸೌಲನ ಗಂಡು ಮಕ್ಕಳು - ಯೋನಾತಾನ, ಇಷ್ವಿ ಮತ್ತು ಮಲ್ಕೀಷೂವ. ಅವನ ಹೆಣ್ಣು ಮಕ್ಕಳು - ಮೇರಬ್ ಮತ್ತು ಮೀಕಲ್. |
8657 | 2SA 23:1 | ದಾವೀದನ ಕೊನೆಯ ಮಾತುಗಳು - ಇಷಯನ ಮಗನಾದ ದಾವೀದನು, ಉನ್ನತ ಸ್ಥಾನದಲ್ಲಿ ಸ್ಥಾಪಿಸಲ್ಪಟ್ಟವನು, ಯಾಕೋಬನ ದೇವರಿಂದ ಅಭಿಷೇಕಿಸಲ್ಪಟ್ಟವನೂ, ಇಸ್ರಾಯೇಲ್ಯರ ವರಕವಿಯೂ ಆಗಿರುವವನ ನುಡಿಗಳು: |
8680 | 2SA 23:24 | ಮೂವತ್ತು ಮಂದಿ ರಣವೀರರ ಪಟ್ಟಿ - ಯೋವಾಬನ ತಮ್ಮನಾದ ಅಸಾಹೇಲನು, |
8704 | 2SA 24:9 | ಯೋವಾಬನು ಅರಸನಿಗೆ ಒಪ್ಪಿಸಿದ ಜನಗಣತಿ ಸಂಖ್ಯೆಯು - ಇಸ್ರಾಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಎಂಟು ಲಕ್ಷ ಮತ್ತು ಯೆಹೂದ್ಯರಲ್ಲಿ ಐದು ಲಕ್ಷ. |
8985 | 1KI 7:48 | ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವುವೆಂದರೆ - ಬಂಗಾರದ ಧೂಪವೇದಿಯು ನೈವೇದ್ಯವಾದ ರೊಟ್ಟಿಗಳನ್ನಿಡುವುದಕ್ಕಾಗಿ ಬಂಗಾರದ ಮೇಜು, |
12068 | EZR 2:36 | ಯಾಜಕರಲ್ಲಿ - ಯೆದಾಯನವರಾದ ಯೇಷೂವನ ಮನೆಯವರು 973 |
12433 | NEH 7:8 | ಪರೋಷಿನವರು - 2,172. |
12434 | NEH 7:9 | ಶೆಫಟ್ಯನ ಸಂತಾನದವರು - 372. |
12435 | NEH 7:10 | ಆರಹನ ಸಂತಾನದವರು - 652. |
12436 | NEH 7:11 | ಪಹತ್ ಮೋವಾಬಿನವರಾದ ಯೇಷೂವ ಮತ್ತು ಯೋವಾಬನ ಸಂತಾನದವರು - 2,818. |
12437 | NEH 7:12 | ಏಲಾಮಿನ ಸಂತಾನದವರು - 1,254. |
12438 | NEH 7:13 | ಜತ್ತೂವಿನ ಸಂತಾನದವರು - 845. |
12439 | NEH 7:14 | ಜಕ್ಕೈಯನ ಸಂತಾನದವರು - 760. |
12440 | NEH 7:15 | ಬಿನ್ನೂಯನ ಸಂತಾನದವರು - 648. |
12441 | NEH 7:16 | ಬೇಬೈಯನ ಸಂತಾನದವರು - 628. |
12442 | NEH 7:17 | ಅಜ್ಗಾದಿನ ಸಂತಾನದವರು - 2,322. |
12443 | NEH 7:18 | ಅದೋನೀಕಾಮಿನ ಸಂತಾನದವರು - 667. |
12444 | NEH 7:19 | ಬಿಗ್ವೈಯನ ಸಂತಾನದವರು - 2,067. |
12445 | NEH 7:20 | ಆದೀನನ ಸಂತಾನದವರು - 655. |
12446 | NEH 7:21 | ಆಟೇರಿನವರಾದ ಹಿಜ್ಕೀಯನ ಸಂತಾನದವರು - 98. |
12447 | NEH 7:22 | ಹಾಷುಮಿನ ಸಂತಾನದವರು - 328. |
12448 | NEH 7:23 | ಬೇಚೈಯನ ಸಂತಾನದವರು - 324. |
12449 | NEH 7:24 | ಹಾರಿಫಿನ ಸಂತಾನದವರು - 112. |
12450 | NEH 7:25 | ಗಿಬ್ಯೋನಿನ ಸಂತಾನದವರು - 95. |
12451 | NEH 7:26 | ಬೇತ್ಲೆಹೇಮ್ ಮತ್ತು ನೆಟೋಫ ಊರಿನವರು - 188. |
12452 | NEH 7:27 | ಅನಾತೋತ್ ಊರಿನವರು - 128. |
12453 | NEH 7:28 | ಬೇತಜ್ಮಾವೇತಿನ ಊರಿನವರು - 42. |
12454 | NEH 7:29 | ಕಿರ್ಯತ್ಯಾರೀಮ್, ಕೆಫೀರಾ ಮತ್ತು ಬೇರೋತ್ ಊರಿನವರು - 743. |
12455 | NEH 7:30 | ರಾಮಾ ಮತ್ತು ಗೆಬ ಊರಿನವರು - 621. |
12456 | NEH 7:31 | ಮಿಕ್ಮಾಸಿನವರು - 122. |
12457 | NEH 7:32 | ಬೇತೇಲ್ ಮತ್ತು ಆಯಿ ಎಂಬ ಊರಿನವರು - 123. |
12458 | NEH 7:33 | ಎರಡನೆಯ ನೆಬೋವಿನವರು - 52. |
12459 | NEH 7:34 | ಎರಡನೆಯ ಏಲಾಮಿನವರು - 1,254. |