Wildebeest analysis examples for:   kan-kan2017   2    February 25, 2023 at 00:28    Script wb_pprint_html.py   by Ulf Hermjakob

3640  NUM 1:35  ಮನಸ್ಸೆ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 32,200 ಮಂದಿ.
3644  NUM 1:39  ದಾನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 62,700 ಮಂದಿ.
3680  NUM 2:21  ಅವನ ಸೈನಿಕರ ಸಂಖ್ಯೆ 32,200 ಮಂದಿ.
3685  NUM 2:26  ಅವನ ಸೈನಿಕರ ಸಂಖ್ಯೆ 62,700 ಮಂದಿ.
3727  NUM 3:34  ಅವರಲ್ಲಿ ಲೆಕ್ಕಿಸಲ್ಪಟ್ಟ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 6,200 ಮಂದಿ.
3732  NUM 3:39  ಮೋಶೆ ಮತ್ತು ಆರೋನರು ಯೆಹೋವನ ಅಪ್ಪಣೆಯ ಮೇರೆಗೆ ಗೋತ್ರಗಳ ಪ್ರಕಾರ ಲೆಕ್ಕಿಸಿದ ಲೇವಿಯರ ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಒಟ್ಟು ಸಂಖ್ಯೆ 22,000 ಮಂದಿ.
3736  NUM 3:43  ಹೆಸರು ಹಿಡಿದು ಎಣಿಕೆ ಮಾಡಲ್ಪಟ್ಟ ಚೊಚ್ಚಲಾದವರು ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 22,273 ಮಂದಿ.
3739  NUM 3:46  “ಲೇವಿಯರ ಸಂಖ್ಯೆಗಿಂತ ಹೆಚ್ಚಾಗಿ 273 ಮಂದಿ ಚೊಚ್ಚಲರು ಹೆಚ್ಚಾಗಿ ಇಸ್ರಾಯೇಲರಲ್ಲಿ ಇರುವುದರಿಂದ ಅವರನ್ನು ಬಿಡಿಸುವುದಕ್ಕಾಗಿ ಒಬ್ಬೊಬ್ಬರಿಗೆ ಐದೈದು ಶೆಕೆಲ್ ಮೇರೆಗೆ ಈಡು ತೆಗೆದುಕೊಳ್ಳಬೇಕು.
3780  NUM 4:36  ಅವರಲ್ಲಿ ಗೋತ್ರಕುಟುಂಬಗಳ ಪ್ರಕಾರ ಎಣಿಕೆಯಾದವರು 2,750 ಮಂದಿ.
3784  NUM 4:40  ಗುಡಾರದ ಕೆಲಸಕ್ಕೆ ಸೇರತಕ್ಕವರೆಂದು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 2,630 ಮಂದಿ.
3788  NUM 4:44  ಗುಡಾರದ ಕೆಲಸಕ್ಕೆ ಸೇರಿದವರೆಂದು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 3,200 ಮಂದಿ.
3935  NUM 7:84  ಯಜ್ಞವೇದಿ ಅಭಿಷೇಕಿಸಲ್ಪಟ್ಟ ದಿನದಲ್ಲಿ ಇಸ್ರಾಯೇಲರ ಕುಲಾಧಿಪತಿಗಳು, ಅದರ ಪ್ರತಿಷ್ಠೆಗಾಗಿ ಕೊಟ್ಟ ಕಾಣಿಕೆಗಳು ಒಟ್ಟಾಗಿ 12 ಬೆಳ್ಳಿಯ ತಟ್ಟೆಗಳು, 12 ಬೆಳ್ಳಿಯ ಬಟ್ಟಲುಗಳು, 12 ಚಿನ್ನದ ಧೂಪಾರತಿಗಳು.
3936  NUM 7:85  ಒಂದೊಂದು ಬೆಳ್ಳಿಯ ತಟ್ಟೆಯು 120 ಶೆಕೆಲ್ ತೂಕವುಳ್ಳದ್ದು, ಒಂದೊಂದು ಬಟ್ಟಲು 70 ಶೆಕೆಲ್ ತೂಕದ್ದು. ಆ ಬೆಳ್ಳಿಯ ಪಾತ್ರೆಗಳ ಒಟ್ಟು ತೂಕ ದೇವಸ್ಥಾನದ ನಾಣ್ಯ ತೂಕದ ಪ್ರಕಾರ 2,400 ಶೆಕೆಲ್.
3937  NUM 7:86  ಧೂಪದ್ರವ್ಯ ತುಂಬಿದ್ದ ಒಂದೊಂದು ಚಿನ್ನದ ಧೂಪಾರತಿಯ ತೂಕವು ದೇವಸ್ಥಾನದ ನಾಣ್ಯ ತೂಕದ ಪ್ರಕಾರ ಹತ್ತು ಶೆಕೆಲ್ ಮೇರೆಗೆ ಇರುವುದರಿಂದ ಆ ಹನ್ನೆರಡು ಧೂಪಾರತಿಗಳ ಚಿನ್ನವು ಒಟ್ಟಾಗಿ 120 ಶೆಕೆಲ್.
3938  NUM 7:87  ಸರ್ವಾಂಗಹೋಮಕ್ಕಾಗಿ ಕೊಟ್ಟ ಒಟ್ಟು ಪಶುಗಳು: 12 ಹೋರಿಗಳು, 12 ಟಗರುಗಳು, ಒಂದು ವರ್ಷದ 12 ಕುರಿಗಳು ಇವುಗಳೊಂದಿಗೆ ಸಮರ್ಪಿಸಬೇಕಾದ ಧಾನ್ಯದ್ರವ್ಯವನ್ನೂ ಕೊಟ್ಟರು. ದೋಷಪರಿಹಾರಕ ಯಜ್ಞಕ್ಕಾಗಿ ಕೊಟ್ಟದ್ದು 12 ಹೋತಗಳು.
3939  NUM 7:88  ಸಮಾಧಾನಯಜ್ಞಕ್ಕಾಗಿ ಕೊಟ್ಟ ಒಟ್ಟು ಪಶುಗಳು: 24 ಹೋರಿಗಳು, 60 ಟಗರುಗಳು, 60 ಹೋತಗಳು, ಒಂದು ವರ್ಷದ 60 ಕುರಿಗಳು, ಯಜ್ಞವೇದಿಯು ಅಭಿಷೇಕಿಸಲ್ಪಟ್ಟ ನಂತರ ಇದೇ ಅದರ ಪ್ರತಿಷ್ಠೆಗೆ ಸಮರ್ಪಿಸಲ್ಪಟ್ಟ ಕಾಣಿಕೆ.
4505  NUM 26:14  ಸಿಮೆಯೋನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 22,200 ಮಂದಿ.
4525  NUM 26:34  ಮನಸ್ಸೆ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 52,700 ಮಂದಿ.
4528  NUM 26:37  ಎಫ್ರಾಯೀಮ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 32,500 ಮಂದಿ. ಇದೇ ಯೋಸೇಫ್ ವಂಶದ ಕುಟುಂಬಗಳ ವಿವರ.
4553  NUM 26:62  ಬೇರೆ ಇಸ್ರಾಯೇಲರಿಗೆ ಸ್ವತ್ತು ದೊರಕಿದಂತೆ ಲೇವಿಯರಿಗೆ ಸ್ವತ್ತು ದೊರೆಯದೆ ಹೋದುದರಿಂದ ಅವರು ಇಸ್ರಾಯೇಲರೊಡನೆ ಲೆಕ್ಕಿಸಲ್ಪಡಲಿಲ್ಲ ಲೇವಿಯರೊಳಗೆ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಗಂಡಸರನ್ನು ಲೆಕ್ಕಿಸಲಾಗಿ ಅವರ ಸಂಖ್ಯೆ - 23,000 ಮಂದಿ.
4699  NUM 31:33  ದನಗಳು - 72,000,
4701  NUM 31:35  ಕನ್ಯೆಯರು - 32,000.
4704  NUM 31:38  ಹಾಗೆಯೇ ಅವರಿಗೆ ದೊರಕಿದ 36,000, ಎತ್ತುಗಳಲ್ಲಿ ಯೆಹೋವನಿಗೆ ಬಂದ ಕಪ್ಪ - 72.
4706  NUM 31:40  16,000 ಕನ್ಯೆಯರಲ್ಲಿ, ಯೆಹೋವನಿಗೆ ಬಂದ ಕಪ್ಪ - 32 ಕನ್ಯೆಯರು.
12035  EZR 2:3  ಪರೋಷಿನವರು 2,172
12036  EZR 2:4  ಶೆಫಟ್ಯನವರು 372
12038  EZR 2:6  ಪಹತ್ ಮೋವಾಬಿನವರಾದ ಯೇಷೂವ ಮತ್ತು ಯೋವಾಬ್ ಸಂತಾನದವರು 2,812
12039  EZR 2:7  ಏಲಾಮಿನವರು 1,254
12042  EZR 2:10  ಬಾನೀಯವರು 642
12043  EZR 2:11  ಬೇಬೈಯವರು 623
12044  EZR 2:12  ಅಜ್ಗಾದಿನವರು 1,222
12046  EZR 2:14  ಬಿಗ್ವೈಯವರು 2,056
12049  EZR 2:17  ಬೇಚೈಯವರು 323
12050  EZR 2:18  ಯೋರನವರು 112
12051  EZR 2:19  ಹಾಷುಮಿನವರು 223
12053  EZR 2:21  ಬೇತ್ಲೆಹೇಮಿನವರು 123
12055  EZR 2:23  ಅನಾತೋತ್ ಊರಿನವರು 128
12056  EZR 2:24  ಅಜ್ಮಾವೆತಿನವರು 42
12058  EZR 2:26  ರಾಮಾ ಮತ್ತು ಗೆಬ ಊರುಗಳವರು 621
12059  EZR 2:27  ಮಿಕ್ಮಾಸಿನವರು 122
12060  EZR 2:28  ಬೇತೇಲ್ ಮತ್ತು ಆಯಿ ಎಂಬ ಊರುಗಳವರು 223
12061  EZR 2:29  ನೆಬೋವಿನವರು 52
12063  EZR 2:31  ಬೇರೆ ಏಲಾಮಿನವರು 1,254
12064  EZR 2:32  ಹಾರಿಮನವರು 320
12065  EZR 2:33  ಲೋದ್, ಹಾದೀದ್ ಮತ್ತು ಓನೋ ಎಂಬ ಊರುಗಳವರು 725
12069  EZR 2:37  ಇಮ್ಮೇರನವರು 1,052
12070  EZR 2:38  ಪಷ್ಹೂರನವರು 1,247
12073  EZR 2:41  ಗಾಯಕರಲ್ಲಿ: ಆಸಾಫ್ಯರು 128
12090  EZR 2:58  ಎಲ್ಲಾ ಸಂತಾನದವರನ್ನು ದೇವಸ್ಥಾನದ ಸೇವೆಗಾಗಿ ನೇಮಿಸಿದರು ಮತ್ತು ಸೊಲೊಮೋನನ ದಾಸರೂ ಒಟ್ಟು 392.
12092  EZR 2:60  ಆದರೂ ತಾವು ಇಸ್ರಾಯೇಲರೆಂಬುದನ್ನು ಸ್ಥಾಪಿಸಿಲಾರದವರಾದ ದೆಲಾಯ, ಟೋಬೀಯ ಮತ್ತು ನೆಕೋದ ಇವರ ಸಂತಾನದವರು 652.
12210  EZR 8:4  ಪಹತ್ ಮೋವಾಬಿನವರಲ್ಲಿ ಜೆರಹ್ಯನ ಮಗನಾದ ಎಲ್ಯೆಹೋವೇನೈಯೂ ಮತ್ತು ಅವನೊಡನೆ 200 ಗಂಡಸರು.
12215  EZR 8:9  ಯೋವಾಬನವರಲ್ಲಿ ಯೆಹೀಯೇಲನ ಮಗನಾದ ಓಬದ್ಯನೂ ಅವನೊಡನೆ 218 ಗಂಡಸರು.
12217  EZR 8:11  ಬೇಬೈಯವರಲ್ಲಿ ಬೇಬೈಯ ಮಗನಾದ ಜೆಕರ್ಯನೂ ಅವನೊಡನೆ 28 ಗಂಡಸರು.
12433  NEH 7:8  ಪರೋಷಿನವರು - 2,172.
12434  NEH 7:9  ಶೆಫಟ್ಯನ ಸಂತಾನದವರು - 372.
12435  NEH 7:10  ಆರಹನ ಸಂತಾನದವರು - 652.
12436  NEH 7:11  ಪಹತ್ ಮೋವಾಬಿನವರಾದ ಯೇಷೂವ ಮತ್ತು ಯೋವಾಬನ ಸಂತಾನದವರು - 2,818.
12437  NEH 7:12  ಏಲಾಮಿನ ಸಂತಾನದವರು - 1,254.
12441  NEH 7:16  ಬೇಬೈಯನ ಸಂತಾನದವರು - 628.
12442  NEH 7:17  ಅಜ್ಗಾದಿನ ಸಂತಾನದವರು - 2,322.
12444  NEH 7:19  ಬಿಗ್ವೈಯನ ಸಂತಾನದವರು - 2,067.
12447  NEH 7:22  ಹಾಷುಮಿನ ಸಂತಾನದವರು - 328.
12448  NEH 7:23  ಬೇಚೈಯನ ಸಂತಾನದವರು - 324.
12449  NEH 7:24  ಹಾರಿಫಿನ ಸಂತಾನದವರು - 112.
12452  NEH 7:27  ಅನಾತೋತ್ ಊರಿನವರು - 128.
12453  NEH 7:28  ಬೇತಜ್ಮಾವೇತಿನ ಊರಿನವರು - 42.
12455  NEH 7:30  ರಾಮಾ ಮತ್ತು ಗೆಬ ಊರಿನವರು - 621.
12456  NEH 7:31  ಮಿಕ್ಮಾಸಿನವರು - 122.
12457  NEH 7:32  ಬೇತೇಲ್ ಮತ್ತು ಆಯಿ ಎಂಬ ಊರಿನವರು - 123.
12458  NEH 7:33  ಎರಡನೆಯ ನೆಬೋವಿನವರು - 52.
12459  NEH 7:34  ಎರಡನೆಯ ಏಲಾಮಿನವರು - 1,254.
12460  NEH 7:35  ಹಾರಿಮನವರು - 320.
12462  NEH 7:37  ಲೋದ್, ಹಾದೀದ್, ಮತ್ತು ಓನೋ ಊರಿನವರು - 721.
12465  NEH 7:40  ಇಮ್ಮೇರನ ಸಂತಾನದವರು - 1,052.
12466  NEH 7:41  ಪಷ್ಹೂರನ ಸಂತಾನದವರು - 1,247.
12485  NEH 7:60  ಎಲ್ಲಾ ದೇವಾಲಯದ ಸೇವಕರೂ ಸೊಲೊಮೋನನ ಸೇವಕರು ಒಟ್ಟು 392 ಮಂದಿ.
12487  NEH 7:62  ದೆಲಾಯ, ಟೋಬೀಯ, ನೆಕೋದ ಇವರ ಸಂತಾನದವರು - 642.
20608  EZK 4:10  ನಿನ್ನ ಆಹಾರವನ್ನು ತೂಕದ ಪ್ರಕಾರ ದಿನವೊಂದಕ್ಕೆ ಇಪ್ಪತ್ತು ತೊಲಾದಂತೆ (230 ಗ್ರಾಂ) ತಿನ್ನು; ಆಗಾಗ್ಗೆ ಸ್ವಲ್ಪ ಸ್ವಲ್ಪ ತಿನ್ನಬೇಕು.
31138  REV 21:16  ಆ ಪಟ್ಟಣವು ಚಚ್ಚೌಕವಾಗಿತ್ತು. ಅದರ ಉದ್ದವು ಅದರ ಅಗಲದಷ್ಟಿತ್ತು. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು. ಅಳತೆಯು ಸುಮಾರು 2,200 ಕಿಲೋಮೀಟರುಗಳಷ್ಟಿತ್ತು. ಅದರ ಉದ್ದವು, ಅಗಲವು, ಎತ್ತರವು ಸಮವಾಗಿದ್ದವು.