3628 | NUM 1:23 | ಸಿಮೆಯೋನನ ಗೋತ್ರದಲ್ಲಿ ಎಣಿಕೆಯಾದ ಗಂಡಸರು - 59,300 ಮಂದಿ. |
3640 | NUM 1:35 | ಮನಸ್ಸೆ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 32,200 ಮಂದಿ. |
3642 | NUM 1:37 | ಬೆನ್ಯಾಮೀನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 35,400 ಮಂದಿ. |
3648 | NUM 1:43 | ನಫ್ತಾಲಿ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 53,400 ಮಂದಿ. |
3651 | NUM 1:46 | ಗಂಡಸರ ಒಟ್ಟು ಸಂಖ್ಯೆ - 6,03,550 ಮಂದಿ. |
3672 | NUM 2:13 | ಅವನ ಸೈನಿಕರ ಸಂಖ್ಯೆ 59,300 ಮಂದಿ. |
3680 | NUM 2:21 | ಅವನ ಸೈನಿಕರ ಸಂಖ್ಯೆ 32,200 ಮಂದಿ. |
3682 | NUM 2:23 | ಅವನ ಸೈನಿಕರ ಸಂಖ್ಯೆ 35,400 ಮಂದಿ. |
3689 | NUM 2:30 | ಅವನ ಸೈನಿಕರ ಸಂಖ್ಯೆ 53,400 ಮಂದಿ. |
3691 | NUM 2:32 | ಮೋಶೆ ಮತ್ತು ಆರೋನರು ಇಸ್ರಾಯೇಲರ ಗೋತ್ರಗಳ ಪ್ರಕಾರ ದಂಡುಗಳಲ್ಲಿ ಸೈನಿಕರಾಗಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 6,03,550 ಮಂದಿ. |
3736 | NUM 3:43 | ಹೆಸರು ಹಿಡಿದು ಎಣಿಕೆ ಮಾಡಲ್ಪಟ್ಟ ಚೊಚ್ಚಲಾದವರು ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 22,273 ಮಂದಿ. |
3739 | NUM 3:46 | “ಲೇವಿಯರ ಸಂಖ್ಯೆಗಿಂತ ಹೆಚ್ಚಾಗಿ 273 ಮಂದಿ ಚೊಚ್ಚಲರು ಹೆಚ್ಚಾಗಿ ಇಸ್ರಾಯೇಲರಲ್ಲಿ ಇರುವುದರಿಂದ ಅವರನ್ನು ಬಿಡಿಸುವುದಕ್ಕಾಗಿ ಒಬ್ಬೊಬ್ಬರಿಗೆ ಐದೈದು ಶೆಕೆಲ್ ಮೇರೆಗೆ ಈಡು ತೆಗೆದುಕೊಳ್ಳಬೇಕು. |
3743 | NUM 3:50 | ಇಸ್ರಾಯೇಲರಲ್ಲಿ ಚೊಚ್ಚಲಾದವರಿಂದ ದೇವಸ್ಥಾನದ ಸೇವೆಗೆ ನೇಮಕವಾದ ರೂಪಾಯಿಯಲ್ಲಿ 1,365 ಶೆಕೆಲ್ ಗಳನ್ನು ತೆಗೆದುಕೊಂಡನು. |
3784 | NUM 4:40 | ಗುಡಾರದ ಕೆಲಸಕ್ಕೆ ಸೇರತಕ್ಕವರೆಂದು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 2,630 ಮಂದಿ. |
3788 | NUM 4:44 | ಗುಡಾರದ ಕೆಲಸಕ್ಕೆ ಸೇರಿದವರೆಂದು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 3,200 ಮಂದಿ. |
4498 | NUM 26:7 | ಇವೇ ರೂಬೇನ್ಯರ ಕುಟುಂಬದವರು, ಇವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 43,730 ಮಂದಿ. |
4516 | NUM 26:25 | ಇಸ್ಸಾಕಾರ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 64,300 ಮಂದಿ. |
4528 | NUM 26:37 | ಎಫ್ರಾಯೀಮ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 32,500 ಮಂದಿ. ಇದೇ ಯೋಸೇಫ್ ವಂಶದ ಕುಟುಂಬಗಳ ವಿವರ. |
4538 | NUM 26:47 | ಆಶೇರ್ ಕುಲದವರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರು 53,400 ಮಂದಿ. |
4542 | NUM 26:51 | ಇಸ್ರಾಯೇಲರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 6,01,730. |
4553 | NUM 26:62 | ಬೇರೆ ಇಸ್ರಾಯೇಲರಿಗೆ ಸ್ವತ್ತು ದೊರಕಿದಂತೆ ಲೇವಿಯರಿಗೆ ಸ್ವತ್ತು ದೊರೆಯದೆ ಹೋದುದರಿಂದ ಅವರು ಇಸ್ರಾಯೇಲರೊಡನೆ ಲೆಕ್ಕಿಸಲ್ಪಡಲಿಲ್ಲ ಲೇವಿಯರೊಳಗೆ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಗಂಡಸರನ್ನು ಲೆಕ್ಕಿಸಲಾಗಿ ಅವರ ಸಂಖ್ಯೆ - 23,000 ಮಂದಿ. |
4701 | NUM 31:35 | ಕನ್ಯೆಯರು - 32,000. |
4702 | NUM 31:36 | ಯುದ್ಧಕ್ಕೆ ಹೋಗಿದ್ದ ಭಟರಿಗೆ ದೊರಕಿದ ಅರ್ಧ ಭಾಗವಾಗಿರುವ ಕುರಿಗಳು - 3,37,500. |
4704 | NUM 31:38 | ಹಾಗೆಯೇ ಅವರಿಗೆ ದೊರಕಿದ 36,000, ಎತ್ತುಗಳಲ್ಲಿ ಯೆಹೋವನಿಗೆ ಬಂದ ಕಪ್ಪ - 72. |
4705 | NUM 31:39 | ಕತ್ತೆಗಳಲ್ಲಿ - 30,500 ಯೆಹೋವನಿಗೆ ಬಂದ ಕಪ್ಪ - 61 |
4706 | NUM 31:40 | 16,000 ಕನ್ಯೆಯರಲ್ಲಿ, ಯೆಹೋವನಿಗೆ ಬಂದ ಕಪ್ಪ - 32 ಕನ್ಯೆಯರು. |
4709 | NUM 31:43 | ಎಷ್ಟೆಂದರೆ - 3,37,500 ಆಡುಕುರಿಗಳು. |
4710 | NUM 31:44 | ಎತ್ತುಗಳು - 36,000, |
4711 | NUM 31:45 | ಕತ್ತೆಗಳು - 30,500, |
6156 | JOS 12:24 | ತಿರ್ಚದ ಅರಸನು - 1 ಒಟ್ಟು 31 ಮಂದಿ ಅರಸರು. |
12036 | EZR 2:4 | ಶೆಫಟ್ಯನವರು 372 |
12043 | EZR 2:11 | ಬೇಬೈಯವರು 623 |
12049 | EZR 2:17 | ಬೇಚೈಯವರು 323 |
12051 | EZR 2:19 | ಹಾಷುಮಿನವರು 223 |
12053 | EZR 2:21 | ಬೇತ್ಲೆಹೇಮಿನವರು 123 |
12057 | EZR 2:25 | ಕಿರ್ಯತ್ಯಾರೀಮ್, ಕೆಫೀರ ಮತ್ತು ಬೇರೋತ್ ಊರುಗಳವರು 743 |
12060 | EZR 2:28 | ಬೇತೇಲ್ ಮತ್ತು ಆಯಿ ಎಂಬ ಊರುಗಳವರು 223 |
12064 | EZR 2:32 | ಹಾರಿಮನವರು 320 |
12066 | EZR 2:34 | ಯೆರಿಕೋವಿನವರು 345 |
12067 | EZR 2:35 | ಸೆನಾಹನವರು 3,630 |
12068 | EZR 2:36 | ಯಾಜಕರಲ್ಲಿ - ಯೆದಾಯನವರಾದ ಯೇಷೂವನ ಮನೆಯವರು 973 |
12074 | EZR 2:42 | ದ್ವಾರಪಾಲಕರ ಸಂತಾನದವರು: ಶಲ್ಲೂಮ್ ಸಂತಾನದವರು, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟ ಮತ್ತು ಶೋಬೈ ಇವರು ಒಟ್ಟು 139. |
12090 | EZR 2:58 | ಎಲ್ಲಾ ಸಂತಾನದವರನ್ನು ದೇವಸ್ಥಾನದ ಸೇವೆಗಾಗಿ ನೇಮಿಸಿದರು ಮತ್ತು ಸೊಲೊಮೋನನ ದಾಸರೂ ಒಟ್ಟು 392. |
12211 | EZR 8:5 | ಜತ್ತೂವಿನವರಲ್ಲಿ ಯಹಜೀಯೇಲನ ಮಗನಾದ ಶೆಕನ್ಯನೂ ಹಾಗೂ ಅವನೊಡನೆ 300 ಗಂಡಸರು. |
12434 | NEH 7:9 | ಶೆಫಟ್ಯನ ಸಂತಾನದವರು - 372. |
12442 | NEH 7:17 | ಅಜ್ಗಾದಿನ ಸಂತಾನದವರು - 2,322. |
12447 | NEH 7:22 | ಹಾಷುಮಿನ ಸಂತಾನದವರು - 328. |
12448 | NEH 7:23 | ಬೇಚೈಯನ ಸಂತಾನದವರು - 324. |
12454 | NEH 7:29 | ಕಿರ್ಯತ್ಯಾರೀಮ್, ಕೆಫೀರಾ ಮತ್ತು ಬೇರೋತ್ ಊರಿನವರು - 743. |
12457 | NEH 7:32 | ಬೇತೇಲ್ ಮತ್ತು ಆಯಿ ಎಂಬ ಊರಿನವರು - 123. |
12460 | NEH 7:35 | ಹಾರಿಮನವರು - 320. |
12461 | NEH 7:36 | ಯೆರಿಕೋವಿನವರು - 347. |
12463 | NEH 7:38 | ಸೆನಾಹನವರು - 3,930. |
12464 | NEH 7:39 | ಯಾಜಕರಲ್ಲಿ - ಯೆದಾಯನ ಸಂತಾನದವರಾದ ಯೇಷೂವನ ಮನೆಯವರು - 973. |
12470 | NEH 7:45 | ದ್ವಾರಪಾಲಕರಲ್ಲಿ; ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟಾ, ಶೋಬೈ ಇವರ ಸಂತಾನದವರು ಒಟ್ಟು - 138. |
12485 | NEH 7:60 | ಎಲ್ಲಾ ದೇವಾಲಯದ ಸೇವಕರೂ ಸೊಲೊಮೋನನ ಸೇವಕರು ಒಟ್ಟು 392 ಮಂದಿ. |
20608 | EZK 4:10 | ನಿನ್ನ ಆಹಾರವನ್ನು ತೂಕದ ಪ್ರಕಾರ ದಿನವೊಂದಕ್ಕೆ ಇಪ್ಪತ್ತು ತೊಲಾದಂತೆ (230 ಗ್ರಾಂ) ತಿನ್ನು; ಆಗಾಗ್ಗೆ ಸ್ವಲ್ಪ ಸ್ವಲ್ಪ ತಿನ್ನಬೇಕು. |