| 3626 | NUM 1:21 | ರೂಬೇನನ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 46,500 ಮಂದಿ. |
| 3630 | NUM 1:25 | ಗಾದ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 45,650 ಮಂದಿ. |
| 3632 | NUM 1:27 | ಯೆಹೂದ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 74,600 ಮಂದಿ. |
| 3634 | NUM 1:29 | ಇಸ್ಸಾಕಾರ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 54,400 ಮಂದಿ. |
| 3636 | NUM 1:31 | ಜೆಬುಲೂನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 57,400 ಮಂದಿ. |
| 3638 | NUM 1:33 | ಎಫ್ರಾಯೀಮ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 40,500 ಮಂದಿ. |
| 3642 | NUM 1:37 | ಬೆನ್ಯಾಮೀನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 35,400 ಮಂದಿ. |
| 3646 | NUM 1:41 | ಆಶೇರ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 41,500 ಮಂದಿ. |
| 3648 | NUM 1:43 | ನಫ್ತಾಲಿ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 53,400 ಮಂದಿ. |
| 3663 | NUM 2:4 | ಅವನ ಸೈನಿಕರ ಸಂಖ್ಯೆ 74,600 ಮಂದಿ. |
| 3665 | NUM 2:6 | ಅವನ ಸೈನಿಕರ ಸಂಖ್ಯೆ 54,400 ಮಂದಿ. |
| 3667 | NUM 2:8 | ಅವನ ಸೈನಿಕರ ಸಂಖ್ಯೆ 57,400 ಮಂದಿ. |
| 3668 | NUM 2:9 | ಹೀಗೆ ಯೆಹೂದ ಕುಲದ ದಂಡಿಗೆ ಸೇರಿದವರ ಸೈನಿಕರ ಒಟ್ಟು ಸಂಖ್ಯೆ 1,86,400 ಮಂದಿ. ಇವರು ಮುಂಭಾಗದಲ್ಲಿ ಹೊರಡಬೇಕು. |
| 3670 | NUM 2:11 | ಅವನ ಸೈನಿಕರ ಸಂಖ್ಯೆ 46,500 ಮಂದಿ. |
| 3674 | NUM 2:15 | ಅವನ ಸೈನಿಕರ ಸಂಖ್ಯೆ 45,650 ಮಂದಿ. |
| 3675 | NUM 2:16 | ಹೀಗೆ ರೂಬೇನ್ ಕುಲದ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,51,450 ಮಂದಿ. ಇವರು ಎರಡನೆಯ ದಂಡಾಗಿ ಹೊರಡಬೇಕು. |
| 3678 | NUM 2:19 | ಅವನ ಸೈನಿಕರ ಸಂಖ್ಯೆ 40,500 ಮಂದಿ. |
| 3682 | NUM 2:23 | ಅವನ ಸೈನಿಕರ ಸಂಖ್ಯೆ 35,400 ಮಂದಿ. |
| 3687 | NUM 2:28 | ಅವನ ಸೈನಿಕರ ಸಂಖ್ಯೆ 41,500 ಮಂದಿ. |
| 3689 | NUM 2:30 | ಅವನ ಸೈನಿಕರ ಸಂಖ್ಯೆ 53,400 ಮಂದಿ. |
| 3936 | NUM 7:85 | ಒಂದೊಂದು ಬೆಳ್ಳಿಯ ತಟ್ಟೆಯು 120 ಶೆಕೆಲ್ ತೂಕವುಳ್ಳದ್ದು, ಒಂದೊಂದು ಬಟ್ಟಲು 70 ಶೆಕೆಲ್ ತೂಕದ್ದು. ಆ ಬೆಳ್ಳಿಯ ಪಾತ್ರೆಗಳ ಒಟ್ಟು ತೂಕ ದೇವಸ್ಥಾನದ ನಾಣ್ಯ ತೂಕದ ಪ್ರಕಾರ 2,400 ಶೆಕೆಲ್. |
| 3939 | NUM 7:88 | ಸಮಾಧಾನಯಜ್ಞಕ್ಕಾಗಿ ಕೊಟ್ಟ ಒಟ್ಟು ಪಶುಗಳು: 24 ಹೋರಿಗಳು, 60 ಟಗರುಗಳು, 60 ಹೋತಗಳು, ಒಂದು ವರ್ಷದ 60 ಕುರಿಗಳು, ಯಜ್ಞವೇದಿಯು ಅಭಿಷೇಕಿಸಲ್ಪಟ್ಟ ನಂತರ ಇದೇ ಅದರ ಪ್ರತಿಷ್ಠೆಗೆ ಸಮರ್ಪಿಸಲ್ಪಟ್ಟ ಕಾಣಿಕೆ. |
| 4498 | NUM 26:7 | ಇವೇ ರೂಬೇನ್ಯರ ಕುಟುಂಬದವರು, ಇವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 43,730 ಮಂದಿ. |
| 4509 | NUM 26:18 | ಗಾದ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 40,500 ಮಂದಿ. |
| 4516 | NUM 26:25 | ಇಸ್ಸಾಕಾರ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 64,300 ಮಂದಿ. |
| 4532 | NUM 26:41 | ಬೆನ್ಯಾಮೀನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 45,600 ಮಂದಿ. |
| 4534 | NUM 26:43 | ಶೂಹಾಮ್ಯರ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 64,400 ಮಂದಿ. |
| 4538 | NUM 26:47 | ಆಶೇರ್ ಕುಲದವರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರು 53,400 ಮಂದಿ. |
| 4541 | NUM 26:50 | ನಫ್ತಾಲಿ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 45,400 ಮಂದಿ. |
| 12039 | EZR 2:7 | ಏಲಾಮಿನವರು 1,254 |
| 12040 | EZR 2:8 | ಜತ್ತೂವಿನವರು 945 |
| 12042 | EZR 2:10 | ಬಾನೀಯವರು 642 |
| 12047 | EZR 2:15 | ಆದೀನನವರು 454 |
| 12056 | EZR 2:24 | ಅಜ್ಮಾವೆತಿನವರು 42 |
| 12057 | EZR 2:25 | ಕಿರ್ಯತ್ಯಾರೀಮ್, ಕೆಫೀರ ಮತ್ತು ಬೇರೋತ್ ಊರುಗಳವರು 743 |
| 12063 | EZR 2:31 | ಬೇರೆ ಏಲಾಮಿನವರು 1,254 |
| 12066 | EZR 2:34 | ಯೆರಿಕೋವಿನವರು 345 |
| 12070 | EZR 2:38 | ಪಷ್ಹೂರನವರು 1,247 |
| 12072 | EZR 2:40 | ಲೇವಿಯರಲ್ಲಿ: ಹೋದವ್ಯನವರಾದ ಯೇಷೂವ ಮತ್ತು ಕದ್ಮೀಯೇಲ್ ಇವರ ಸಂತಾನದವರು 74 |
| 12437 | NEH 7:12 | ಏಲಾಮಿನ ಸಂತಾನದವರು - 1,254. |
| 12438 | NEH 7:13 | ಜತ್ತೂವಿನ ಸಂತಾನದವರು - 845. |
| 12440 | NEH 7:15 | ಬಿನ್ನೂಯನ ಸಂತಾನದವರು - 648. |
| 12448 | NEH 7:23 | ಬೇಚೈಯನ ಸಂತಾನದವರು - 324. |
| 12453 | NEH 7:28 | ಬೇತಜ್ಮಾವೇತಿನ ಊರಿನವರು - 42. |
| 12454 | NEH 7:29 | ಕಿರ್ಯತ್ಯಾರೀಮ್, ಕೆಫೀರಾ ಮತ್ತು ಬೇರೋತ್ ಊರಿನವರು - 743. |
| 12459 | NEH 7:34 | ಎರಡನೆಯ ಏಲಾಮಿನವರು - 1,254. |
| 12461 | NEH 7:36 | ಯೆರಿಕೋವಿನವರು - 347. |
| 12466 | NEH 7:41 | ಪಷ್ಹೂರನ ಸಂತಾನದವರು - 1,247. |
| 12468 | NEH 7:43 | ಲೇವಿಯರಲ್ಲಿ - ಹೋದವ್ಯನ ಸಂತಾನದವರಾದ ಯೇಷೂವ, ಕದ್ಮೀಯೇಲ್ ಸಂತಾನದವರು - 74. |
| 12469 | NEH 7:44 | ಗಾಯಕರಲ್ಲಿ; ಆಸಾಫನ ಸಂತಾನದರು - 148. |
| 12487 | NEH 7:62 | ದೆಲಾಯ, ಟೋಬೀಯ, ನೆಕೋದ ಇವರ ಸಂತಾನದವರು - 642. |