Wildebeest analysis examples for:   kan-kan2017   5    February 25, 2023 at 00:28    Script wb_pprint_html.py   by Ulf Hermjakob

3626  NUM 1:21  ರೂಬೇನನ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 46,500 ಮಂದಿ.
3628  NUM 1:23  ಸಿಮೆಯೋನನ ಗೋತ್ರದಲ್ಲಿ ಎಣಿಕೆಯಾದ ಗಂಡಸರು - 59,300 ಮಂದಿ.
3630  NUM 1:25  ಗಾದ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 45,650 ಮಂದಿ.
3634  NUM 1:29  ಇಸ್ಸಾಕಾರ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 54,400 ಮಂದಿ.
3636  NUM 1:31  ಜೆಬುಲೂನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 57,400 ಮಂದಿ.
3638  NUM 1:33  ಎಫ್ರಾಯೀಮ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 40,500 ಮಂದಿ.
3642  NUM 1:37  ಬೆನ್ಯಾಮೀನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 35,400 ಮಂದಿ.
3646  NUM 1:41  ಆಶೇರ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 41,500 ಮಂದಿ.
3648  NUM 1:43  ನಫ್ತಾಲಿ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 53,400 ಮಂದಿ.
3651  NUM 1:46  ಗಂಡಸರ ಒಟ್ಟು ಸಂಖ್ಯೆ - 6,03,550 ಮಂದಿ.
3665  NUM 2:6  ಅವನ ಸೈನಿಕರ ಸಂಖ್ಯೆ 54,400 ಮಂದಿ.
3667  NUM 2:8  ಅವನ ಸೈನಿಕರ ಸಂಖ್ಯೆ 57,400 ಮಂದಿ.
3670  NUM 2:11  ಅವನ ಸೈನಿಕರ ಸಂಖ್ಯೆ 46,500 ಮಂದಿ.
3672  NUM 2:13  ಅವನ ಸೈನಿಕರ ಸಂಖ್ಯೆ 59,300 ಮಂದಿ.
3674  NUM 2:15  ಅವನ ಸೈನಿಕರ ಸಂಖ್ಯೆ 45,650 ಮಂದಿ.
3675  NUM 2:16  ಹೀಗೆ ರೂಬೇನ್ ಕುಲದ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,51,450 ಮಂದಿ. ಇವರು ಎರಡನೆಯ ದಂಡಾಗಿ ಹೊರಡಬೇಕು.
3678  NUM 2:19  ಅವನ ಸೈನಿಕರ ಸಂಖ್ಯೆ 40,500 ಮಂದಿ.
3682  NUM 2:23  ಅವನ ಸೈನಿಕರ ಸಂಖ್ಯೆ 35,400 ಮಂದಿ.
3687  NUM 2:28  ಅವನ ಸೈನಿಕರ ಸಂಖ್ಯೆ 41,500 ಮಂದಿ.
3689  NUM 2:30  ಅವನ ಸೈನಿಕರ ಸಂಖ್ಯೆ 53,400 ಮಂದಿ.
3690  NUM 2:31  ಹೀಗೆ ದಾನ್ ಕುಲದ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,57,600 ಮಂದಿ. ಇವರು ಕಡೆಯ ದಂಡಾಗಿ ಹೊರಡಬೇಕು.
3691  NUM 2:32  ಮೋಶೆ ಮತ್ತು ಆರೋನರು ಇಸ್ರಾಯೇಲರ ಗೋತ್ರಗಳ ಪ್ರಕಾರ ದಂಡುಗಳಲ್ಲಿ ಸೈನಿಕರಾಗಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 6,03,550 ಮಂದಿ.
3715  NUM 3:22  ಅವರಲ್ಲಿ ಲೆಕ್ಕಿಸಲ್ಪಟ್ಟ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 7,500 ಮಂದಿ.
3743  NUM 3:50  ಇಸ್ರಾಯೇಲರಲ್ಲಿ ಚೊಚ್ಚಲಾದವರಿಂದ ದೇವಸ್ಥಾನದ ಸೇವೆಗೆ ನೇಮಕವಾದ ರೂಪಾಯಿಯಲ್ಲಿ 1,365 ಶೆಕೆಲ್ ಗಳನ್ನು ತೆಗೆದುಕೊಂಡನು.
3780  NUM 4:36  ಅವರಲ್ಲಿ ಗೋತ್ರಕುಟುಂಬಗಳ ಪ್ರಕಾರ ಎಣಿಕೆಯಾದವರು 2,750 ಮಂದಿ.
3792  NUM 4:48  ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 8,580.
4509  NUM 26:18  ಗಾದ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 40,500 ಮಂದಿ.
4513  NUM 26:22  ಯೆಹೂದ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 76,500 ಮಂದಿ.
4518  NUM 26:27  ಜೆಬುಲೂನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 60,500 ಮಂದಿ.
4525  NUM 26:34  ಮನಸ್ಸೆ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 52,700 ಮಂದಿ.
4528  NUM 26:37  ಎಫ್ರಾಯೀಮ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 32,500 ಮಂದಿ. ಇದೇ ಯೋಸೇಫ್ ವಂಶದ ಕುಟುಂಬಗಳ ವಿವರ.
4532  NUM 26:41  ಬೆನ್ಯಾಮೀನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 45,600 ಮಂದಿ.
4538  NUM 26:47  ಆಶೇರ್ ಕುಲದವರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರು 53,400 ಮಂದಿ.
4541  NUM 26:50  ನಫ್ತಾಲಿ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 45,400 ಮಂದಿ.
4698  NUM 31:32  ಭಟರು ತಂದ ಸುಲಿಗೆಯಲ್ಲಿ ಹಂಚಿಕೊಳ್ಳುವುದಕೋಸ್ಕರ ಉಳಿದದ್ದು ಎಷ್ಟೆಂದರೆ: ಕುರಿಗಳು - 6,75,000,
4702  NUM 31:36  ಯುದ್ಧಕ್ಕೆ ಹೋಗಿದ್ದ ಭಟರಿಗೆ ದೊರಕಿದ ಅರ್ಧ ಭಾಗವಾಗಿರುವ ಕುರಿಗಳು - 3,37,500.
4703  NUM 31:37  ಕುರಿಗಳಿಂದ ಯೆಹೋವನಿಗೆ ಬಂದ ಕಪ್ಪ - 675.
4705  NUM 31:39  ಕತ್ತೆಗಳಲ್ಲಿ - 30,500 ಯೆಹೋವನಿಗೆ ಬಂದ ಕಪ್ಪ - 61
4709  NUM 31:43  ಎಷ್ಟೆಂದರೆ - 3,37,500 ಆಡುಕುರಿಗಳು.
4711  NUM 31:45  ಕತ್ತೆಗಳು - 30,500,
4718  NUM 31:52  ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಿದ ಕಾಣಿಕೆಯ ಒಟ್ಟು ತೂಕ - 16,750 ತೊಲೆ.
11249  2CH 3:15  ಇದಲ್ಲದೆ ದೇವಾಲಯದ ಮುಂದೆ ಎರಡು ಸ್ತಂಭಗಳನ್ನು ನಿಲ್ಲಿಸಿದನು, ಅವು ಮೂವತ್ತೈದು ಮೊಳ (5.5 ಮೀಟರ್) ಎತ್ತರವಾಗಿದ್ದವು. ಅವುಗಳ ತಲೆಗಳ ಮೇಲಣ ಕುಂಭಗಳು ಐದು ಮೊಳ ಎತ್ತರವಾಗಿದ್ದವು.
12037  EZR 2:5  ಆರಹನವರು 775
12039  EZR 2:7  ಏಲಾಮಿನವರು 1,254
12040  EZR 2:8  ಜತ್ತೂವಿನವರು 945
12046  EZR 2:14  ಬಿಗ್ವೈಯವರು 2,056
12047  EZR 2:15  ಆದೀನನವರು 454
12052  EZR 2:20  ಗಿಬ್ಬಾರಿನವರು 95
12054  EZR 2:22  ನೆಟೋಫ ಊರಿನವರು 56
12061  EZR 2:29  ನೆಬೋವಿನವರು 52
12062  EZR 2:30  ಮಗ್ಬೀಷಿನವರು 156
12063  EZR 2:31  ಬೇರೆ ಏಲಾಮಿನವರು 1,254
12065  EZR 2:33  ಲೋದ್, ಹಾದೀದ್ ಮತ್ತು ಓನೋ ಎಂಬ ಊರುಗಳವರು 725
12066  EZR 2:34  ಯೆರಿಕೋವಿನವರು 345
12069  EZR 2:37  ಇಮ್ಮೇರನವರು 1,052
12092  EZR 2:60  ಆದರೂ ತಾವು ಇಸ್ರಾಯೇಲರೆಂಬುದನ್ನು ಸ್ಥಾಪಿಸಿಲಾರದವರಾದ ದೆಲಾಯ, ಟೋಬೀಯ ಮತ್ತು ನೆಕೋದ ಇವರ ಸಂತಾನದವರು 652.
12209  EZR 8:3  ಪರೋಷಿನವರಲ್ಲಿ ಜೆಕರ್ಯನೂ ಅವನೊಡನೆ ಶೆಕನ್ಯನ ವಂಶಕ್ಕೆ ಸೇರುವ 150 ಗಂಡಸರು.
12212  EZR 8:6  ಆದೀನನವರಲ್ಲಿ ಯೋನಾತಾನನ ಮಗನಾದ ಎಬೆದನೂ ಅವನೊಡನೆ 50 ಗಂಡಸರು.
12435  NEH 7:10  ಆರಹನ ಸಂತಾನದವರು - 652.
12437  NEH 7:12  ಏಲಾಮಿನ ಸಂತಾನದವರು - 1,254.
12438  NEH 7:13  ಜತ್ತೂವಿನ ಸಂತಾನದವರು - 845.
12445  NEH 7:20  ಆದೀನನ ಸಂತಾನದವರು - 655.
12450  NEH 7:25  ಗಿಬ್ಯೋನಿನ ಸಂತಾನದವರು - 95.
12458  NEH 7:33  ಎರಡನೆಯ ನೆಬೋವಿನವರು - 52.
12459  NEH 7:34  ಎರಡನೆಯ ಏಲಾಮಿನವರು - 1,254.
12465  NEH 7:40  ಇಮ್ಮೇರನ ಸಂತಾನದವರು - 1,052.