| 3668 | NUM 2:9 | ಹೀಗೆ ಯೆಹೂದ ಕುಲದ ದಂಡಿಗೆ ಸೇರಿದವರ ಸೈನಿಕರ ಒಟ್ಟು ಸಂಖ್ಯೆ 1,86,400 ಮಂದಿ. ಇವರು ಮುಂಭಾಗದಲ್ಲಿ ಹೊರಡಬೇಕು. |
| 3683 | NUM 2:24 | ಹೀಗೆ ಎಫ್ರಾಯೀಮ್ಯರ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,08,100 ಮಂದಿ. ಇವರು ಮೂರನೆಯ ದಂಡಾಗಿ ಹೊರಡಬೇಕು. |
| 3721 | NUM 3:28 | ಅವರಲ್ಲಿ ದೇವಸ್ಥಾನವನ್ನು ನೋಡಿಕೊಳ್ಳತಕ್ಕವರು ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 8,600 ಮಂದಿ. |
| 3792 | NUM 4:48 | ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 8,580. |
| 12038 | EZR 2:6 | ಪಹತ್ ಮೋವಾಬಿನವರಾದ ಯೇಷೂವ ಮತ್ತು ಯೋವಾಬ್ ಸಂತಾನದವರು 2,812 |
| 12048 | EZR 2:16 | ಆಟೇರಿನವರಾದ ಹಿಜ್ಕೀಯನ ಸಂತಾನದವರು 98 |
| 12055 | EZR 2:23 | ಅನಾತೋತ್ ಊರಿನವರು 128 |
| 12073 | EZR 2:41 | ಗಾಯಕರಲ್ಲಿ: ಆಸಾಫ್ಯರು 128 |
| 12214 | EZR 8:8 | ಶೆಫಟ್ಯನವರಲ್ಲಿ ಮಿಕಾಯೇಲನ ಮಗನಾದ ಜೆಬದ್ಯನೂ ಅವನೊಡನೆ 80 ಗಂಡಸರು. |
| 12215 | EZR 8:9 | ಯೋವಾಬನವರಲ್ಲಿ ಯೆಹೀಯೇಲನ ಮಗನಾದ ಓಬದ್ಯನೂ ಅವನೊಡನೆ 218 ಗಂಡಸರು. |
| 12217 | EZR 8:11 | ಬೇಬೈಯವರಲ್ಲಿ ಬೇಬೈಯ ಮಗನಾದ ಜೆಕರ್ಯನೂ ಅವನೊಡನೆ 28 ಗಂಡಸರು. |
| 12436 | NEH 7:11 | ಪಹತ್ ಮೋವಾಬಿನವರಾದ ಯೇಷೂವ ಮತ್ತು ಯೋವಾಬನ ಸಂತಾನದವರು - 2,818. |
| 12438 | NEH 7:13 | ಜತ್ತೂವಿನ ಸಂತಾನದವರು - 845. |
| 12440 | NEH 7:15 | ಬಿನ್ನೂಯನ ಸಂತಾನದವರು - 648. |
| 12441 | NEH 7:16 | ಬೇಬೈಯನ ಸಂತಾನದವರು - 628. |
| 12446 | NEH 7:21 | ಆಟೇರಿನವರಾದ ಹಿಜ್ಕೀಯನ ಸಂತಾನದವರು - 98. |
| 12447 | NEH 7:22 | ಹಾಷುಮಿನ ಸಂತಾನದವರು - 328. |
| 12451 | NEH 7:26 | ಬೇತ್ಲೆಹೇಮ್ ಮತ್ತು ನೆಟೋಫ ಊರಿನವರು - 188. |
| 12452 | NEH 7:27 | ಅನಾತೋತ್ ಊರಿನವರು - 128. |
| 12469 | NEH 7:44 | ಗಾಯಕರಲ್ಲಿ; ಆಸಾಫನ ಸಂತಾನದರು - 148. |
| 12470 | NEH 7:45 | ದ್ವಾರಪಾಲಕರಲ್ಲಿ; ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟಾ, ಶೋಬೈ ಇವರ ಸಂತಾನದವರು ಒಟ್ಟು - 138. |