Wildebeest analysis examples for:   kan-kan2017   ೀ    February 25, 2023 at 00:28    Script wb_pprint_html.py   by Ulf Hermjakob

5  GEN 1:5  ದೇವರು ಬೆಳಕನ್ನೂ ಕತ್ತಲನ್ನೂ ಬೇರ್ಪಡಿಸಿ ಬೆಳಕಿಗೆ “ಹಗಲು” ಎಂದೂ, ಕತ್ತಲೆಗೆ “ಇರುಳು” ಎಂದೂ ಹೆಸರಿಟ್ಟನು.ಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು.
6  GEN 1:6  ಬಳಿಕ ದೇವರು “ಜಲರಾಶಿಗಳ ನಡುವೆ ವಿಸ್ತಾರವಾದ ಗುಮ್ಮಟವು ಉಂಟಾಗಲಿ ಅದು ಕೆಳಗಿನರುಗಳನ್ನೂ ಮೇಲಿನರುಗಳನ್ನೂ ಬೇರೆ ಬೇರೆ ಮಾಡಲಿ” ಅಂದನು.
7  GEN 1:7  ದೇವರು ವಿಸ್ತಾರವಾದ ಗುಮ್ಮಟವನ್ನು ಮಾಡಿ ಅದರ ಕೆಳಗಿದ್ದರುಗಳನ್ನು ಅದರ ಮೇಲಿದ್ದರುಗಳಿಂದ ವಿಂಗಡಿಸಿದನು. ಅದು ಹಾಗೆಯೇ ಆಯಿತು.
8  GEN 1:8  ದೇವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟನು.ಗೆ ಸಾಯಂಕಾಲವೂ ಉದಯಕಾಲವೂ ಆಗಿ ಎರಡನೆಯ ದಿನವಾಯಿತು.
9  GEN 1:9  ಅನಂತರ ದೇವರು, “ಆಕಾಶದ ಕೆಳಗಿರುವರೆಲ್ಲಾ ಒಂದೇ ಸ್ಥಳದಲ್ಲಿ ಒಟ್ಟಿಗೆ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು.
11  GEN 1:11  ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ,ಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತುಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು.
12  GEN 1:12  ಭೂಮಿಯಲ್ಲಿ ಸಸ್ಯಗಳು ಬೆಳೆದವು. ತಮ್ಮ ತಮ್ಮ ಜಾತಿಯ ಪ್ರಕಾರಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು. ತಮ್ಮ ತಮ್ಮ ಜಾತಿಗನುಸಾರವಾಗಿಜವುಳ್ಳ ಹಣ್ಣಿನ ಮರಗಳು ಉತ್ಪತ್ತಿಯಾದವು. ದೇವರು ಅದನ್ನು ಒಳ್ಳೆಯದೆಂದು ಕಂಡನು
13  GEN 1:13  ಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೂರನೆಯ ದಿನವಾಯಿತು.
15  GEN 1:15  ಭೂಮಿಯ ಮೇಲೆ ಬೆಳಕು ಕೊಡುವುದಕ್ಕೆ ಅವು ಆಕಾಶಮಂಡಲದಲ್ಲಿಪಗಳಂತಿರಲಿ” ಅಂದನು. ಹಾಗೆಯೇ ಆಯಿತು.
16  GEN 1:16  ದೇವರು ಹಗಲನ್ನಾಳುವುದಕ್ಕೆ ದೊಡ್ಡಪವನ್ನೂ ಇರುಳನ್ನಾಳುವುದಕ್ಕೆ ಚಿಕ್ಕಪವನ್ನೂ ಗೆ ಎರಡು ದೊಡ್ಡಪಗಳನ್ನು ಉಂಟು ಮಾಡಿದನು. ಆತನು ನಕ್ಷತ್ರಗಳನ್ನು ಸಹ ಉಂಟು ಮಾಡಿದನು.
20  GEN 1:20  ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳುರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ” ಎಂದು ಹೇಳಿದನು.
21  GEN 1:21  ಗೆ ದೇವರು ಮಹಾ ಜಲಚರಗಳನ್ನೂರಿನಲ್ಲಿ ತುಂಬಿರುವ ಸಕಲ ವಿಧವಾದವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.
22  GEN 1:22  ಇದಲ್ಲದೆ ದೇವರು, “ಅವುಗಳಿಗೆವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ” ಎಂದು ಹೇಳಿ ಆಶರ್ವದಿಸಿದನು.
23  GEN 1:23  ಗೆ ಸಾಯಂಕಾಲವೂ ಉದಯಕಾಲವೂ ಆಗಿ ಐದನೆಯ ದಿನವಾಯಿತು.
24  GEN 1:24  ಬಳಿಕ ದೇವರು, “ಭೂಮಿಯಿಂದವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ” ಅಂದನು. ಹಾಗೆಯೇ ಆಯಿತು.
25  GEN 1:25  ದೇವರು ಕಾಡುಮೃಗಗಳನ್ನೂ, ಪಶುಗಳನ್ನೂ, ನೆಲದ ಮೇಲೆ ಹರಿದಾಡುವ ಕ್ರಿಮಿಕಟಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.
26  GEN 1:26  ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು.
27  GEN 1:27  ಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.”
28  GEN 1:28  ಇದಲ್ಲದೆ ದೇವರು ಅವರನ್ನು ಆಶರ್ವದಿಸಿ, “ನವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು.
29  GEN 1:29  ಅಲ್ಲದೆ ದೇವರು, “ಇಗೋ, ಸಮಸ್ತ ಭೂಮಿಯ ಮೇಲಿರುವಜವುಳ್ಳ ಎಲ್ಲಾ ಪೈರುಗಳನ್ನೂ,ಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ
30  GEN 1:30  ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕಟಗಳು ಮೊದಲಾದವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿ ಕೊಟ್ಟಿದ್ದೇನೆ” ಎಂದು ಹೇಳಿದನು. ಅದು ಹಾಗೆಯೇ ಆಯಿತು.
32  GEN 2:1  ಗೆ ಭೂಮಿಯು ಆಕಾಶಗಳು ಅವುಗಳಲ್ಲಿರುವ ಸಮಸ್ತವೂ ನಿರ್ಮಿತವಾದವು.
34  GEN 2:3  ದೇವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡಿದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶರ್ವದಿಸಿದನು.
37  GEN 2:6  ಆದರೂ ಭೂಮಿಯಿಂದರಿನ ಬುಗ್ಗೆ ಉಕ್ಕಿ ಮೇಲೆ ಬಂದು ನೆಲವನ್ನೆಲ್ಲಾ ತೋಯಿಸುತ್ತಿದವು.
38  GEN 2:7  ಗಿರಲು ಯೆಹೋವನಾದ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸಿ ಅವನ ಮೂಗಿನಲ್ಲಿವಶ್ವಾಸವನ್ನು ಊದಿದನು. ಆಗ ಮನುಷ್ಯನು ಬದುಕುವ ಪ್ರಾಣಿಯಾದನು.
39  GEN 2:8  ಇದಲ್ಲದೆ ಯೆಹೋವನಾದ ದೇವರು ಮೂಡಣ ದಿಕ್ಕಿನಲ್ಲಿರುವ ಏದೆನ್ಮೆಯಲ್ಲಿ ಒಂದು ಉದ್ಯಾನವನವನ್ನು ಸೃಷ್ಟಿಸಿ ತಾನು ಉಂಟುಮಾಡಿದ ಮನುಷ್ಯನನ್ನು ಅದರಲ್ಲಿ ತಂಗುವಂತೆ ಮಾಡಿದನು.
40  GEN 2:9  ಆನಂತರ ಯೆಹೋವನಾದ ದೇವರು ನೋಡುವುದಕ್ಕೆ ರಮ್ಯವಾಗಿಯೂ, ತಿನ್ನುವುದಕ್ಕೆ ಉತ್ತಮವಾಗಿಯೂ ಇರುವ ಎಲ್ಲಾ ತರಹದ ಮರಗಳನ್ನು ಆ ಭೂಮಿಯಲ್ಲಿ ಬೆಳೆಯುವಂತೆ ಮಾಡಿದನು. ಅದಲ್ಲದೆ ಆ ವನದ ಮಧ್ಯದಲ್ಲಿವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ವೃಕ್ಷವನ್ನು ಬೆಳೆಯಿಸಿದನು.
41  GEN 2:10  ಏದೆನ್ಮೆಯಲ್ಲಿ ಒಂದು ನದಿ ಹುಟ್ಟಿ ಆ ವನವನ್ನು ತೋಯಿಸುತ್ತಿತು. ಅದು ಅಲ್ಲಿಂದ ನಾಲ್ಕು ಉಪನದಿಗಳಾಗಿ ಕವಲೊಡೆದಿತ್ತು.
42  GEN 2:11  ಮೊದಲನೆಯದರ ಹೆಸರುಶೋನ್, ಅದು ಬಂಗಾರ ದೊರೆಯುವ ಹವದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ.
44  GEN 2:13  ಎರಡನೆಯ ನದಿಯ ಹೆಸರುಹೋನ್, ಅದು ಕೂಷ್ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ.
45  GEN 2:14  ಮೂರನೆಯ ನದಿಯ ಹೆಸರು ಟೈಗ್ರಸ್; ಅದು ಅಶ್ಶೂರ್ ದೇಶದ ಪೂರ್ವಕ್ಕೆ ಹರಿಯುವುದು. ನಾಲ್ಕನೆಯದು ಯೂಫ್ರೆಟಿಸ್ ನದಿ.
47  GEN 2:16  ಇದಲ್ಲದೆ ಯೆಹೋವನಾದ ದೇವರು ಆ ಮನುಷ್ಯನಿಗೆ, “ನನು ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು.
51  GEN 2:20  ಗೆ ಆದಾಮನು ಎಲ್ಲಾ ಪಶುಗಳಿಗೂ, ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಹೆಸರಿಟ್ಟನು. ಆದರೆ ಆ ಮನುಷ್ಯನಿಗೆ ಸರಿಯಾದ ಸಹಕಾರಿ ಸಿಗಲಿಲ್ಲ.
52  GEN 2:21  ಗಿರುವಲ್ಲಿ ಯೆಹೋವನಾದ ದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ತುಂಬಿದನು.
53  GEN 2:22  ಯೆಹೋವನು ಮನುಷ್ಯನಿಂದ ತೆಗೆದ ಎಲುಬನ್ನು, ಸ್ತ್ರಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಕರೆದುಕೊಂಡು ಬಂದನು. ಅವನು ಆಕೆಯನ್ನು ನೋಡಿ,
54  GEN 2:23  “ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು, ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ. ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರ ಎನ್ನಿಸಿಕೊಳ್ಳುವಳು” ಅಂದನು.
55  GEN 2:24  ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರರವಾಗಿರುವರು.
57  GEN 3:1  ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನುವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು.
58  GEN 3:2  ಸ್ತ್ರಯು ಸರ್ಪಕ್ಕೆ, “ತೋಟದಲ್ಲಿರುವ ಎಲ್ಲಾ ಮರಗಳ ಹಣ್ಣುಗಳನ್ನು ತಿನ್ನಬಹುದು,
59  GEN 3:3  ಆದರೆ ತೋಟದ ಮಧ್ಯದಲ್ಲಿರುವ ಆ ಮರದ ಹಣ್ಣಿನ ವಿಷಯವಾಗಿ, ‘ನವು ಇದನ್ನು ತಿನ್ನಲೂ ಬಾರದು, ಮುಟ್ಟಲೂ ಕೂಡದು, ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾನೆ” ಅಂದಳು.
60  GEN 3:4  ಆಗ ಸರ್ಪವು ಸ್ತ್ರಗೆ, “ನವು ನಿಶ್ಚಯವಾಗಿ ಸಾಯುವುದಿಲ್ಲ.
61  GEN 3:5  ವು ಇದರ ಹಣ್ಣನ್ನು ತಿಂದ ಕ್ಷಣವೇ ನಿಮ್ಮ ಕಣ್ಣುಗಳು ತೆರೆಯುವವು,ವು ದೇವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನು ತಿಳಿಯುವಿರಿ, ಇದು ದೇವರಿಗೆ ಚೆನ್ನಾಗಿ ಗೊತ್ತು” ಎಂದು ಹೇಳಿತು.
62  GEN 3:6  ಆಗ ಸ್ತ್ರಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.
64  GEN 3:8  ತರುವಾಯ ಯೆಹೋವನಾದ ದೇವರು ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ ಆ ಮನುಷ್ಯನು ಮತ್ತು ಸ್ತ್ರಯು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕೊಂಡರು.
65  GEN 3:9  ಆಗ ಯೆಹೋವ ದೇವರು ಮನುಷ್ಯನನ್ನು ಕರೆದು, “ನನು ಎಲ್ಲಿದ್ದ?” ಎಂದು ಕೇಳಿದನು.
66  GEN 3:10  ಅದಕ್ಕೆ ಅವನು, “ನನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ, ಬೆತ್ತಲೆಯಾಗಿರುವುದರಿಂದ ಹೆದರಿ ಅಡಗಿಕೊಂಡೆನು” ಎಂದನು.
67  GEN 3:11  ಅದಕ್ಕಾತನು, “ನನು ಬೆತ್ತಲೆಯಾಗಿದ್ದಯೆಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದಿಯಾ?” ಎಂದು ಕೇಳಿದನು.
68  GEN 3:12  ಅದಕ್ಕೆ ಆ ಮನುಷ್ಯನು, “ನನ್ನ ಜೊತೆಯಲ್ಲಿರುವುದಕ್ಕೆನು ಕೊಟ್ಟ ಈ ಸ್ತ್ರಯು, ಆ ಮರದ ಹಣ್ಣನ್ನು ನನಗೆ ಕೊಟ್ಟಳು, ನಾನು ತಿಂದೆನು” ಎಂದು ಹೇಳಿದನು.
69  GEN 3:13  ಯೆಹೋವನಾದ ದೇವರು ಆ ಸ್ತ್ರಗೆ, “ಇದೇನುನು ಮಾಡಿದ್ದು?” ಎಂದು ಕೇಳಲು, ಆ ಸ್ತ್ರಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರ ಕೊಟ್ಟಳು.
70  GEN 3:14  ಆಗ ಯೆಹೋವನಾದ ದೇವರು ಸರ್ಪಕ್ಕೆ; “ನನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಅಡವಿಯ ಎಲ್ಲಾ ಕಾಡುಮೃಗಗಳಲ್ಲಿಯೂ ಶಾಪಗ್ರಸ್ತನಾಗಿರುವೆ.ನು ಹೊಟ್ಟೆಯಿಂದ ಹರಿದು ನಿನ್ನವಮಾನದ ದಿನಗಳಲ್ಲೆಲ್ಲಾ ಮಣ್ಣನ್ನೇ ತಿನ್ನುವಿ.
71  GEN 3:15  ನಿನಗೂ, ಈ ಸ್ತ್ರಗೂ, ನಿನ್ನ ಸಂತಾನಕ್ಕೂ ಈ ಸ್ತ್ರಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು.ನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.
72  GEN 3:16  ಆ ನಂತರ ಆ ಸ್ತ್ರಗೆ, “ನಾನು ನಿನ್ನ ಗರ್ಭವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನುನು ನೋವಿನಿಂದ ಮಕ್ಕಳನ್ನು ಹಡೆಯುವಿ. ಗಂಡನ ಮೇಲೆ ನಿನಗೆ ಬಯಕೆ ಇರುವುದು, ಆದರೆ ಅವನು ನಿನ್ನ ಮೇಲೆ ಆಳ್ವಿಕೆ ಮಾಡುವನು” ಎಂದು ಹೇಳಿದನು.
73  GEN 3:17  ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.
75  GEN 3:19  ನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು.ನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದಎಂದು ಹೇಳಿದನು.
78  GEN 3:22  ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು.
80  GEN 3:24  ಗೆ ಆತನು ಮನುಷ್ಯನನ್ನು ಹೊರಗೆ ಹಾಕಿ,ವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.
86  GEN 4:6  ಆಗ ಯೆಹೋವನು ಕಾಯಿನನಿಗೆ, “ನನು ಕೋಪಗೊಂಡಿದ್ದೇಕೆ?
87  GEN 4:7  ನಿನ್ನ ಮುಖವು ಕಳೆಗುಂದಲು ಕಾರಣವೇನು?ನು ತಲೆ ತಗ್ಗಿಸಲು ಕಾರಣವೇನು?ನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ಎತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವುದು, ಅದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು. ಆದರೆನು ಅದನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕು” ಎಂದು ಹೇಳಿದನು.
90  GEN 4:10  ಅದಕ್ಕೆ ಯೆಹೋವನು, “ನನು ಏನು ಮಾಡಿದೆ? ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ. ನಿನ್ನ ತಮ್ಮನ ರಕ್ತವು ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ.
91  GEN 4:11  ಈಗನು ನಿನ್ನ ಕೈಯಿಂದ ಸುರಿಸಿದ, ನಿನ್ನ ತಮ್ಮನ ರಕ್ತದಿಂದ ನೆನೆದ ಈ ಭೂಮಿಯಿಂದ ನಿನಗೆ ಶಾಪ ಬಂತು.
92  GEN 4:12  ನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ.ನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ” ಎಂದನು.
94  GEN 4:14  ಇಗೋ,ನು ಈ ಹೊತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.
103  GEN 4:23  ಲೆಮೆಕನು ತನ್ನ ಹೆಂಡತಿಯರಿಗೆಗೆಂದನು; “ಆದಾ, ಚಿಲ್ಲಾ, ನನ್ನ ಮಾತಿಗೆ ಕಿವಿಕೊಡಿರಿ; ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ. ನನಗೆ ಗಾಯ ಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು; ನನ್ನನ್ನು ಹೊಡೆದ ಒಬ್ಬ ಪ್ರಾಯಸ್ಥನನ್ನು ಹತಮಾಡಿದೆನು.
108  GEN 5:2  ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟು ಮಾಡಿದನು. ಇದಲ್ಲದೆ, ಅವರನ್ನು ಸೃಷ್ಟಿಸಿದ ದಿನದಲ್ಲಿ, ಅವರನ್ನು ಆಶರ್ವದಿಸಿ ಅವರಿಗೆ “ಮನುಷ್ಯ” ಎಂದು ಹೆಸರಿಟ್ಟನು.
142  GEN 6:4  ಅನಂತರ ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಸಂಗಮಿಸಿದಾಗ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದ ನಂತರವೂ ಜಗದಲ್ಲಿ ನೆಫಲಿಯರು ಇದ್ದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಶಾಲಿಗಳು ಎಂದು ಹೆಸರಾದವರು.
145  GEN 6:7  ಇದಲ್ಲದೆ ಯೆಹೋವನು, “ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರೊಂದಿಗೆ ಸಕಲ ಕಾಡುಮೃಗ, ಕ್ರಿಮಿ,ಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ” ಎಂದು ದುಃಖಿಸಿದನು.
147  GEN 6:9  ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.
151  GEN 6:13  ಆಗ ದೇವರು ನೋಹನಿಗೆ, “ಎಲ್ಲಾ ಮನುಷ್ಯರಿಗೆ ಅಂತ್ಯವನ್ನುರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯೊಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ.
152  GEN 6:14  ನು ನಿನಗೋಸ್ಕರ ತುರಾಯಿ ಮರದಿಂದ ನಾವೆಯನ್ನು ಮಾಡಿಕೋ; ಅದರಲ್ಲಿ ತುಂಬ ಕೋಣೆಗಳು ಇರಬೇಕು; ಒಳಕ್ಕೂ ಹೊರಕ್ಕೂ ರಾಳವನ್ನು ಹಚ್ಚು.
153  GEN 6:15  ನು ಅದನ್ನು ಮಾಡಬೇಕಾದ ವಿಧಾನ ಹೇಗೆಂದರೆ, ಅದು ಮುನ್ನೂರು ಮೊಳ ಉದ್ದವೂ, ಐವತ್ತು ಮೊಳ ಅಗಲವೂ, ಮೂವತ್ತು ಮೊಳ ಎತ್ತರವೂ ಉಳ್ಳದ್ದಾಗಿರಬೇಕು.