Wildebeest analysis examples for:   kan-kan2017   ೊ    February 25, 2023 at 00:28    Script wb_pprint_html.py   by Ulf Hermjakob

5  GEN 1:5  ದೇವರು ಬೆಳಕನ್ನೂ ಕತ್ತಲನ್ನೂ ಬೇರ್ಪಡಿಸಿ ಬೆಳಕಿಗೆ “ಹಗಲು” ಎಂದೂ, ಕತ್ತಲೆಗೆ “ಇರುಳು” ಎಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿದಲನೆಯ ದಿನವಾಯಿತು.
9  GEN 1:9  ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಒಟ್ಟಿಗೆ ಕೂಡಿಕಳ್ಳಲಿ ಮತ್ತು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು.
15  GEN 1:15  ಭೂಮಿಯ ಮೇಲೆ ಬೆಳಕುಡುವುದಕ್ಕೆ ಅವು ಆಕಾಶಮಂಡಲದಲ್ಲಿ ದೀಪಗಳಂತಿರಲಿ” ಅಂದನು. ಹಾಗೆಯೇ ಆಯಿತು.
16  GEN 1:16  ದೇವರು ಹಗಲನ್ನಾಳುವುದಕ್ಕೆಡ್ಡ ದೀಪವನ್ನೂ ಇರುಳನ್ನಾಳುವುದಕ್ಕೆ ಚಿಕ್ಕ ದೀಪವನ್ನೂ ಹೀಗೆ ಎರಡುಡ್ಡ ದೀಪಗಳನ್ನು ಉಂಟು ಮಾಡಿದನು. ಆತನು ನಕ್ಷತ್ರಗಳನ್ನು ಸಹ ಉಂಟು ಮಾಡಿದನು.
17  GEN 1:17  ದೇವರು ಆ ಬೆಳಕುಗಳನ್ನು ಆಕಾಶದಲ್ಲಿ ನಿಲ್ಲಿಸಿ ಭೂಮಿಯ ಮೇಲೆ ಬೆಳಕುಡುವುದಕ್ಕೂ
20  GEN 1:20  ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ” ಎಂದು ಹೇಳಿದನು.
22  GEN 1:22  ಇದಲ್ಲದೆ ದೇವರು, “ಅವುಗಳಿಗೆ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ” ಎಂದು ಹೇಳಿ ಆಶೀರ್ವದಿಸಿದನು.
26  GEN 1:26  ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂರೆತನಮಾಡಲಿ ಅಂದನು.
28  GEN 1:28  ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕಂಡು ಅದನ್ನು ವಶಮಾಡಿಕಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂರೆತನ ಮಾಡಿರಿ” ಎಂದು ಅವರಿಗೆ ಹೇಳಿದನು.
29  GEN 1:29  ಅಲ್ಲದೆ ದೇವರು, “ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿಟ್ಟಿದ್ದೇನೆ
30  GEN 1:30  ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳುದಲಾದ ಜೀವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿಟ್ಟಿದ್ದೇನೆ” ಎಂದು ಹೇಳಿದನು. ಅದು ಹಾಗೆಯೇ ಆಯಿತು.
33  GEN 2:2  ದೇವರು ತನ್ನ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕಂಡನು.
34  GEN 2:3  ದೇವರು ತನ್ನ ಸೃಷ್ಟಿ ಕಾರ್ಯವನ್ನು ಮುಗಿಸಿದ ನಂತರ ಏಳನೆಯ ದಿನದಲ್ಲಿ ವಿಶ್ರಮಿಸಿಕಂಡಿದ್ದರಿಂದ ಆ ದಿನವನ್ನು ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.
36  GEN 2:5  ಯೆಹೋವನಾದ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದಾಗ ಯಾವ ವಿಧವಾದ ಗಿಡವೂ ಭೂಮಿಯಲ್ಲಿ ಇರಲಿಲ್ಲ. ಯಾವ ಸಸ್ಯವೂಳೆತಿರಲಿಲ್ಲ. ಏಕೆಂದರೆ ಯೆಹೋವನಾದ ದೇವರು ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ.
41  GEN 2:10  ಏದೆನ್ ಸೀಮೆಯಲ್ಲಿ ಒಂದು ನದಿ ಹುಟ್ಟಿ ಆ ವನವನ್ನು ತೋಯಿಸುತ್ತಿತು. ಅದು ಅಲ್ಲಿಂದ ನಾಲ್ಕು ಉಪನದಿಗಳಾಗಿ ಕವಲಡೆದಿತ್ತು.
42  GEN 2:11  ದಲನೆಯದರ ಹೆಸರು ಪೀಶೋನ್, ಅದು ಬಂಗಾರರೆಯುವ ಹವೀಲ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ.
46  GEN 2:15  ಯೆಹೋವನಾದ ದೇವರು ಆ ಮನುಷ್ಯನನ್ನು ಕರೆದುಕಂಡು ಹೋಗಿ ಏದೆನ್ ತೋಟವನ್ನು ವ್ಯವಸಾಯ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇರಿಸಿದನು.
50  GEN 2:19  ಯೆಹೋವನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ, ನೆಲದ ಮಣ್ಣಿನಿಂದ ಸೃಷ್ಟಿಸಿ ಇವುಗಳಿಗೆ ಮನುಷ್ಯನು ಏನೇನು ಹೆಸರಿಡುವನೋ ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳ ಹೆಸರಾಯಿತು.
52  GEN 2:21  ಹೀಗಿರುವಲ್ಲಿ ಯೆಹೋವನಾದ ದೇವರು ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕಂಡು ಅದರ ಸ್ಥಳವನ್ನು ಮಾಂಸದಿಂದ ತುಂಬಿದನು.
53  GEN 2:22  ಯೆಹೋವನು ಮನುಷ್ಯನಿಂದ ತೆಗೆದ ಎಲುಬನ್ನು, ಸ್ತ್ರೀಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಕರೆದುಕಂಡು ಬಂದನು. ಅವನು ಆಕೆಯನ್ನು ನೋಡಿ,
54  GEN 2:23  “ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು, ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ. ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕಳ್ಳುವಳು” ಅಂದನು.
55  GEN 2:24  ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.
56  GEN 2:25  ಆ ಮನುಷ್ಯನು ಮತ್ತು ಅವನ ಹೆಂಡತಿ ಬೆತ್ತಲೆಯಾಗಿದ್ದರೂ ನಾಚಿಕಳ್ಳಲಿಲ್ಲ.
57  GEN 3:1  ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆಟ್ಟಿರುವುದು ನಿಜವೋ?” ಎಂದು ಕೇಳಲು.
61  GEN 3:5  ನೀವು ಇದರ ಹಣ್ಣನ್ನು ತಿಂದ ಕ್ಷಣವೇ ನಿಮ್ಮ ಕಣ್ಣುಗಳು ತೆರೆಯುವವು, ನೀವು ದೇವರುಗಳಂತೆ ಆಗಿ ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನು ತಿಳಿಯುವಿರಿ, ಇದು ದೇವರಿಗೆ ಚೆನ್ನಾಗಿತ್ತು” ಎಂದು ಹೇಳಿತು.
62  GEN 3:6  ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂಡಲೂ, ಅವನೂ ತಿಂದನು.
63  GEN 3:7  ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಅಂಜೂರದ ಎಲೆಗಳನ್ನು ಜೋಡಿಸಿ ಉಟ್ಟುಕಂಡರು.
64  GEN 3:8  ತರುವಾಯ ಯೆಹೋವನಾದ ದೇವರು ಸಂಜೆಯ ತಂಗಾಳಿಯಲ್ಲಿ ತೋಟದಳಗೆ ಸಂಚರಿಸುತ್ತಿರುವಾಗ ಆ ಮನುಷ್ಯನು ಮತ್ತು ಸ್ತ್ರೀಯು ಆತನ ಸಪ್ಪಳವನ್ನು ಕೇಳಿ ಆತನಿಗೆ ಕಾಣಿಸಬಾರದೆಂದು ತೋಟದ ಮರಗಳ ಹಿಂದೆ ಅಡಗಿಕಂಡರು.
66  GEN 3:10  ಅದಕ್ಕೆ ಅವನು, “ನೀನು ತೋಟದಲ್ಲಿ ಸಂಚರಿಸುವ ಸಪ್ಪಳವನ್ನು ನಾನು ಕೇಳಿ, ಬೆತ್ತಲೆಯಾಗಿರುವುದರಿಂದ ಹೆದರಿ ಅಡಗಿಕಂಡೆನು” ಎಂದನು.
68  GEN 3:12  ಅದಕ್ಕೆ ಆ ಮನುಷ್ಯನು, “ನನ್ನತೆಯಲ್ಲಿರುವುದಕ್ಕೆ ನೀನುಟ್ಟ ಈ ಸ್ತ್ರೀಯು, ಆ ಮರದ ಹಣ್ಣನ್ನು ನನಗೆಟ್ಟಳು, ನಾನು ತಿಂದೆನು” ಎಂದು ಹೇಳಿದನು.
69  GEN 3:13  ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರಟ್ಟಳು.
70  GEN 3:14  ಆಗ ಯೆಹೋವನಾದ ದೇವರು ಸರ್ಪಕ್ಕೆ; “ನೀನು ಈ ಕಾರ್ಯವನ್ನು ಮಾಡಿದ್ದರಿಂದ ಎಲ್ಲಾ ಪಶುಗಳಲ್ಲಿಯೂ ಅಡವಿಯ ಎಲ್ಲಾ ಕಾಡುಮೃಗಗಳಲ್ಲಿಯೂ ಶಾಪಗ್ರಸ್ತನಾಗಿರುವೆ. ನೀನುಟ್ಟೆಯಿಂದ ಹರಿದು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಮಣ್ಣನ್ನೇ ತಿನ್ನುವಿ.
74  GEN 3:18  ಆ ಭೂಮಿಯಲ್ಲಿ ಮುಳ್ಳುಗಿಡಗಳೂ ಕಳೆಗಳೂ ಬಹಳವಾಗಿ ಬೆಳೆಯುವವು,ಲದ ಬೆಳೆಗಳು ನಿನಗೆ ಆಹಾರವಾಗಿರುವವು.
77  GEN 3:21  ಯೆಹೋವ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿಡಿಸಿದನು.
79  GEN 3:23  ಆದ್ದರಿಂದ ಯೆಹೋವನು ಅವನನ್ನು ಸೃಷ್ಟಿಸಿದ ಮಣ್ಣಿನ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕಾಗಿ ಅವನನ್ನು ಏದೆನ್ ತೋಟದಿಂದರಗೆ ಕಳುಹಿಸಿ ಬಿಟ್ಟನು.
80  GEN 3:24  ಹೀಗೆ ಆತನು ಮನುಷ್ಯನನ್ನುರಗೆ ಹಾಕಿ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕೆ, ಏದೆನ್ ವನದ ಪೂರ್ವ ದಿಕ್ಕಿನಲ್ಲಿ ಕೆರೂಬಿಯರನ್ನೂ, ಎಲ್ಲಾ ಕಡೆಯಲ್ಲಿ ಧಗಧಗಿಸುತ್ತಾ ಉರಿಯುವ ಜ್ವಾಲೆಯ ಕತ್ತಿಯನ್ನು ಇರಿಸಿದನು.
83  GEN 4:3  ಕಾಲಾಂತರದಲ್ಲಿ ಕಾಯಿನನುಲದ ಬೆಳೆಯಲ್ಲಿ ಕೆಲವನ್ನು ತಂದು ಯೆಹೋವನಿಗೆ ಕಾಣಿಕೆಯಾಗಿ ಸಮರ್ಪಿಸಿದನು.
84  GEN 4:4  ಹೇಬೆಲನು ಹಾಗೆಯೇ ತನ್ನ ಹಿಂಡಿನಿಂದಚ್ಚಲ ಕುರಿಗಳನ್ನು ಕಾಣಿಕೆಯಾಗಿ ತಂದು ಅವುಗಳಬ್ಬನ್ನು ಹೋಮ ಮಾಡಿದನು, ಯೆಹೋವನು ಹೇಬೆಲನನ್ನೂ ಅವನ ಕಾಣಿಕೆಯನ್ನು ಮೆಚ್ಚಿಕಂಡನು.
85  GEN 4:5  ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗಂಡನು, ಅವನ ಮುಖವು ಸಿಟ್ಟಿನಿಂದ ಕಳೆಗುಂದಿತು.
86  GEN 4:6  ಆಗ ಯೆಹೋವನು ಕಾಯಿನನಿಗೆ, “ನೀನು ಕೋಪಗಂಡಿದ್ದೇಕೆ?
87  GEN 4:7  ನಿನ್ನ ಮುಖವು ಕಳೆಗುಂದಲು ಕಾರಣವೇನು? ನೀನು ತಲೆ ತಗ್ಗಿಸಲು ಕಾರಣವೇನು? ನೀನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ಎತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿಂಚಿಕಂಡಿರುವುದು, ಅದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕಳ್ಳುವುದು. ಆದರೆ ನೀನು ಅದನ್ನು ಹಿಡಿತದಲ್ಲಿ ಇರಿಸಿಕಳ್ಳಬೇಕು” ಎಂದು ಹೇಳಿದನು.
88  GEN 4:8  ತರುವಾಯ ಕಾಯಿನನು ತನ್ನ ತಮ್ಮನಾದ ಹೇಬೆಲನ ಸಂಗಡ ಮಾತನಾಡಿದನು. ಅವರುಲದಲ್ಲಿದ್ದಾಗ ಕಾಯಿನನು ತನ್ನ ತಮ್ಮನ ಮೇಲೆ ಬಿದ್ದು ಅವನನ್ನುಂದನು.
89  GEN 4:9  ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನು ಎಲ್ಲಿ?” ಎಂದು ಕೇಳಲು ಅವನು, “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ?” ಎಂದು ಉತ್ತರಟ್ಟನು.
90  GEN 4:10  ಅದಕ್ಕೆ ಯೆಹೋವನು, “ನೀನು ಏನು ಮಾಡಿದೆ? ಭೂಮಿಯ ಕಡೆಯಿಂದ ಕೂಗಿ ನನಗೆರೆಯಿಡುತ್ತಿದೆ. ನಿನ್ನ ತಮ್ಮನ ರಕ್ತವು ಭೂಮಿಯ ಕಡೆಯಿಂದ ಕೂಗಿ ನನಗೆರೆಯಿಡುತ್ತಿದೆ.
92  GEN 4:12  ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ” ಎಂದನು.
94  GEN 4:14  ಇಗೋ, ನೀನು ಈತ್ತು ನನ್ನನ್ನು ಸ್ವದೇಶದಿಂದ ಓಡಿಸಿ ಬಿಟ್ಟಿದ್ದೀಯಲ್ಲಾ! ನಿನ್ನ ಸಮ್ಮುಖದಿಂದ ಮರೆಯಾಗಿರುವೆನು. ಆದ್ದರಿಂದ ನಾನು ಭೂಮಿಯಲ್ಲಿ ಅಲೆಮಾರಿಯಾಗಿ ದೇಶಭ್ರಷ್ಟನೂ ಆಗಬೇಕಾಯಿತು; ಇದಲ್ಲದೆ ನನ್ನನ್ನು ಕಂಡವರು ನನ್ನನ್ನುಲ್ಲುವರು” ಎಂದು ಹೇಳಿದನು.
95  GEN 4:15  ಅದಕ್ಕೆ ಯೆಹೋವನು, “ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವುದು” ಎಂದು ಹೇಳಿದನು. ಕಾಯಿನನನ್ನು ಕಂಡವರುಲ್ಲದ ಹಾಗೆ ಯೆಹೋವನು ಅವನ ಮೇಲೆ ಒಂದು ಗುರುತನ್ನು ಇಟ್ಟನು.
96  GEN 4:16  ಆಗ ಕಾಯಿನನು ಯೆಹೋವನ ಸನ್ನಿಧಿಯಿಂದರಟು ಹೋಗಿ ಏದೆನ್ ಪೂರ್ವದಲ್ಲಿದ್ದ ನೋದ್ ಎಂಬ ದೇಶದಲ್ಲಿ ನೆಲೆಸಿದನು.
99  GEN 4:19  ಲೆಮೆಕನು ಆದಾ, ಚಿಲ್ಲಾ ಎಂಬ ಇಬ್ಬರು ಹೆಂಡತಿಯರನ್ನು ಮದುವೆ ಮಾಡಿಕಂಡನು.
101  GEN 4:21  ಇವನ ತಮ್ಮನ ಹೆಸರು ಯೂಬಾಲನು; ಇವನು ಕಿನ್ನರಿ ಮತ್ತುಳಲುಗಳನ್ನು ನುಡಿಸುವವರ ಮೂಲ ಪುರುಷನು.
103  GEN 4:23  ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು; “ಆದಾ, ಚಿಲ್ಲಾ, ನನ್ನ ಮಾತಿಗೆ ಕಿವಿಕಡಿರಿ; ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ. ನನಗೆ ಗಾಯ ಮಾಡಿದ ಒಬ್ಬ ಮನುಷ್ಯನನ್ನುಂದೆನು; ನನ್ನನ್ನುಡೆದ ಒಬ್ಬ ಪ್ರಾಯಸ್ಥನನ್ನು ಹತಮಾಡಿದೆನು.
104  GEN 4:24  ಕಾಯಿನನನ್ನುಂದವನಿಗೆ ಏಳರಷ್ಟು ಪ್ರತಿದಂಡನೆ ಬರುವುದಾದರೆ, ಲೆಮೆಕನನ್ನುಡೆಯುವವನಿಗೆ ಎಪ್ಪತ್ತೇಳರಷ್ಟಾಗುವುದು ಅಲ್ಲವೇ” ಎಂದನು.
105  GEN 4:25  ಆದಾಮನು ತಿರುಗಿ ತನ್ನ ಹೆಂಡತಿಯನ್ನು ಸಂಗಮಿಸಲು ಆಕೆ ಗಂಡು ಮಗುವನ್ನು ಹೆತ್ತು, “ಕಾಯಿನನುಂದು ಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರಬ್ಬ ಮಗನನ್ನುಟ್ಟನು” ಎಂದು, ಆ ಮಗುವಿಗೆ “ಸೇತ್” ಎಂದು ಹೆಸರಿಟ್ಟಳು.
106  GEN 4:26  ತರುವಾಯ ಸೇತನು ಮಗನನ್ನು ಪಡೆದು ಅವನಿಗೆ, “ಎನೋಷ್” ಎಂದು ಹೆಸರಿಟ್ಟನು. ಜನರು, “ಯೆಹೋವ” ಎಂಬ ಹೆಸರನ್ನು ಹೇಳಿಕಂಡು ಆರಾಧಿಸುವುದಕ್ಕೆ ಅಂದಿನಿಂದ ಪ್ರಾರಂಭಿಸಿದರು.
115  GEN 5:9  ಎನೋಷನುಂಭತ್ತು ವರ್ಷದವನಾದಾಗ, ಕೇನಾನನನ್ನು ಪಡೆದನು.
123  GEN 5:17  ಮಹಲಲೇಲನು ಒಟ್ಟು ಎಂಟುನೂರಂಭತ್ತೈದು ವರ್ಷ ಬದುಕಿ ನಂತರ ಸತ್ತನು.
130  GEN 5:24  ಹನೋಕನು ದೇವರಂದಿಗೆ ಅನ್ಯೋನ್ಯವಾಗಿ ನಡೆದುಕಳ್ಳುತ್ತಾ ಇರುವಾಗ ದೇವರು ಅವನನ್ನು ಕರೆದುಕಂಡ ಕಾರಣ ಕಣ್ಮರೆಯಾಗಿ ಕಾಣದೆ ಹೋದನು.
133  GEN 5:27  ಮೆತೂಷೆಲಹನು ಒಟ್ಟು ಒಂಭೈನೂರ ಅರುವತ್ತಂಭತ್ತು ವರ್ಷ ಬದುಕಿ ನಂತರ ಸತ್ತನು.
135  GEN 5:29  ಅವನಿಗೆ “ನೋಹ” ಎಂದು ಹೆಸರಿಟ್ಟು, “ಯೆಹೋವನು ಶಾಪಕಟ್ಟ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕಂಡು ಅನುಭವಿಸುತ್ತಿರುವ ಶ್ರಮೆಗೆ ಈ ಮಗನಿಂದ ಆದರಣೆ ಸಿಕ್ಕುವುದು” ಎಂದು ಹೇಳಿದನು.
136  GEN 5:30  ನೋಹನು ಹುಟ್ಟಿದ ಮೇಲೆ ಲೆಮೆಕನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಐನೂರಂಭತ್ತೈದು ವರ್ಷ ಬದುಕಿದನು.
140  GEN 6:2  ಸೌಂದರ್ಯವುಳ್ಳವರಾಗಿರುವುದನ್ನು ನೋಡಿ ದೇವಪುತ್ರರು ತಮಗೆ ಇಷ್ಟವಾದವರನ್ನು ಹೆಂಡತಿಯರನ್ನಾಗಿ ಮಾಡಿಕಂಡರು.
141  GEN 6:3  ಆಗ ಯೆಹೋವನು, “ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿ ಹೆಣಗಲು ಸಾಧ್ಯವಿಲ್ಲ; ಏಕೆಂದರೆ ಅವರು ರಕ್ತಮಾಂಸಂದಿರುವ ಮರ್ತ್ಯರೇ. ಅವರು ನೂರ ಇಪ್ಪತ್ತು ವರ್ಷ ಬದುಕುವರು” ಅಂದನು.
142  GEN 6:4  ಅನಂತರ ದೇವಪುತ್ರರು ಮನುಷ್ಯ ಪುತ್ರಿಯರಂದಿಗೆ ಸಂಗಮಿಸಿದಾಗ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದ ನಂತರವೂ ಜಗದಲ್ಲಿ ನೆಫೀಲಿಯರು ಇದ್ದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಶಾಲಿಗಳು ಎಂದು ಹೆಸರಾದವರು.
144  GEN 6:6  ಯೆಹೋವನು ಭೂಮಿಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ವ್ಯಥೆಪಟ್ಟು, ತನ್ನ ಹೃದಯದಲ್ಲಿಂದುಕಂಡನು.
145  GEN 6:7  ಇದಲ್ಲದೆ ಯೆಹೋವನು, “ನಾನು ಸೃಷ್ಟಿಸಿದ ಮನುಷ್ಯ ಜಾತಿಯನ್ನು ಭೂಮಿಯ ಮೇಲಿನಿಂದ ಅಳಿಸಿಬಿಡುವೆನು; ಮನುಷ್ಯರಂದಿಗೆ ಸಕಲ ಕಾಡುಮೃಗ, ಕ್ರಿಮಿ, ಕೀಟ, ಪಕ್ಷಿಗಳನ್ನೂ ನಾಶ ಮಾಡುವೆನು. ನಾನು ಅವರನ್ನು ಸೃಷ್ಟಿಮಾಡಿದ್ದಕ್ಕೆ ದುಃಖವಾಗುತ್ತಿದೆ” ಎಂದು ದುಃಖಿಸಿದನು.
146  GEN 6:8  ಆದರೆ ನೋಹನ ನಡವಳಿಕೆ ಯೆಹೋವನಿಗೆ ಮೆಚ್ಚುಗೆಯಾದುದರಿಂದ ನೋಹನಿಗೆ ಯೆಹೋವನ ದಯೆರಕಿತು.
147  GEN 6:9  ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರಂದಿಗೆ ಅನ್ಯೋನ್ಯವಾಗಿ ನಡೆದುಕಂಡನು.
149  GEN 6:11  ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟ ನಡತೆಯಿಂದ ದೋಷಿಗಳಾಗಿದ್ದರು. ಹಿಂಸೆ ಮತ್ತು ಅನ್ಯಾಯ ಭೂಮಿಯನ್ನು ತುಂಬಿಕಂಡಿತ್ತು.
150  GEN 6:12  ದೇವರು ಭೂಮಿಯನ್ನು ನೋಡಿದಾಗ ಅದು ಕೆಟ್ಟುಹೋಗಿ ಕಲುಷಿತಗಂಡಿತ್ತು. ಭೂನಿವಾಸಿಗಳೆಲ್ಲರೂ ತಮ್ಮ ನಡವಳಿಕೆಯನ್ನು ಕೆಡಿಸಿಕಂಡಿದ್ದರು.
151  GEN 6:13  ಆಗ ದೇವರು ನೋಹನಿಗೆ, “ಎಲ್ಲಾ ಮನುಷ್ಯರಿಗೆ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ.
152  GEN 6:14  ನೀನು ನಿನಗೋಸ್ಕರ ತುರಾಯಿ ಮರದಿಂದ ನಾವೆಯನ್ನು ಮಾಡಿಕೋ; ಅದರಲ್ಲಿ ತುಂಬ ಕೋಣೆಗಳು ಇರಬೇಕು; ಒಳಕ್ಕೂರಕ್ಕೂ ರಾಳವನ್ನು ಹಚ್ಚು.
153  GEN 6:15  ನೀನು ಅದನ್ನು ಮಾಡಬೇಕಾದ ವಿಧಾನ ಹೇಗೆಂದರೆ, ಅದು ಮುನ್ನೂರುಉದ್ದವೂ, ಐವತ್ತುಅಗಲವೂ, ಮೂವತ್ತುಎತ್ತರವೂ ಉಳ್ಳದ್ದಾಗಿರಬೇಕು.
154  GEN 6:16  ಅದರ ಚಾವಣಿಯ ಕೆಳಗೆ ಸುತ್ತಲೂ ಒಂದುಎತ್ತರದ ಕಿಟಕಿಯನ್ನು ಮಾಡಬೇಕು; ಪಕ್ಕದಲ್ಲಿ ಬಾಗಿಲನ್ನಿಡಬೇಕು. ನಾವೆಯಲ್ಲಿ ಒಂದರ ಮೇಲೆ ಒಂದಾಗಿ ಮೂರು ಅಂತಸ್ತುಗಳನ್ನು ಮಾಡಬೇಕು.
156  GEN 6:18  “ಆದರೆ ನಿನ್ನಂದಿಗೆ ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ನೀನೂ ನಿನ್ನ ಹೆಂಡತಿ, ಮಕ್ಕಳು,ಸೆಯರು ಸಹಿತವಾಗಿ ನಾವೆಯಲ್ಲಿ ಸೇರಬೇಕು.
157  GEN 6:19  ಇದಲ್ಲದೆ ಜೀವಿಗಳ ಪ್ರತಿ ಜಾತಿಯಲ್ಲಿಯೂ ಒಂದು ಗಂಡು ಒಂದು ಹೆಣ್ಣು ಹೀಗೆ ಎರಡೆರಡನ್ನು ನಾವೆಯಲ್ಲಿ ಸೇರಿಸಿ, ನಿನ್ನಂದಿಗೆ ಉಳಿಸಿ ಕಾಪಾಡಿಕಳ್ಳಬೇಕು.