2470 | EXO 32:31 | ಆಗ ಮೋಶೆ ಯೆಹೋವನ ಬಳಿಗೆ ತಿರುಗಿ ಹೋಗಿ, “ಅಯ್ಯೋ! ಈ ಜನರು ಮಹಾ ಪಾಪವನ್ನು ಮಾಡಿದ್ದಾರೆ. ಚಿನ್ನದ ಹೋರಿಕರುವನ್ನು ಮಾಡಿ ದೇವರೆಂದುಕೊಂಡಿದ್ದಾರೆ. |
4470 | NUM 24:23 | ಅವನು ಮತ್ತೂ ಕಡೆಯದಾಗಿ ಪ್ರವಾದಿಸಿದ್ದೇನೆಂದರೆ, “ಅಯ್ಯೋ! ದೇವರು ಹೀಗೆ ಮಾಡುವಾಗ ಯಾರು ಉಳಿಯುವರು? |
7306 | 1SA 4:7 | ದೇವರು ಇವರ ಪಾಳೆಯಕ್ಕೆ ಬಂದಿದ್ದಾನಲ್ಲಾ ಎಂದು ಫಿಲಿಷ್ಟಿಯರು ಬಹಳವಾಗಿ ಭಯಪಟ್ಟು, “ಅಯ್ಯೋ! ಮುಂಚೆ ಹೀಗಾಗಿರಲ್ಲಿಲ್ಲ. |
9847 | 2KI 11:14 | ಅಲ್ಲಿ ಅರಸನು ಪದ್ದತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಅಧಿಪತಿಗಳೂ, ತುತ್ತೂರಿಯನ್ನು ಊದುವವರೂ ಅರಸನ ಹತ್ತಿರ ನಿಂತಿದ್ದರು. ದೇಶದ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು. |
19817 | JER 32:17 | “ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ. |
21525 | EZK 39:8 | ಕರ್ತನಾದ ಯೆಹೋವನು ಇಂತೆನ್ನುತ್ತಾನೆ. “ಇಗೋ! ಇದು ಬಂತು, ಇದು ಸಂಭವಿಸಿತು; ನಾನು ಮುಂತಿಳಿಸಿದ ದಿನವು ಇದೇ. |
22580 | OBA 1:1 | ಓಬದ್ಯನಿಗಾದ ದೈವದರ್ಶನ. ಕರ್ತನಾದ ಯೆಹೋವನು ಎದೋಮನ್ನು ಕುರಿತು ಹೀಗೆ ನುಡಿಯುತ್ತಾನೆ: ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇವೆ. ಆತನು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ಹೊರಡಿರಿ! ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳೋಣ” |
22781 | NAM 2:14 | ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ! ನಾನು ನಿನಗೆ ವಿರುದ್ಧನಾಗಿದ್ದೇನೆ, ನಿನ್ನ ರಥಗಳನ್ನು ಸುಟ್ಟು ಹೊಗೆಹಾಯಿಸುವೆನು, ಕತ್ತಿಯು ನಿನ್ನ ಪ್ರಾಯದ ಸಿಂಹಗಳನ್ನು ಸೀಳಿ ನುಂಗಿ ಬಿಡುವವು; ನಿನಗೆ ಸಿಕ್ಕಿದ ಬೇಟೆಯನ್ನು ಲೋಕದೊಳಗಿಂದ ನಿರ್ಮೂಲಮಾಡುವೆನು; ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸುವುದಿಲ್ಲ.” |
23116 | ZEC 12:2 | “ಆಹಾ! ನಾನು ಯೆರೂಸಲೇಮನ್ನು ಸುತ್ತಣ ಸಕಲ ಜನಾಂಗಗಳಿಗೆ ಅಮಲೇರಿಸಿ ಓಲಾಡಿಸುವ ಬೋಗುಣಿಯನ್ನಾಗಿ ಮಾಡುವೆನು; ಯೆರೂಸಲೇಮಿಗೆ ಮುತ್ತಿಗೆಹಾಕುವಾಗ ಯೆಹೂದಕ್ಕೂ ಇಕ್ಕಟ್ಟಾಗುವುದು. |
23553 | MAT 11:25 | ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ. |
23747 | MAT 16:6 | ಯೇಸು ಅವರಿಗೆ “ಎಚ್ಚರಿಕೆ! ಫರಿಸಾಯರ ಮತ್ತು ಸದ್ದುಕಾಯರಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ” ಎಂದು ಹೇಳಿದನು. |
24395 | MRK 4:3 | “ಕೇಳಿರಿ! ಬಿತ್ತುವವನು ಬಿತ್ತುವುದಕ್ಕೆ ಹೊರಟನು. |
26628 | JHN 11:36 | ಅದಕ್ಕೆ ಯೆಹೂದ್ಯರು, “ಆಹಾ! ಈತನು ಅವನ ಮೇಲೆ ಎಷ್ಟೋ ಮಮತೆ ಇಟ್ಟಿದ್ದಾನೆ” ಎಂದರು. |
26662 | JHN 12:13 | ಖರ್ಜೂರದ ಗರಿಗಳನ್ನು ತೆಗೆದುಕೊಂಡು, ಆತನನ್ನು ಎದುರುಗೊಳ್ಳುವುದಕ್ಕೆ ಊರಿನಿಂದ ಹೊರಗೆ ಬಂದು, “ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಶುಭವಾಗಲಿ” ಎಂದು ಆರ್ಭಟಿಸಿದರು. |
28841 | 1CO 15:55 | “ಹೇ! ಮರಣವೇ ನಿನ್ನ ಜಯವೆಲ್ಲಿ? ಹೇ! ಮರಣವೇ ನಿನ್ನ ವಿಷದ ಕೊಂಡಿ ಎಲ್ಲಿ?” |
30890 | REV 7:12 | “ಆಮೆನ್! ಸ್ತೋತ್ರವೂ, ಮಹಿಮೆಯು, ಜ್ಞಾನವೂ ಕೃತಜ್ಞತಾಸ್ತುತಿಯೂ, ಗೌರವವೂ, ಶಕ್ತಿಯೂ, ಪರಾಕ್ರಮವೂ ನಮ್ಮ ದೇವರಿಗೆ ಯುಗಯುಗಾಂತರಗಳಲ್ಲಿಯೂ ಇರಲಿ, ಆಮೆನ್!” ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು. |
31003 | REV 14:8 | ಅವನ ಹಿಂದೆ ಎರಡನೆಯ ದೇವದೂತನು ಬಂದು, “ಬಿದ್ದಳು! ಬಿದ್ದಳು! ಬಾಬೆಲೆಂಬ ಮಹಾನಗರಿಯು ಬಿದ್ದಳು, ಆಕೆಯು ಸಕಲ ಜನಾಂಗಗಳಿಗೆ ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು. |
31161 | REV 22:12 | “ನೋಡು! ನಾನು ಬೇಗನೇ ಬರುತ್ತೇನೆ.ನಾನು ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕಂತೆ ಕೊಡತಕ್ಕಪ್ರತಿಫಲವು ನನ್ನಲ್ಲಿದೆ. |