21155 | EZK 25:3 | ‘ಕರ್ತನಾದ ಯೆಹೋವನ ಮಾತನ್ನು ಕೇಳು’ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಮ್ಮೋನೇ, ನನ್ನ ಪವಿತ್ರಾಲಯವು ಅಪವಿತ್ರವಾದದ್ದನ್ನು, ಇಸ್ರಾಯೇಲ್ ದೇಶವು ಹಾಳುಬಿದ್ದದನ್ನು, ಯೆಹೂದ ವಂಶದವರು ಸೆರೆಹೋದದ್ದನ್ನು ನೀನು ನೋಡಿ, “ಅಹಾ!” ಎಂದು ಹಿಗ್ಗಿಕೊಂಡೆ. |
21430 | EZK 36:2 | ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ಶತ್ರುವು ನಿಮ್ಮನ್ನು ನೋಡಿ, “ಆಹಾ!” ಎನ್ನುತ್ತಾ, ಈ ಪುರಾತನ ದುರ್ಗಗಳು ನಮ್ಮ ವಶವಾಗಿವೆ’” ಎಂದು ಹೇಳುವರು. |
30862 | REV 6:1 | ಕುರಿಮರಿಯಾದಾತನು ಆ ಏಳು ಮುದ್ರೆಗಳಲ್ಲಿ ಒಂದು ಮುದ್ರೆಯನ್ನು ಒಡೆಯುವಾಗ ನಾನು ನೋಡಿದೆನು ಮತ್ತು ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿಯು ಗುಡುಗಿನಂತಿದ್ದ ಸ್ವರದಿಂದ “ಬಾ!” ಎಂದು ಹೇಳುವುದನ್ನು ಕೇಳಿದೆನು. |