|
30864 | ಆತನು ಎರಡನೆಯ ಮುದ್ರೆಯನ್ನು ಒಡೆದಾಗ ಎರಡನೆಯ ಜೀವಿಯು “ಬಾ”! ಎಂದು ಹೇಳುವುದನ್ನು ಕೇಳಿದೆನು. | |
30866 | ಆತನು ಮೂರನೆಯ ಮುದ್ರೆಯನ್ನು ಒಡೆದಾಗ ಮೂರನೆಯ ಜೀವಿಯು “ಬಾ”! ಎಂದು ಹೇಳುವುದನ್ನು ಕೇಳಿದೆನು. ಆಗ, ನಾನು ನೋಡಲು ಇಗೋ, ನನಗೆ ಕಪ್ಪು ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ತಕ್ಕಡಿ ಇತ್ತು. | |
30868 | ಆತನು ನಾಲ್ಕನೆಯ ಮುದ್ರೆಯನ್ನು ಒಡೆದಾಗ ನಾಲ್ಕನೆಯ ಜೀವಿಯು “ಬಾ”! ಎನ್ನುವ ಶಬ್ದವನ್ನು ಕೇಳಿದೆನು. |