|
24024 | “ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ!ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು. | |
31156 | “ಇಗೋ ನೋಡು! ನಾನುಅತಿಬೇಗನೆ ಬರುತ್ತೇನೆ!ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳನ್ನು ಕೈಕೊಂಡು ನಡೆಯುವವನು ಧನ್ಯನು” ಎಂದು ಹೇಳಿದನು. |