3626 | NUM 1:21 | ರೂಬೇನನ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 46,500 ಮಂದಿ. |
3628 | NUM 1:23 | ಸಿಮೆಯೋನನ ಗೋತ್ರದಲ್ಲಿ ಎಣಿಕೆಯಾದ ಗಂಡಸರು - 59,300 ಮಂದಿ. |
3630 | NUM 1:25 | ಗಾದ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 45,650 ಮಂದಿ. |
3632 | NUM 1:27 | ಯೆಹೂದ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 74,600 ಮಂದಿ. |
3634 | NUM 1:29 | ಇಸ್ಸಾಕಾರ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 54,400 ಮಂದಿ. |
3636 | NUM 1:31 | ಜೆಬುಲೂನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 57,400 ಮಂದಿ. |
3638 | NUM 1:33 | ಎಫ್ರಾಯೀಮ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 40,500 ಮಂದಿ. |
3640 | NUM 1:35 | ಮನಸ್ಸೆ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 32,200 ಮಂದಿ. |
3642 | NUM 1:37 | ಬೆನ್ಯಾಮೀನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 35,400 ಮಂದಿ. |
3644 | NUM 1:39 | ದಾನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 62,700 ಮಂದಿ. |
3646 | NUM 1:41 | ಆಶೇರ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 41,500 ಮಂದಿ. |
3648 | NUM 1:43 | ನಫ್ತಾಲಿ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 53,400 ಮಂದಿ. |
3663 | NUM 2:4 | ಅವನ ಸೈನಿಕರ ಸಂಖ್ಯೆ 74,600 ಮಂದಿ. |
3665 | NUM 2:6 | ಅವನ ಸೈನಿಕರ ಸಂಖ್ಯೆ 54,400 ಮಂದಿ. |
3667 | NUM 2:8 | ಅವನ ಸೈನಿಕರ ಸಂಖ್ಯೆ 57,400 ಮಂದಿ. |
3670 | NUM 2:11 | ಅವನ ಸೈನಿಕರ ಸಂಖ್ಯೆ 46,500 ಮಂದಿ. |
3672 | NUM 2:13 | ಅವನ ಸೈನಿಕರ ಸಂಖ್ಯೆ 59,300 ಮಂದಿ. |
3674 | NUM 2:15 | ಅವನ ಸೈನಿಕರ ಸಂಖ್ಯೆ 45,650 ಮಂದಿ. |
3678 | NUM 2:19 | ಅವನ ಸೈನಿಕರ ಸಂಖ್ಯೆ 40,500 ಮಂದಿ. |
3680 | NUM 2:21 | ಅವನ ಸೈನಿಕರ ಸಂಖ್ಯೆ 32,200 ಮಂದಿ. |
3682 | NUM 2:23 | ಅವನ ಸೈನಿಕರ ಸಂಖ್ಯೆ 35,400 ಮಂದಿ. |
3685 | NUM 2:26 | ಅವನ ಸೈನಿಕರ ಸಂಖ್ಯೆ 62,700 ಮಂದಿ. |
3687 | NUM 2:28 | ಅವನ ಸೈನಿಕರ ಸಂಖ್ಯೆ 41,500 ಮಂದಿ. |
3689 | NUM 2:30 | ಅವನ ಸೈನಿಕರ ಸಂಖ್ಯೆ 53,400 ಮಂದಿ. |
3715 | NUM 3:22 | ಅವರಲ್ಲಿ ಲೆಕ್ಕಿಸಲ್ಪಟ್ಟ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 7,500 ಮಂದಿ. |
3721 | NUM 3:28 | ಅವರಲ್ಲಿ ದೇವಸ್ಥಾನವನ್ನು ನೋಡಿಕೊಳ್ಳತಕ್ಕವರು ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 8,600 ಮಂದಿ. |
3727 | NUM 3:34 | ಅವರಲ್ಲಿ ಲೆಕ್ಕಿಸಲ್ಪಟ್ಟ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 6,200 ಮಂದಿ. |
3732 | NUM 3:39 | ಮೋಶೆ ಮತ್ತು ಆರೋನರು ಯೆಹೋವನ ಅಪ್ಪಣೆಯ ಮೇರೆಗೆ ಗೋತ್ರಗಳ ಪ್ರಕಾರ ಲೆಕ್ಕಿಸಿದ ಲೇವಿಯರ ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಒಟ್ಟು ಸಂಖ್ಯೆ 22,000 ಮಂದಿ. |
3736 | NUM 3:43 | ಹೆಸರು ಹಿಡಿದು ಎಣಿಕೆ ಮಾಡಲ್ಪಟ್ಟ ಚೊಚ್ಚಲಾದವರು ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 22,273 ಮಂದಿ. |
3743 | NUM 3:50 | ಇಸ್ರಾಯೇಲರಲ್ಲಿ ಚೊಚ್ಚಲಾದವರಿಂದ ದೇವಸ್ಥಾನದ ಸೇವೆಗೆ ನೇಮಕವಾದ ರೂಪಾಯಿಯಲ್ಲಿ 1,365 ಶೆಕೆಲ್ ಗಳನ್ನು ತೆಗೆದುಕೊಂಡನು. |
3780 | NUM 4:36 | ಅವರಲ್ಲಿ ಗೋತ್ರಕುಟುಂಬಗಳ ಪ್ರಕಾರ ಎಣಿಕೆಯಾದವರು 2,750 ಮಂದಿ. |
3784 | NUM 4:40 | ಗುಡಾರದ ಕೆಲಸಕ್ಕೆ ಸೇರತಕ್ಕವರೆಂದು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 2,630 ಮಂದಿ. |
3788 | NUM 4:44 | ಗುಡಾರದ ಕೆಲಸಕ್ಕೆ ಸೇರಿದವರೆಂದು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 3,200 ಮಂದಿ. |
3936 | NUM 7:85 | ಒಂದೊಂದು ಬೆಳ್ಳಿಯ ತಟ್ಟೆಯು 120 ಶೆಕೆಲ್ ತೂಕವುಳ್ಳದ್ದು, ಒಂದೊಂದು ಬಟ್ಟಲು 70 ಶೆಕೆಲ್ ತೂಕದ್ದು. ಆ ಬೆಳ್ಳಿಯ ಪಾತ್ರೆಗಳ ಒಟ್ಟು ತೂಕ ದೇವಸ್ಥಾನದ ನಾಣ್ಯ ತೂಕದ ಪ್ರಕಾರ 2,400 ಶೆಕೆಲ್. |
4498 | NUM 26:7 | ಇವೇ ರೂಬೇನ್ಯರ ಕುಟುಂಬದವರು, ಇವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 43,730 ಮಂದಿ. |
4505 | NUM 26:14 | ಸಿಮೆಯೋನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 22,200 ಮಂದಿ. |
4509 | NUM 26:18 | ಗಾದ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 40,500 ಮಂದಿ. |
4513 | NUM 26:22 | ಯೆಹೂದ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 76,500 ಮಂದಿ. |
4516 | NUM 26:25 | ಇಸ್ಸಾಕಾರ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 64,300 ಮಂದಿ. |
4518 | NUM 26:27 | ಜೆಬುಲೂನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 60,500 ಮಂದಿ. |
4525 | NUM 26:34 | ಮನಸ್ಸೆ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 52,700 ಮಂದಿ. |
4528 | NUM 26:37 | ಎಫ್ರಾಯೀಮ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 32,500 ಮಂದಿ. ಇದೇ ಯೋಸೇಫ್ ವಂಶದ ಕುಟುಂಬಗಳ ವಿವರ. |
4532 | NUM 26:41 | ಬೆನ್ಯಾಮೀನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 45,600 ಮಂದಿ. |
4534 | NUM 26:43 | ಶೂಹಾಮ್ಯರ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 64,400 ಮಂದಿ. |
4538 | NUM 26:47 | ಆಶೇರ್ ಕುಲದವರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರು 53,400 ಮಂದಿ. |
4541 | NUM 26:50 | ನಫ್ತಾಲಿ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 45,400 ಮಂದಿ. |
4553 | NUM 26:62 | ಬೇರೆ ಇಸ್ರಾಯೇಲರಿಗೆ ಸ್ವತ್ತು ದೊರಕಿದಂತೆ ಲೇವಿಯರಿಗೆ ಸ್ವತ್ತು ದೊರೆಯದೆ ಹೋದುದರಿಂದ ಅವರು ಇಸ್ರಾಯೇಲರೊಡನೆ ಲೆಕ್ಕಿಸಲ್ಪಡಲಿಲ್ಲ ಲೇವಿಯರೊಳಗೆ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಗಂಡಸರನ್ನು ಲೆಕ್ಕಿಸಲಾಗಿ ಅವರ ಸಂಖ್ಯೆ - 23,000 ಮಂದಿ. |
4705 | NUM 31:39 | ಕತ್ತೆಗಳಲ್ಲಿ - 30,500 ಯೆಹೋವನಿಗೆ ಬಂದ ಕಪ್ಪ - 61 |
4706 | NUM 31:40 | 16,000 ಕನ್ಯೆಯರಲ್ಲಿ, ಯೆಹೋವನಿಗೆ ಬಂದ ಕಪ್ಪ - 32 ಕನ್ಯೆಯರು. |
4718 | NUM 31:52 | ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಿದ ಕಾಣಿಕೆಯ ಒಟ್ಟು ತೂಕ - 16,750 ತೊಲೆ. |
12035 | EZR 2:3 | ಪರೋಷಿನವರು 2,172 |
12038 | EZR 2:6 | ಪಹತ್ ಮೋವಾಬಿನವರಾದ ಯೇಷೂವ ಮತ್ತು ಯೋವಾಬ್ ಸಂತಾನದವರು 2,812 |
12039 | EZR 2:7 | ಏಲಾಮಿನವರು 1,254 |
12044 | EZR 2:12 | ಅಜ್ಗಾದಿನವರು 1,222 |
12046 | EZR 2:14 | ಬಿಗ್ವೈಯವರು 2,056 |
12063 | EZR 2:31 | ಬೇರೆ ಏಲಾಮಿನವರು 1,254 |
12067 | EZR 2:35 | ಸೆನಾಹನವರು 3,630 |
12069 | EZR 2:37 | ಇಮ್ಮೇರನವರು 1,052 |
12070 | EZR 2:38 | ಪಷ್ಹೂರನವರು 1,247 |
12071 | EZR 2:39 | ಹಾರಿಮನವರು 1,017 |
12467 | NEH 7:42 | ಹಾರಿಮನ ಸಂತಾನದವರು - 1,017 |
31138 | REV 21:16 | ಆ ಪಟ್ಟಣವು ಚಚ್ಚೌಕವಾಗಿತ್ತು. ಅದರ ಉದ್ದವು ಅದರ ಅಗಲದಷ್ಟಿತ್ತು. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು. ಅಳತೆಯು ಸುಮಾರು 2,200 ಕಿಲೋಮೀಟರುಗಳಷ್ಟಿತ್ತು. ಅದರ ಉದ್ದವು, ಅಗಲವು, ಎತ್ತರವು ಸಮವಾಗಿದ್ದವು. |