3651 | NUM 1:46 | ಗಂಡಸರ ಒಟ್ಟು ಸಂಖ್ಯೆ - 6,03,550 ಮಂದಿ. |
3668 | NUM 2:9 | ಹೀಗೆ ಯೆಹೂದ ಕುಲದ ದಂಡಿಗೆ ಸೇರಿದವರ ಸೈನಿಕರ ಒಟ್ಟು ಸಂಖ್ಯೆ 1,86,400 ಮಂದಿ. ಇವರು ಮುಂಭಾಗದಲ್ಲಿ ಹೊರಡಬೇಕು. |
3675 | NUM 2:16 | ಹೀಗೆ ರೂಬೇನ್ ಕುಲದ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,51,450 ಮಂದಿ. ಇವರು ಎರಡನೆಯ ದಂಡಾಗಿ ಹೊರಡಬೇಕು. |
3683 | NUM 2:24 | ಹೀಗೆ ಎಫ್ರಾಯೀಮ್ಯರ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,08,100 ಮಂದಿ. ಇವರು ಮೂರನೆಯ ದಂಡಾಗಿ ಹೊರಡಬೇಕು. |
3690 | NUM 2:31 | ಹೀಗೆ ದಾನ್ ಕುಲದ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,57,600 ಮಂದಿ. ಇವರು ಕಡೆಯ ದಂಡಾಗಿ ಹೊರಡಬೇಕು. |
3691 | NUM 2:32 | ಮೋಶೆ ಮತ್ತು ಆರೋನರು ಇಸ್ರಾಯೇಲರ ಗೋತ್ರಗಳ ಪ್ರಕಾರ ದಂಡುಗಳಲ್ಲಿ ಸೈನಿಕರಾಗಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 6,03,550 ಮಂದಿ. |
4709 | NUM 31:43 | ಎಷ್ಟೆಂದರೆ - 3,37,500 ಆಡುಕುರಿಗಳು. |