6454 | JOS 22:26 | ಈ ಕಾರಣದಿಂದಲೇ, ‘ಬನ್ನಿ, ಒಂದು ಯಜ್ಞವೇದಿಯನ್ನು ಕಟ್ಟೋಣ. ಅದು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವುದಕ್ಕಲ್ಲ,’ |
21475 | EZK 37:9 | ಆಗ ಆತನು ನನಗೆ, “ನರಪುತ್ರನೇ, ನೀನು ಶ್ವಾಸಕ್ಕೆ ನುಡಿ, ‘ಓ ಶ್ವಾಸವೇ,’ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀನು ಚತುರ್ದಿಕ್ಕುಗಳಿಂದ ಬೀಸಿ, ಈ ಹತಶರೀರಗಳು ಬದುಕುವಂತೆ ಅವುಗಳ ಮೇಲೆ ಊದು.’” |
22836 | HAB 2:19 | ‘ಮರದ ವಿಗ್ರಹಗಳಿಗೆ ಎಚ್ಚೆತ್ತುಕೋ,’ ಜಡವಾದ ಕಲ್ಲಿನ ವಿಗ್ರಹಗಳಿಗೆ, ‘ಎದ್ದೇಳು’ ಎಂದು ಅಪ್ಪಣೆಕೊಡುವವನು ಬುದ್ಧಿಹೀನನು. ಇಂಥ ಬೊಂಬೆಯು ಬೋಧಿಸೀತೇ? ಇಗೋ, ಆ ವಿಗ್ರಹಗಳಿಗೆ ಬೆಳ್ಳಿಬಂಗಾರವನ್ನು ಹೊದಿಸಿದ್ದಾರೆ ಆದರೂ ಅದರೊಳಗೆ ಜೀವವೇ ಇಲ್ಲ. |
23408 | MAT 7:23 | ಆಗ ನಾನು ಅವರಿಗೆ, ‘ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳಿಬಿಡುವೆನು. |
25291 | LUK 7:27 | ‘ಇಗೋ, ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಮಾಡುವನು,’ ಎಂದು ಯಾರ ವಿಷಯವಾಗಿ ಬರೆದದೆಯೋ, ಆ ಪುರುಷನು ಅವನೇ. |
26217 | JHN 3:28 | ‘ನಾನು ಕ್ರಿಸ್ತನಲ್ಲ,’ ಆದರೆ ‘ಆತನಿಗೆ ಮುಂದಾಗಿ ಕಳುಹಿಸಲ್ಪಟ್ಟವನಾಗಿದ್ದೇನೆ’ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ. |