Wildebeest analysis examples for:   kan-kan2017   Word”,    February 25, 2023 at 00:28    Script wb_pprint_html.py   by Ulf Hermjakob

6050  JOS 9:11  ‘ನೀವು ಪ್ರಯಾಣಕ್ಕೋಸ್ಕರ ಬುತ್ತೀ ಕಟ್ಟಿಕೊಂಡು ಹೋಗಿ ಇಸ್ರಾಯೇಲ್ಯರನ್ನು ಎದುರುಗೊಂಡು “ನಾವು ನಿಮ್ಮ ಸೇವಕರು”, ನೀವು ನಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳಬೇಕು ಎಂಬುದಾಗಿ ಅವರನ್ನು ಬೇಡಿಕೊಳ್ಳಿರಿ ಎಂದು ಹೇಳಿ ನಮ್ಮನ್ನು ಕಳುಹಿಸಿದರು.
18890  ISA 59:20  “ಒಬ್ಬ ವಿಮೋಚಕನು ಚೀಯೋನಿಗೂ, ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ಬರುವನು”, ಯೆಹೋವನೇ ಇದನ್ನು ನುಡಿದಿದ್ದಾನೆ.
28243  ROM 9:20  ಎಲೋ ಮನುಷ್ಯನೇ ಹಾಗೆನ್ನಬೇಡ ದೇವರಿಗೆ ವಿರುದ್ಧವಾಗಿ ಮಾತನಾಡುವುದಕ್ಕೆ ನೀನು ಎಷ್ಟರವನು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ, “ಏಕೆ ನನ್ನನ್ನು ಹೀಗೆ ರೂಪಿಸಿದೆ”, ಎಂದು ಕೇಳುವುದುಂಟೇ?
28553  1CO 6:18  ಜಾರತ್ವವನ್ನು ಬಿಟ್ಟು ದೂರ ಓಡಿಹೋಗಿರಿ. “ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹದ ಹೊರಗಿವೆ”, ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.