|
26134 | ಅದಕ್ಕೆ ಅವರು, “ಹಾಗಾದರೆ ನೀನು ಯಾರು? ಎಲೀಯನೋ?” ಎಂದು ಕೇಳಿದರು. ಅದಕ್ಕೆ ಅವನು, “ನಾನು ಎಲೀಯನಲ್ಲ” ಅಂದನು. “ನೀನು ಬರಬೇಕಾದ ಆ ಪ್ರವಾದಿಯೋ?” ಎಂದು ಕೇಳಿದ್ದಕ್ಕೆ “ಅಲ್ಲ,” ಅಂದನು. | |
26952 | ಯೇಸು ಆಕೆಗೆ, “ಮರಿಯಳೇ,” ಎಂದು ಹೇಳಲು, ಆಕೆಯು ಅವನ ಕಡೆಗೆ ತಿರುಗಿ ಇಬ್ರಿಯ ಭಾಷೆಯಲ್ಲಿ ಆತನಿಗೆ, “ರಬ್ಬೂನಿ” ಎಂದಳು. ಹಾಗೆಂದರೆ ಗುರುವೇ ಎಂದರ್ಥ. | |
27295 | ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ; “ಅನನೀಯನೇ,” ಎಂದು ಅವನನ್ನು ಕರೆಯಲು, ಅವನು; “ಕರ್ತನೇ, ಇಗೋ, ಇದ್ದೇನೆ” ಅಂದನು. |