Wildebeest analysis examples for:   kan-kan2017   (Word),    February 25, 2023 at 00:28    Script wb_pprint_html.py   by Ulf Hermjakob

6924  JDG 14:13  ನಿಮ್ಮಿಂದ ಆಗದೆ ಹೋದರೆ ನೀವು ನನಗೆ ಮೂವತ್ತು ನಾರು ಬಟ್ಟೆಯ ನಿಲುವಂಗಿಗಳನ್ನು (ದುಪ್ಪಟಿಗಳನ್ನೂ), ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡಬೇಕು” ಅನ್ನಲು ಅವರು ಅವನಿಗೆ, “ನಿನ್ನ ಒಗಟನ್ನು ಹೇಳು, ಕೇಳೋಣ” ಎಂದು ಹೇಳಿದರು.
18674  ISA 47:5  ಕಸ್ದೀಯರ ಯುವತಿಯೇ (ನಗರವೇ), ಮೌನವಾಗಿ ಕುಳಿತುಕೋ, ಕತ್ತಲೊಳಗೆ ಹೋಗು. ಏಕೆಂದರೆ ನೀನು ಇನ್ನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವುದಿಲ್ಲ.