|
21209 | “ದಾನಿನವರೂ ಮತ್ತು ಯಾವಾನಿನವರೂ ಊಜಾಲಿನಿಂದ ನಾನಾ ಸರಕುಗಳನ್ನು ತಂದು ನಿನಗೆ ಒಪ್ಪಿಸಿದರು.ಕಬ್ಬಿಣ, ಬಜೆ, ಲವಂಗ, ಚಕ್ಕೆ ಇವುಗಳು ನಿನಗೆ ಆಮದಾಗುತ್ತಿದ್ದವು. | |
30783 | ಸದಾ ಜೀವಿಸುವವನೂ ಆಗಿದ್ದೇನೆ.ಸತ್ತವನಾಗಿದ್ದೆನು, ಆದರೆ ಇಗೋ ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ.ಮೃತ್ಯುವಿನ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಇವೆ. |