|
21400 | (ಟಗರುಹೋತಗಳೇ,) ಒಳ್ಳೆಯ ಮೇವನ್ನು ನೀವು ಮೇದುಬಿಟ್ಟು ಉಳಿದ ಮೇವನ್ನು ತುಳಿದು ಕಾಲಕಸ ಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದುಬಿಟ್ಟು, ಉಳಿದದ್ದನ್ನು ಕಾಲಿನಿಂದ ಕಲಕಿ ಹೊಲಸು ಮಾಡಿದ್ದು ಸಣ್ಣ ಕೆಲಸವೋ? | |
21403 | ಏಕೆಂದರೆ (ಟಗರುಹೋತಗಳೇ,) ನೀವು ಕುರಿಮೇಕೆಗಳನ್ನು ಪಕ್ಕೆಯಿಂದಲೂ, ಹೆಗಲಿನಿಂದಲೂ ನೂಕುತ್ತಾ, ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ, ನನ್ನ ಹಿಂಡನ್ನು ಚದುರಿಸಿಬಿಟ್ಟಿರಿ. |