Wildebeest analysis examples for:   kan-kan2017   (Word,    February 25, 2023 at 00:28    Script wb_pprint_html.py   by Ulf Hermjakob

8113  2SA 3:29  ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ರಾವವುಳ್ಳವರೂ (ರಕ್ತ, ಕೀವುಸ್ರವಿಸುವ ಚರ್ಮ ರೋಗ), ಕುಷ್ಠರೋಗಿಗಳೂ, ಕುಂಟರೂ, ಕತ್ತಿಯಿಂದ ಹತರಾಗುವವರೂ, ಭಿಕ್ಷೇ ಬೇಡುವವರು ಇದ್ದೇ ಇರಲಿ” ಅಂದನು.