Wildebeest analysis examples for:   kan-kan2017   Word,?    February 25, 2023 at 00:28    Script wb_pprint_html.py   by Ulf Hermjakob

18861  ISA 58:5  ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವುದಕ್ಕಾಗಿ ನಾನು ನೇಮಿಸಿದ ಉಪವಾಸದಿನವು ಇಂಥದ್ದೋ,? ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣಿತಟ್ಟನ್ನೂ ಮತ್ತು ಬೂದಿಯನ್ನೂ ಆಸನಮಾಡಿಕೊಳ್ಳುವುದು ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ?