Wildebeest analysis examples for: kan-kan2017 “Word”,
February 25, 2023 at 00:28
Script wb_pprint_html.py by Ulf Hermjakob
30133
HEB 7:2
ಅವನಿಗೆ ಅಬ್ರಹಾಮನು ತಾನು ಜಯಿಸಿಕೊಂಡು ಬಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಕೊಟ್ಟನು.
“ಮೆಲ್ಕಿಜೆದೇಕ್”,
ಎಂಬ ಹೆಸರಿಗೆ ಮೊದಲು “ನೀತಿಯ ರಾಜ” ಎಂದೂ, ಅನಂತರ “ಸಾಲೇಮಿನ ರಾಜ” ಎಂದರೆ “ಸಮಾಧಾನದ ರಾಜ” ಎಂದೂ ಅರ್ಥ.