802 | GEN 29:6 | ಅವನು ಅವರಿಗೆ, “ಅವನು ಕ್ಷೇಮವಾಗಿದ್ದಾನೋ?” ಎಂದು ಕೇಳಲು ಅವರು, “ಕ್ಷೇಮವಾಗಿದ್ದಾನೆ. ಅಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಿದ್ದಾಳೆ” ಎಂದರು. |
2066 | EXO 20:14 | “ವ್ಯಭಿಚಾರಮಾಡಬಾರದು. |
2067 | EXO 20:15 | “ಕದಿಯಬಾರದು. |
5074 | DEU 5:19 | “ಕದಿಯಬಾರದು. |
9587 | 2KI 3:7 | ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರವಾಗಿ, “ಮೋವಾಬ್ಯರ ಅರಸನು ನನ್ನ ವಿರುದ್ಧವಾಗಿ ತಿರುಗಿಬಿದ್ದಿದ್ದಾನೆ. ಮೋವಾಬ್ಯರೊಡನೆ ಯುದ್ಧಮಾಡುವುದಕ್ಕೆ ನೀನೂ ನನ್ನ ಜೊತೆಯಲ್ಲಿ ಬರುತ್ತೀಯೋ?” ಎಂದು ಹೇಳಿ ಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು, “ಬರುತ್ತೇನೆ. ನಾನೂ ನೀನೂ, ನನ್ನ ಜನರೂ, ನಿನ್ನ ಜನರೂ, ನನ್ನ ಕುದುರೆಗಳೂ, ನಿನ್ನ ಕುದುರೆಗಳೂ ಒಂದೇ ಅಲ್ಲವೋ” ಎಂದು ಉತ್ತರಕೊಟ್ಟನು. |
31087 | REV 19:1 | ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದೆನು. ಅವರು, “ಹಲ್ಲೆಲೂಯಾ. ರಕ್ಷಣೆಯೂ, ಮಹಿಮೆಯೂ, ಶಕ್ತಿಯೂ ನಮ್ಮ ದೇವರಿಗೆ ಸೇರಿದ್ದಾಗಿವೆ. |