Wildebeest analysis examples for:   kan-kan2017   Word’.    February 25, 2023 at 00:28    Script wb_pprint_html.py   by Ulf Hermjakob

9232  1KI 14:11  ಅವರು ನಿರ್ನಾಮವಾಗುವರು. ಅವರಲ್ಲಿ ಪಟ್ಟಣದೊಳಗೆ ಸಾಯುವಂಥವರನ್ನು ನಾಯಿಗಳೂ ಮತ್ತು ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದುಬಿಡುವವು ಎಂದು ಹೇಳುತ್ತಾನೆ’. ಇದು ಯೆಹೋವನಾದ ನನ್ನ ಮಾತು. ನೀನು ಎದ್ದು ನಿನ್ನ ಮನೆಗೆ ಹೋಗು.
10979  1CH 22:10  ಅವನೇ ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ಅವನು ನನಗೆ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು. ಇಸ್ರಾಯೇಲರಲ್ಲಿ ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು ಎಂಬುದಾಗಿ ಹೇಳಿದನು’.
21470  EZK 37:4  ಆಗ ಆತನು ನನಗೆ ಹೀಗೆ ಅಪ್ಪಣೆಮಾಡಿದನು, “ನೀನು ಈ ಎಲುಬುಗಳ ಮೇಲೆ ಪ್ರವಾದಿಸಿ, ಹೀಗೆ ನುಡಿ, ‘ಒಣಗಿದ ಎಲುಬುಗಳೇ, ಯೆಹೋವನ ವಾಕ್ಯವನ್ನು ಕೇಳಿರಿ’.