|
20993 | ನೀವು ಹೋಗುವ, ‘ಬಾಮಾ ಎಂಬ ಪೂಜಾಸ್ಥಾನ ಇದು ಎಂಥ ಸ್ಥಳ?’” (ಇಂದಿನ ವರೆಗೂ ಇಂಥಾ ಪೂಜಾಸ್ಥಾನಗಳಿಗೆ ಬಾಮಾ ಎಂದೇ ಹೆಸರು). | |
24800 | “ಇದಲ್ಲದೆವಿನಾಶಕಾರಕ ಅಸಹ್ಯ ಮೂರ್ತಿಯು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ). ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ. | |
31094 | ಪ್ರಕಾಶಮಾನವೂ, ನಿರ್ಮಲವೂ ಆದ ನಯವಾದ ನಾರುಮಡಿಯನ್ನು ಧರಿಸಿಕೊಳ್ಳುವುದಕ್ಕೆ ಆಕೆಗೆ ಕೃಪೆ ಲಭಿಸಿತು. (ಆ ನಾರುಮಡಿ ಅಂದರೆ ದೇವಜನರ ನೀತಿಕೃತ್ಯಗಳೇ). |