|
27772 | ಸಹಸ್ರಾಧಿಪತಿಯು ಅಪ್ಪಣೆ ಕೊಡಲು, ಪೌಲನು ಮೆಟ್ಟಿಲುಗಳ ಮೇಲೆ ನಿಂತುಕೊಂಡು, ಜನರಿಗೆ ಕೈಸನ್ನೆ ಮಾಡಿದನು. ಗದ್ದಲವು ಬಹಳ ಮಟ್ಟಿಗೆ ಶಾಂತವಾದ ಮೇಲೆ ಅವನು ಇಬ್ರಿಯ ಭಾಷೆಯಲ್ಲಿ ಮಾತನಾಡಲು ಪ್ರಾರಂಭಿಸಿದನು., | |
30272 | ನಂಬಿಕೆಯ ಮೂಲಕ ಅವರು ರಾಜ್ಯಗಳನ್ನೂ ಸ್ವಾಧೀನ ಮಾಡಿಕೊಂಡರು, ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು., |