Wildebeest analysis examples for:   kan-kan2017   (Number.Number    February 25, 2023 at 00:28    Script wb_pprint_html.py   by Ulf Hermjakob

11249  2CH 3:15  ಇದಲ್ಲದೆ ದೇವಾಲಯದ ಮುಂದೆ ಎರಡು ಸ್ತಂಭಗಳನ್ನು ನಿಲ್ಲಿಸಿದನು, ಅವು ಮೂವತ್ತೈದು ಮೊಳ (5.5 ಮೀಟರ್) ಎತ್ತರವಾಗಿದ್ದವು. ಅವುಗಳ ತಲೆಗಳ ಮೇಲಣ ಕುಂಭಗಳು ಐದು ಮೊಳ ಎತ್ತರವಾಗಿದ್ದವು.