Wildebeest analysis examples for:   kan-kan2017   “Word.”    February 25, 2023 at 00:28    Script wb_pprint_html.py   by Ulf Hermjakob

18092  ISA 19:18  ಆ ದಿನದಲ್ಲಿ, ಸೇನಾಧೀಶ್ವರನಾದ ಯೆಹೋವನ ಭಕ್ತರೆಂದು ಪ್ರಮಾಣಮಾಡಿ, ಕಾನಾನಿನ ಭಾಷೆಯನ್ನು ಆಡುವವರಿಂದ ತುಂಬಿದ ಐದು ಪಟ್ಟಣಗಳು ಐಗುಪ್ತ ದೇಶದಲ್ಲಿರುವವು. ಇವುಗಳಲ್ಲಿ ಒಂದರ ಹೆಸರು “ನಾಶಪುರ.”