Wildebeest analysis examples for:   kan-kan2017   Word;,    February 25, 2023 at 00:28    Script wb_pprint_html.py   by Ulf Hermjakob

27040  ACT 2:22  “ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ;, ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.
27043  ACT 2:25  ಆತನ ವಿಷಯದಲ್ಲಿ ದಾವೀದನು;, “‘ಕರ್ತನು ಯಾವಾಗಲೂ ನನ್ನೆದುರಿನಲ್ಲಿರುವುದನ್ನು ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ.
27115  ACT 4:24  ಅವರು ಕೇಳಿ ಏಕಮನಸ್ಸು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು;, “ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,
27290  ACT 9:5  ಅದಕ್ಕೆ ಸೌಲನು;, “ಕರ್ತನೇ, ನೀನಾರು?” ಎಂದು ಕೇಳಿದ್ದಕ್ಕೆ, ಕರ್ತನು, “ನೀನು ಹಿಂಸೆಪಡಿಸುವ ಯೇಸುವೇ ನಾನು;