Wildebeest analysis examples for:   kan-kan2017   (Word);    February 25, 2023 at 00:28    Script wb_pprint_html.py   by Ulf Hermjakob

5829  DEU 33:17  ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು. ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು (ಬಲವುಳ್ಳವು); ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೊಟ್ಯಾಂತರ ಜನರೂ ಮನಸ್ಸೆ ಕುಲದ ಲಕ್ಷಾಂತರ ಮಂದಿಯೂ ಇಂಥವರೇ” ಎಂದು ಹೇಳಿದನು.