Wildebeest analysis examples for: kan-kan2017 Word.;
February 25, 2023 at 00:28
Script wb_pprint_html.py by Ulf Hermjakob
11246
2CH 3:12
ಅದರಂತೆಯೇ ಮತ್ತೊಂದು ಕೆರೂಬಿಯ ರೆಕ್ಕೆಯು ಐದು ಮೊಳ ಉದ್ದವಾಗಿದ್ದು, ಅದು ಕೋಣೆಯ ಗೋಡೆಯವರೆಗೆ
ತಗಲುತ್ತಿತ್ತು.;
ಇನ್ನೊಂದು ರೆಕ್ಕೆಯು ಐದು ಮೊಳ ಉದ್ದವಾಗಿದ್ದು ಮತ್ತೊಂದು ಕೆರೂಬಿಯ ರೆಕ್ಕೆಯವರೆಗೆ ತಗಲುತ್ತಿತ್ತು.