Wildebeest analysis examples for:   kan-kan2017   Word?’”    February 25, 2023 at 00:28    Script wb_pprint_html.py   by Ulf Hermjakob

941  GEN 32:13  ‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡಿ, ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲಾ?’” ಎಂದನು.
946  GEN 32:18  ಮೊದಲನೆಯ ಹಿಂಡಿನ ಮೇಲ್ವಿಚಾರಕನಿಗೆ, “ನನ್ನ ಅಣ್ಣನಾದ ಏಸಾವನು ನಿನ್ನೆದುರಿಗೆ ಬಂದು, ‘ನೀನು ಯಾರ ಸೇವಕನು? ಎಲ್ಲಿಗೆ ಹೋಗುತ್ತೀ? ನಿನ್ನ ಮುಂದೆ ಇರುವ ಇವೆಲ್ಲಾ ಯಾರದು?’” ಎಂದು ಕೇಳಿದರೆ,
18138  ISA 22:16  ‘ಇಲ್ಲಿ ನಿನಗೇನು ಕೆಲಸ? ಇಲ್ಲಿ ನಿನಗಾಗಿ ಸಮಾಧಿಯನ್ನು ತೋಡಿಸಿಕೊಂಡಿರುವ ನೀನು ಯಾರು? ಉನ್ನತದಲ್ಲಿ ನಿನಗೆ ಸಮಾಧಿಯನ್ನು ಕೊರೆಸುತ್ತಾ, ಬಂಡೆಯನ್ನು ಕೆತ್ತಿಸಿ, ನಿನಗಾಗಿ ವಿಶ್ರಾಂತಿಯ ಸ್ಥಳವನ್ನು ತೋಡಿಸಿದಿ ಅಲ್ಲವೇ?’”
18588  ISA 43:13  ಹೌದು, ಇಂದಿನಿಂದ ನಾನೇ ದೇವರು. ನನ್ನ ಕೈಯಿಂದ ಬಿಡಿಸಬಲ್ಲವರು ಯಾರೂ ಇಲ್ಲ. ನನ್ನ ಕೆಲಸಕ್ಕೆ ಯಾರು ಅಡ್ಡಿ ಬರುವರು?’” ಎಂಬುದೇ ಯೆಹೋವನ ಮಾತು.
18727  ISA 49:21  ಆಗ ನೀನು ನಿನ್ನ ಮನದೊಳಗೆ, ‘ನನಗೋಸ್ಕರ ಇವರನ್ನು ಯಾರು ಹೆತ್ತರು? ನಾನೋ ಮಕ್ಕಳನ್ನು ಕಳೆದುಕೊಂಡವಳು, ಪುತ್ರಹೀನಳು, ದೇಶಭ್ರಷ್ಟಳು, ತಿರುಕಳು. ಇವರನ್ನು ಸಾಕಿದವರು ಯಾರು? ಆಹಾ, ನಾನು ಒಂಟಿಯಾಗಿ ಉಳಿದಿದ್ದೆನಲ್ಲಾ, ಇವರೆಲ್ಲಿದ್ದರು?’” ಎಂದುಕೊಳ್ಳುವಿ.
19805  JER 32:5  ಆ ಅರಸನು ಚಿದ್ಕೀಯನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು, ನಾನು ಅವನಿಗೆ ದಯೆತೋರಿಸುವ ತನಕ ಅಲ್ಲೇ ಇರುವನು. ನೀವು ಕಸ್ದೀಯರೊಡನೆ ಯುದ್ಧಮಾಡಿದರೂ ನಿಮಗೆ ಜಯವಾಗದು; ಇದು ಯೆಹೋವನ ನುಡಿ ಎಂಬುದಾಗಿ ಏಕೆ ನುಡಿಯುತ್ತೀ?’” ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದ್ದನು.
20993  EZK 20:29  ನೀವು ಹೋಗುವ, ‘ಬಾಮಾ ಎಂಬ ಪೂಜಾಸ್ಥಾನ ಇದು ಎಂಥ ಸ್ಥಳ?’” (ಇಂದಿನ ವರೆಗೂ ಇಂಥಾ ಪೂಜಾಸ್ಥಾನಗಳಿಗೆ ಬಾಮಾ ಎಂದೇ ಹೆಸರು).
21360  EZK 33:11  ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’” ಇದು ಕರ್ತನಾದ ಯೆಹೋವನ ನುಡಿ.
21373  EZK 33:24  “ನರಪುತ್ರನೇ, ಇಸ್ರಾಯೇಲ್ ಸೀಮೆಯ ಹಾಳು ಪ್ರದೇಶಗಳಲ್ಲಿ ವಾಸಿಸುವವರು ‘ಅಬ್ರಹಾಮನು ಒಂಟಿಗನಾಗಿದ್ದರೂ ಈ ದೇಶವು ಅವನಿಗೆ ಸ್ವತ್ತಾಗಿ ಸಿಕ್ಕಿತಲ್ಲಾ; ಅದು ಬಹು ಜನರಾದ ನಮಗೆ ಸ್ವತ್ತಾಗಿ ಸಿಕ್ಕಿದ್ದು ಬಹು ದೊಡ್ಡದು?’” ಎಂದು ಅಂದುಕೊಳ್ಳುತ್ತಿದ್ದಾರೆ.
21507  EZK 38:13  ಶೆಬದವರೂ, ದೆದಾನಿನವರೂ, ತಾರ್ಷೀಷಿನ ವರ್ತಕರೂ, ಅದರ ಸಿಂಹಪ್ರಾಯರೆಲ್ಲರೂ ನಿನ್ನನ್ನು ನೋಡಿ, ‘ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು, ಧನ ಕನಕ ಮುಂತಾದ ಸೊತ್ತನ್ನು ಅಪಹರಿಸಿ, ಅಪಾರವಾದ ಆಸ್ತಿಯನ್ನು ಸುಲಿದುಕೊಂಡು ಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದೆಯಾ?’” ಎಂದು ಕೇಳುವರು.
21941  DAN 4:32  ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು.
22956  ZEC 1:9  ನನಗೆ ಕನಸಿನ ಅರ್ಥವನ್ನು ವಿವರಿಸುವ ದೇವದೂತನನ್ನು, ‘ಸ್ವಾಮಿ ಇವರು ಯಾರು?’” ಎಂದು ನಾನು ಕೇಳಲು ಆತನು ನನಗೆ, “ಇವರು ಇಂಥವರೆಂದು ನಿನಗೆ ತೋರಿಸುವೆನು” ಎಂಬುದಾಗಿ ಹೇಳಿದನು.
23038  ZEC 7:7  ಯೆರೂಸಲೇಮು ಸುತ್ತಣ ಪಟ್ಟಣಗಳ ಸಮೇತ ಜನಭರಿತವಾಗಿಯೂ, ನೆಮ್ಮದಿಯಾಗಿಯೂ ಇದ್ದು, ದಕ್ಷಿಣ ಪ್ರಾಂತ್ಯದಲ್ಲಿಯೂ, ಪೂರ್ವದ ಇಳಕಲಿನ ಪ್ರದೇಶದಲ್ಲಿಯೂ ಜನರು ತುಂಬಿದ್ದಾಗ ಆ ಪೂರ್ವಕಾಲದ ಪ್ರವಾದಿಗಳ ಮೂಲಕ ಯೆಹೋವನು ಪ್ರಕಟಿಸಿದ ಮಾತುಗಳನ್ನು ನೀವು ಕೇಳಿಲ್ಲವೇ?’”
24753  MRK 12:11  ಇದು ಕರ್ತನಿಂದಲೇ ಆಯಿತು, ಇದು ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿ ತೋರುತ್ತದೆ ಎಂಬ ಶಾಸ್ತ್ರವಚನಗಳನ್ನೂ ನೀವು ಓದಲಿಲ್ಲವೇ?’” ಎಂದನು.