Wildebeest analysis examples for:   kan-kan2017   “Word?    February 25, 2023 at 00:28    Script wb_pprint_html.py   by Ulf Hermjakob

7018  JDG 18:23  ಅವರ ಸಮೀಪಕ್ಕೆ ಹೋಗಿ ಅವರನ್ನು ಕೂಗಿದರು. ದಾನ್ಯರು ಹಿಂದಿರುಗಿ ನೋಡಿ ಮೀಕನಿಗೆ, “ನಿನಗೇನಾಯಿತು? ಗುಂಪನ್ನು ಕೂಡಿಸಿಕೊಂಡು ಬಂದದ್ದೇಕೆ” ಎಂದು ಕೇಳಲು
7582  1SA 15:20  ಆಗ ಸೌಲನು ಸಮುವೇಲನಿಗೆ, “ಏನು? ನಾನು ಯೆಹೋವನ ಮಾತನ್ನು ಕೇಳಲಿಲ್ಲವೋ? ಆತನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರನ್ನೆಲ್ಲಾ ಸಂಹರಿಸಿ ಅವರ ಅರಸನಾದ ಅಗಾಗನನ್ನು ಹಿಡಿದು ತಂದೆನು.
7874  1SA 25:10  ನಾಬಾಲನು ಅವರಿಗೆ, “ದಾವೀದನಾರು? ಇಷಯನ ಮಗನಾರು? ಯಜಮಾನರನ್ನು ಬಿಟ್ಟು ಹೋದ ಸೇವಕರು ಈಗಿನ ಕಾಲದಲ್ಲಿ ಎಷ್ಟು ಮಂದಿಯಿಲ್ಲ.
9662  2KI 5:11  ನಾಮಾನನು ಇದನ್ನು ಕೇಳಿ ಕೋಪಗೊಂಡು, “ಇದೇನು? ಅವನು ಹೊರಗೆ ಬಂದು ತನ್ನ ದೇವರಾದ ಯೆಹೋವನ ಹೆಸರನ್ನು ಹೇಳಿ ನನ್ನ ಕುಷ್ಠದ ಮೇಲೆ ಕೈಯಾಡಿಸಿ ವಾಸಿಮಾಡುವನೆಂದು ನೆನಸಿದೆನು.
9771  2KI 9:11  ಯೇಹುವು ತಿರುಗಿ ತನ್ನ ಒಡೆಯನ ಸೇವಕರ ಹತ್ತಿರ ಬರಲು ಅವರು ಅವನನ್ನು, “ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಅದಕ್ಕೆ ಯೇಹುವು, “ಆ ಮನುಷ್ಯನು ಎಂಥವನು, ಅವನ ಮಾತು ಎಂಥದು ಎಂಬುದು ನಿಮಗೇ ಗೊತ್ತಿದೆಯಲ್ಲಾ” ಎಂದು ಉತ್ತರಕೊಟ್ಟನು.
11561  2CH 18:14  ಅವನು ಅರಸನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ? ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ? ಹೋಗಬಾರದೋ? ಎಂದು ಕೇಳಿದನು. ಅವನು, ಹೋಗಬಹುದು, ಕೃತಾರ್ಥನಾಗಿ ಬರುವಿರಿ, ವೈರಿಗಳು ನಿನ್ನ ಕೈವಶವಾಗುವರು” ಎಂದು ಹೇಳಿದನು.
24221  MAT 27:23  ಅದಕ್ಕವನು “ಏಕೆ? ಈತನು ಮಾಡಿದ ಅಪರಾಧವೇನು?” ಅಂದನು. ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಬಹಳವಾಗಿ ಆರ್ಭಟಿಸಿದರು.
24311  MRK 1:27  ಜನರೆಲ್ಲರೂ ಬೆರಗಾಗಿ, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ದೆವ್ವಗಳಿಗೂ ಸಹ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ವಿಚಾರಮಾಡಿಕೊಂಡರು.
24909  MRK 15:14  ಪಿಲಾತನು, “ಏಕೆ? ಇವನು ಏನು ಅಪರಾಧ ಮಾಡಿದ್ದಾನೆ?” ಅಂದನು. ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಇನ್ನೂ ಹೆಚ್ಚಾಗಿ ಆರ್ಭಟಿಸಿ ಕೂಗಿಕೊಂಡರು.
26026  LUK 23:22  ಅವನು ಮೂರನೆಯ ಸಾರಿ, “ಯಾಕೆ? ಕೆಟ್ಟದ್ದೇನು ಮಾಡಿದನು? ನಾನು ಇವನಲ್ಲಿ ಮರಣದಂಡನೆಗೆ ತಕ್ಕ ಅಪರಾಧವೇನೂ ಕಾಣಲಿಲ್ಲ ಆದುದರಿಂದ ಇವನನ್ನು ಹೊಡಿಸಿ ಬಿಟ್ಟುಬಿಡುತ್ತೇನೆ” ಎಂದು ಅವರಿಗೆ ಹೇಳಿದನು.