Wildebeest analysis examples for:   kan-kan2017   “Word?”    February 25, 2023 at 00:28    Script wb_pprint_html.py   by Ulf Hermjakob

1963  EXO 16:15  ಇಸ್ರಾಯೇಲರು ಅದನ್ನು ಕಂಡು ಒಬ್ಬರಿಗೊಬ್ಬರು, “ಇದೇನಿರಬಹುದು?” ಎಂದು ಅಂದುಕೊಂಡರು. ಅದು ಏನೆಂದು ಅವರಿಗೆ ತಿಳಿಯಲಿಲ್ಲ. ಮೋಶೆ ಅವರಿಗೆ, “ಇದು ಯೆಹೋವನು ನಿಮಗಾಗಿ ತಿನ್ನುವುದಕ್ಕೆ ಕೊಟ್ಟಿರುವ ರೊಟ್ಟಿಯಾಗಿದೆ.
8364  2SA 14:5  ಅರಸನು, “ನಿನಗೇನಾಯಿತು?” ಎಂದು ಆಕೆಯನ್ನು ಕೇಳಲು ಆಕೆಯು,
17358  PRO 31:4  ದ್ರಾಕ್ಷಾರಸವನ್ನು ಕುಡಿಯುವುದು ರಾಜರಿಗೆ ಯೋಗ್ಯವಲ್ಲ, ಲೆಮೂವೇಲನೇ, ಅದು ರಾಜರಿಗೆ ಯೋಗ್ಯವಲ್ಲ, “ಮದ್ಯವೆಲ್ಲಿ?” ಎನ್ನುವುದು ಪ್ರಭುಗಳಿಗೆ ವಿಹಿತವಲ್ಲ.
23011  ZEC 5:6  ನಾನು, “ಏನದು?” ಎಂದು ಕೇಳಿದ್ದಕ್ಕೆ ಅವನು, “ಇದು ಅಳೆಯುವ ಬುಟ್ಟಿ” ಎಂದನು. ಇದಲ್ಲದೆ ಅವನು, “ಇದೇ ಸಮಸ್ತ ಭೂಮಿಯಲ್ಲಿಯ ಜನರ ಅಧರ್ಮವು” ಎಂದನು.
24842  MRK 14:19  ಆಗ ಅವರು ಬಹು ದುಃಖದಿಂದ ಒಬ್ಬೊಬ್ಬರಾಗಿ ಆತನಿಗೆ “ನಾನಲ್ಲವಲ್ಲಾ?” ಎಂದು ಕೇಳತೊಡಗಿದರು.