24630 | MRK 9:23 | ಯೇಸು ಅವನಿಗೆ, “‘ನಿನ್ನ ಕೈಯಲ್ಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ’? ನಂಬುವವನಿಗೆ ಎಲ್ಲವೂ ಸಾಧ್ಯ!” ಎಂದು ಹೇಳಿದನು. |
26260 | JHN 4:35 | ‘ಇನ್ನೂ ನಾಲ್ಕು ತಿಂಗಳುಗಳಾದ ಮೇಲೆ ಸುಗ್ಗಿಯು ಬರುವುದೆಂದು ನೀವು ಹೇಳುವುದುಂಟಷ್ಟೆ’? ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ. ಅವು ಬಲಿತು ಬೆಳ್ಳಗಾಗಿ ಕೊಯ್ಲಿಗೆ ಸಿದ್ಧವಾಗಿದೆಯೆಂದು ನಿಮಗೆ ಹೇಳುತ್ತೇನೆ. |
27779 | ACT 22:7 | ಆಗ; ‘ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ’? ಎಂದು ನನಗೆ ಹೇಳಿದ ಒಂದು ಶಬ್ದವನ್ನು ಕೇಳಿದೆನು. |
27782 | ACT 22:10 | “ಆಗ ನಾನು; ‘ಕರ್ತನೇ, ನಾನೇನು ಮಾಡಬೇಕು’? ಎಂದು ಕೇಳಲು ಕರ್ತನು ನನಗೆ; ‘ನೀನೆದ್ದು ದಮಸ್ಕದೊಳಕ್ಕೆ ಹೋಗು, ಮಾಡುವುದಕ್ಕೆ ನಿನಗೆ ನೇಮಿಸಿರುವುದನ್ನೆಲ್ಲಾ ಅಲ್ಲಿ ತಿಳಿಸಲ್ಪಡುವುದು’ ಎಂದು ಹೇಳಿದನು. |