Wildebeest analysis examples for:   kan-kan2017   ‘Word?’    February 25, 2023 at 00:28    Script wb_pprint_html.py   by Ulf Hermjakob

8033  2SA 1:8  ನಾನು, ‘ಇಗೋ ಬಂದೆನು’ ಎಂದು ಹೇಳಿ ಹೋದಾಗ ಅವನು ‘ನೀನಾರು?’ ಎಂದು ಕೇಳಿದ್ದಕ್ಕೆ, ‘ನಾನು ಅಮಾಲೇಕ್ಯನು’ ಎಂದು ಉತ್ತರಕೊಟ್ಟೆನು.
20168  JER 48:19  ಅರೋಯೇರಿನವರೇ, ದಾರಿಯ ಮಗ್ಗುಲಲ್ಲಿ ನಿಂತುಕೊಂಡು ನೋಡಿರಿ; ಓಡಿಹೋಗುವವನನ್ನೂ ಮತ್ತು ತಪ್ಪಿಸಿಕೊಳ್ಳುವವಳನ್ನೂ ‘ಏನಾಯಿತು?’ ಎಂದು ವಿಚಾರಿಸಿರಿ.
20672  EZK 7:26  ಕೇಡಿನ ಮೇಲೆ ಕೇಡು, ಸುದ್ದಿಯ ಮೇಲೆ ಸುದ್ದಿ ಬರುವುದು; ‘ದಿವ್ಯದರ್ಶನವಾಯಿತೇ?’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶವು ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ, ಸಮಾಲೋಚನೆಯು ಇಲ್ಲವಾಗುವುದು.