|
23592 | ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು?ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು. | |
24695 | ಆದರೆ ಯೇಸು ಅವರಿಗೆ, “ನೀವು ಬೇಡಿಕೊಂಡದ್ದು ಏನೆಂದು ನಿಮಗೇ ತಿಳಿಯದು.ನಾನು ಕುಡಿಯುವ ಪಾತ್ರೆಯಲ್ಲಿ ಕುಡಿಯುವುದು ನಿಮ್ಮಿಂದಾದೀತೆ?ನನಗಾಗುವ ದೀಕ್ಷಾಸ್ನಾನವನ್ನು ಹೊಂದುವುದು ನಿಮ್ಮಿಂದಾದೀತೆ?” ಎಂದು ಕೇಳಲು ಅವರು “ನಮ್ಮಿಂದಾಗುವುದು” ಅಂದರು. |