Wildebeest analysis examples for:   kan-kan2017   Word?;    February 25, 2023 at 00:28    Script wb_pprint_html.py   by Ulf Hermjakob

11725  2CH 25:16  ಆ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನನಗೆ ಆಲೋಚನಾಮಂತ್ರಿಯನ್ನಾಗಿ ನೇಮಿಸಿದವರು ಯಾರು?; ಸುಮ್ಮನಿರು, ನಿನಗೆ ಪೆಟ್ಟು ಬೇಕೋ?” ಎಂದನು. ಅವನು, “ನೀನು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುತ್ತಿರುವುದರಿಂದ ದೇವರು ನಿನ್ನನ್ನು ನಾಶ ಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆ ಎಂಬುದನ್ನು ನಾನು ಬಲ್ಲೆ” ಎಂದು ಹೇಳಿ ಸುಮ್ಮನಾದನು.