4756 | NUM 32:36 | ಬೇತ್‌ನಿಮ್ರಾ ಮತ್ತು ಬೇತ್ ಹಾರಾನಿನ ಸುತ್ತ ಗೋಡೆಗಳುಳ್ಳ ಊರುಗಳನ್ನು ಹೊಸದಾಗಿ ಕಟ್ಟಿಕೊಂಡರು. ತಮ್ಮ ದನಕುರಿಗಳಿಗೋಸ್ಕರ ದೊಡ್ಡಿಗಳನ್ನು ಕಟ್ಟಿಕೊಂಡರು. |
4896 | DEU 1:2 | ಹೋರೇಬಿನಿಂದ ಸೇಯೀರ್ ಬೆಟ್ಟಗಳ ಮಾರ್ಗವಾಗಿ ಕಾದೇಶ್‌ಬರ್ನೇಯದ ತನಕ ಹನ್ನೊಂದು ದಿನದ ಪ್ರಯಾಣ. |
4913 | DEU 1:19 | ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಅಮೋರಿಯರ ಬೆಟ್ಟದ ಸೀಮೆಯ ಮಾರ್ಗವನ್ನು ಹಿಡಿದು ನೀವು ನೋಡಿದ ಆ ಘೋರವಾದ ಮಹಾ ಅರಣ್ಯದಲ್ಲಿ ನಡೆದು ಕಾದೇಶ್‌ಬರ್ನೇಯಕ್ಕೆ ಸೇರಿದೆವು. |
4954 | DEU 2:14 | ನಾವು ಕಾದೇಶ್‌ಬರ್ನೇಯದಿಂದ ಹೊರಟು ಜೆರೆದ್ ಹಳ್ಳವನ್ನು ದಾಟಲು ಮೂವತ್ತೆಂಟು ವರ್ಷವಾಯಿತು. ಯೆಹೋವನು ಪ್ರಮಾಣಪೂರ್ವಕವಾಗಿ ಹೇಳಿದ್ದಂತೆ ಅಷ್ಟರಲ್ಲಿ ಆ ತಲೆಮಾರಿನ ಸೈನಿಕರೆಲ್ಲರೂ ಸತ್ತುಹೋಗಿದ್ದರು. |
6076 | JOS 10:10 | ಆ ಅಮೋರಿಯರಲ್ಲಿ ಯೆಹೋವನು ಇಸ್ರಾಯೇಲರ ಕುರಿತಾಗಿ ಅವರನ್ನು ಕಳವಳಗೊಳಿಸಿದ್ದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಸಂಪೂರ್ಣವಾಗಿ ಸೋಲಿಸಿ ಬೇತ್‌ಹೋರೋನ್ ಎಂಬ ಬೆಟ್ಟದ ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದನು. |
6176 | JOS 13:20 | ಬೇತ್‍ಪೆಗೋರ್, ಎಂಬ ಪಟ್ಟಣಗಳೂ ಪಿಸ್ಗಾದ ಬುಡದಲ್ಲಿರುವ ಸೀಮೆ, ಬೇತ್‌ಯೆಷಿಮೋತ್ ಪಟ್ಟಣ, |
6336 | JOS 19:13 | ಅಲ್ಲಿಂದ ಮತ್ತು ಪೂರ್ವಕ್ಕೆ ಮುಂದುವರೆದು ಗತ್‌ಹೇಫೆರನ್ನು ಎತ್‌ಕಾಚೀನ ಇವುಗಳ ಮೇಲೆ ಹಾದು ನೇಯದ ಪಕ್ಕದಲ್ಲಿ ಇರುವ ರಿಮ್ಮೋನಿಗೆ ಹೋಗುತ್ತದೆ. |
6350 | JOS 19:27 | ಬೇತ್‌ದಾಗೋನಿಗೆ ಹೋಗುತ್ತದೆ. ಅಲ್ಲಿಂದ ಜೆಬುಲೂನ್ಯರ ಮೇರೆಗೂ ಇಪ್ತಹೇಲಿನ ಕಣಿವೆಯ ಉತ್ತರ ದಿಕ್ಕಿನ ಮೂಲೆಗೂ ಹೊಂದಿಕೊಂಡು ಬೇತೇಮೇಕ ನೆಗೀಯೇಲ್ ಇವುಗಳ ಮೇಲೆ ಉತ್ತರಕ್ಕೆ ಮುಂದುವರೆದು |
6405 | JOS 21:22 | ಗೆಜೆರ್, ಕಿಬ್ಚೈಮ್ ಹಾಗೂ ಬೇತ್‌ಹೋರೋನ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು, |
6407 | JOS 21:24 | ಅಯ್ಯಾಲೋನ್, ಗತ್‌ರಿಮ್ಮೋನ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು, |
6508 | JOS 24:30 | ಅವನ ಶವವನ್ನು ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿರುವ ತಿಮ್ನತ್‌ಸೆರಹ ಎಂಬ ಅವನ ಸ್ವತ್ತಿನಭೂಮಿಯಲ್ಲಿ ಸಮಾಧಿಮಾಡಿದರು. |
6720 | JDG 7:24 | ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಪರ್ವತಪ್ರದೇಶಗಳಿಗೆ ದೂತರನ್ನು ಕಳುಹಿಸಿ ಅಲ್ಲಿನವರಿಗೆ, “ನೀವು ಮಿದ್ಯಾನ್ಯರಿಗೆ ವಿರೋಧವಾಗಿ ಹೊರಟು ಬೇತ್‌ಬಾರದವರೆಗಿರುವ ಪ್ರವಾಹಗಳನ್ನೂ ಯೊರ್ದನ್ ಹೊಳೆಯನ್ನೂ ವಶಪಡಿಸಿಕೊಳ್ಳಿರಿ” ಎಂದು ಹೇಳಿಕಳುಹಿಸಿದನು. ಆಗ ಎಫ್ರಾಯೀಮ್ಯರೆಲ್ಲರೂ ಒಟ್ಟಾಗಿ ಬೇತ್‌ಬಾರದವರೆಗಿರುವ ಪ್ರವಾಹಗಳಿಗೂ ಬಂದು ಅವುಗಳ ಹಾಯಗಡಗಳನ್ನೆಲ್ಲಾ ಮತ್ತು ಯೊರ್ದನ್ ಹೊಳೆಯನ್ನೂ ಹಿಡಿದರು. |
6754 | JDG 8:33 | ಗಿದ್ಯೋನನು ಸತ್ತನಂತರ ಇಸ್ರಾಯೇಲರು ದೈವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜಿಸಿದರು; ಬಾಳ್‌ಬೆರೀತನನ್ನು ತಮ್ಮ ದೇವರನ್ನಾಗಿ ಮಾಡಿಕೊಂಡರು. |
6802 | JDG 9:46 | ಶೆಕೆಮಿನ ಕೋಟೆಯವರು ಇದನ್ನು ಕೇಳಿ ಏಲ್‌ಬೆರೀತೆ ಎಂಬ ದೇವರ ಗುಡಿಯ ನೆಲಮನೆಯಲ್ಲಿ ಅಡಗಿಕೊಂಡರು. |
7023 | JDG 18:28 | ಆ ಪಟ್ಟಣವು ಚೀದೋನಿಗೆ ದೂರವಾಗಿದ್ದುದರಿಂದಲೂ, ಸಮೀಪದಲ್ಲಿ ಪರಿಚಯಸ್ಥರು ಯಾರು ಇಲ್ಲದೆ ಇದ್ದುದರಿಂದಲೂ, ಅವರಿಗೆ ಸಹಾಯದೊರಕಲಿಲ್ಲ. ಬೇತ್‌ರೆಹೋಬಿನ ತಗ್ಗಿನಲ್ಲಿದ್ದ ಈ ಪಟ್ಟಣವನ್ನು ದಾನ್ಯರು ಪುನಃ ಕಟ್ಟಿಸಿ ಅದರಲ್ಲಿ ವಾಸಿಸಿದರು. |
7089 | JDG 20:33 | ತಾವು ಮೊದಲು ನಿಂತ ಸ್ಥಳದಿಂದ ಓಡತೊಡಗಿದರು. ಬಾಳ್‌ತಾಮರಿಗೆ ಮುಟ್ಟಿದ ಕೂಡಲೆ ಅಲ್ಲಿ ನಿಂತು ತಿರುಗಿ ಯುದ್ಧವನ್ನು ಪ್ರಾರಂಭಿಸಿದರು. ಅಷ್ಟರಲ್ಲಿ ಹೊಂಚಿ ನೋಡುತ್ತಿದ್ದವರು ತಾವು ಅಡಗಿಕೊಂಡಿದ್ದ ಗಿಬೆಯದ ಮೈದಾನದಿಂದ ಎದ್ದು |
7505 | 1SA 13:18 | ಇನ್ನೊಂದು ಗುಂಪು ಬೇತ್‌ಹೋರೋನಿನ ಕಡೆಗೂ, ಮತ್ತೊಂದು ಜೆಬೋಯೀಮಿನ ಕಣಿವೆಯ ಕೆಳಗಿರುವ ಅರಣ್ಯವನ್ನು ನೋಡಬಹುದಾದ ಸ್ಥಳಕ್ಕೂ ಹೋದವು. |
10355 | 1CH 2:45 | ರೆಕೆಮನು ಶಮ್ಮೈನನ್ನು ಪಡೆದನು. ಶಮ್ಮೈನಿಂದ ಮವೋನ್ಯರು, ಮವೋನ್ಯರಿಂದ ಬೇತ್‌ಚೂರಿನವರು ಹುಟ್ಟಿದರು. |
10392 | 1CH 4:3 | ಇಜ್ರೆಯೇಲ್, ಇಷ್ಮ ಮತ್ತು ಇಬ್ಬಾಷ್ ಇವರು ಎಟಾಮಿನವರ ಮೂಲಪುರುಷರು. ಹಚೆಲೆಲ್‌ಪೋನೀ ಎಂಬವಳು ಇವರ ತಂಗಿ. |