6183 | JOS 13:27 | ಯೊರ್ದನ್ ಕಣಿವೆಯಲ್ಲಿರುವ ಬೇತ್‌ಹಾರಾಮ್; ಬೇತ್‌ನಿಮ್ರಾ, ಸುಕ್ಕೋತ್, ಚಾಫೋನ ಎಂಬ ಪಟ್ಟಣಗಳು. ಕಿನ್ನೆರೆತ್ ಸಮುದ್ರದ ದಕ್ಷಿಣದಿಕ್ಕಿನ ಮೂಲೆಯ ವರೆಗೆ ವಿಸ್ತರಿಸಿಕೊಂಡಿರುವ ಯೊರ್ದನಿನ ಪೂರ್ವ ಪ್ರದೇಶಗಳು. |
6244 | JOS 15:40 | ಕಬ್ಬೋನ್, ಲಹ್ಮಾಸ್, ಕಿತ್ಲೀಷ್, ಗೆದೇರೋತ್, ಬೇತ್‌ದಾಗೋನ್, ನಾಮಾ, |
6258 | JOS 15:54 | ಹುಮ್ಟಾ, ಹೆಬ್ರೋನೆಂಬ ಕಿರ್ಯತ್‌ಅರ್ಬ, ಚೀಯೋರ್ ಎಂಬ ಒಂಭತ್ತು ಪಟ್ಟಣಗಳೂ ಮತ್ತು ಅವುಗಳ ಗ್ರಾಮಗಳು. |
6262 | JOS 15:58 | ಹಲ್ಹೂಲ್, ಬೇತ್‌ಚೂರ್, ಗೆದೋರ್, |
6316 | JOS 18:21 | ಬೆನ್ಯಾಮೀನ್ ಗೋತ್ರಗಳ ಸ್ವತ್ತಿನ ಸುತ್ತಣ ಮೇರೆಯು ಇದೇ ಬೆನ್ಯಾಮೀನನ ಗೋತ್ರಗಳಿಗೆ ದೊರಕಿದ ಪಟ್ಟಣಗಳು ಯಾವುವೆಂದರೆ: ಯೆರಿಕೋ, ಬೇತ್‌ಹೊಗ್ಲಾ, ಏಮೆಕ್ಕೆಚ್ಚೀಚ್, |
6328 | JOS 19:5 | ಚಿಕ್ಲಗ್, ಬೇತ್‌ಮರ್ಕಾಬೋತ್, ಹಚರ್‌ಸೂಸಾ, |
6329 | JOS 19:6 | ಬೇತ್‌ಲೆಬಾವೋತ್, ಶಾರೂಹೆನ್ ಎಂಬ ಹದಿಮೂರು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು. |
6344 | JOS 19:21 | ರೆಮೆತ್, ಏಂಗನ್ನೀಮ್, ಏನ್‌ಹದ್ದಾ, ಬೇತ್ ಪಚ್ಚೇಚ್ ಇವುಗಳೇ. |
6408 | JOS 21:25 | ಮನಸ್ಸೆ ಕುಲದ ಅರ್ಧಜನರ ಸ್ವತ್ತಿನಿಂದ ತಾನಾಕ್, ಗತ್‌ರಿಮ್ಮೋನ್, ಎಂಬ ಎರಡು ಗೋಮಾಳ ಸಹಿತವಾದ ಪಟ್ಟಣಗಳು ಚೀಟಿನಿಂದ ದೊರಕಿದವು. |