Wildebeest analysis examples for: kan-kan2017 “Word
February 25, 2023 at 00:28
Script wb_pprint_html.py by Ulf Hermjakob
1425
GEN 47:4
ಅದಲ್ಲದೆ ಅವರು ಫರೋಹನಿಗೆ,
“ಕಾನಾನ್
ದೇಶದಲ್ಲಿ ಬರಗಾಲವು ಘೋರವಾಗಿರುವುದರಿಂದ ನಿನ್ನ ಸೇವಕರ ಕುರಿದನಗಳಿಗೆ ಮೇವು ಸಿಕ್ಕಲಿಲ್ಲ; ಆದುದರಿಂದ ಈ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ನಾವು ಗೋಷೆನ್ ಸೀಮೆಯಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡರು.