|
9052 | ಯೆಹೋವನ ಆಲಯದ ಮುಂದಿರುವ ತಾಮ್ರದ ಯಜ್ಞವೇದಿಯು ಈ ಎಲ್ಲಾ ಸರ್ವಾಂಗಹೋಮ ದ್ರವ್ಯಗಳನ್ನೂ, ಧಾನ್ಯ ನೈವೇದ್ಯಗಳನ್ನೂ ಸಮಾಧಾನಯಜ್ಞದ ಕೊಬ್ಬನ್ನೂ ಹಿಡಿಯಲಾರದಷ್ಟು ಚಿಕ್ಕದಾಗಿದ್ದುದರಿಂದ ಸೊಲೊಮೋನನು ಆ ದಿನ ದೇವಾಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠಿಸಿ, ಅಲ್ಲಿ ಅವುಗಳನ್ನೆಲ್ಲಾ ಸಮರ್ಪಿಸಿದನು. |