Wildebeest analysis examples for:   kan-kan2017   “Word‍    February 25, 2023 at 00:28    Script wb_pprint_html.py   by Ulf Hermjakob

27760  ACT 21:28  “ಇಸ್ರಾಯೇಲ್‍ ಜನರೇ, ನಮಗೆ ಸಹಾಯಮಾಡಿರಿ, ನಮ್ಮ ಜನರಿಗೂ, ಧರ್ಮಶಾಸ್ತ್ರಕ್ಕೂ, ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ, ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ” ಎಂದು ಕೂಗಿದರು.