Wildebeest analysis examples for:   kan-kan2017   ‘Word’    February 25, 2023 at 00:28    Script wb_pprint_html.py   by Ulf Hermjakob

413  GEN 17:15  ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನು ಇನ್ನು ಮುಂದೆ ನಿನ್ನ ಹೆಂಡತಿಯನ್ನು ಸಾರಯಳೆಂದು ಕರೆಯದೆ ‘ಸಾರಾ’ (ರಾಣಿ) ಎಂದು ಕರೆಯಬೇಕು.
417  GEN 17:19  ದೇವರು, “ಹಾಗಲ್ಲ ನಿನ್ನ ಹೆಂಡತಿಯಾದ ಸಾರಳಲ್ಲಿಯೇ ನಿನಗೆ ಮಗನು ಹುಟ್ಟುವನು. ಅವನಿಗೆ ‘ಇಸಾಕ’ ಎಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು.
829  GEN 29:33  ಆಕೆ ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದಿದ್ದರಿಂದ ಈ ಮಗುವನ್ನೂ ದಯಪಾಲಿಸಿದನೆಂದು ಹೇಳಿ ಅದಕ್ಕೆ ‘ಸಿಮೆಯೋನ್’ ಎಂದು ಹೆಸರಿಟ್ಟಳು.”
885  GEN 31:11  ಆ ಕನಸಿನಲ್ಲಿ ದೇವದೂತನು, ‘ಯಾಕೋಬನೇ’ ಎಂದು ಕರೆಯಲು ನಾನು, ‘ಇದ್ದೇನೆ’ ಎಂದು ಹೇಳಿದಾಗ
957  GEN 32:29  ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು.
1022  GEN 35:10  ದೇವರು ಅವನಿಗೆ, “ಈಗ ನಿನಗೆ ಯಾಕೋಬನೆಂದು ಹೆಸರಿರುವುದು. ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಿಸಿಕೊಳ್ಳದೆ ‘ಇಸ್ರಾಯೇಲ್’ ಎಂದು ಕರೆಯಿಸಿಕೊಳ್ಳುವೆ” ಎಂದು ಹೇಳಿ ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟನು.
5980  JOS 7:2  ಯೆಹೋಶುವನು ಕೆಲವು ಜನರನ್ನು ಕರೆದು “ನೀವು ಗಟ್ಟಾ ಹತ್ತಿ ಬೇತೇಲಿನ ಪೂರ್ವಕ್ಕೂ ಬೇತಾವೆನಿನ ಸಮೀಪದಲ್ಲೂ ಇರುವ ‘ಆಯಿ’ ಎಂಬ ಪ್ರಾಂತ್ಯದಲ್ಲಿ ರಹಸ್ಯವಾಗಿ ಸಂಚರಿಸಿ ನೋಡಿರಿ” ಎಂದು ಹೇಳಿ ಅವರನ್ನು ಯೆರಿಕೋವಿನಿಂದ ಕಳುಹಿಸಿದನು. ಅವರು ಹೋಗಿ ಆಯಿ ಎಂಬ ಊರಲ್ಲಿ ಸಂಚರಿಸಿ ನೋಡಿ,
7149  RUT 1:20  ಆಕೆಯು ಅವರಿಗೆ, “ನನ್ನನ್ನು ನವೊಮಿಯೆಂದು ಕರೆಯಬೇಡಿರಿ; ನನ್ನನ್ನು ‘ಮಾರಾ’ (ಕಹಿ) ಎಂದು ಕರೆಯಿರಿ. ಏಕೆಂದರೆ, ಸರ್ವಶಕ್ತನಾದ ದೇವರು ಬಹಳ ತೀಕ್ಷ್ಣವಾಗಿ ನನ್ನ ಜೀವಿತವನ್ನು ಮಾರ್ಪಡಿಸಿದ್ದಾನೆ.
9061  1KI 9:7  ಇಸ್ರಾಯೇಲರನ್ನು ನಾನು ಅವರಿಗೆ ಕೊಟ್ಟ ದೇಶದಿಂದ ತೆಗೆದು ಹಾಕಿ, ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ‘ಇಸ್ರಾಯೇಲರು’ ಎಲ್ಲಾ ಜನಾಂಗಗಳವರ ಗಾದೆಗೂ ನಿಂದೆಗೂ, ಲೋಕದ ಅಪವಾದಕ್ಕೂ ಗುರಿಯಾಗುವಾಗುವರು.
9144  1KI 11:33  ಇದಲ್ಲದೆ ಆತನು ನಿನಗೆ, “ಸೊಲೊಮೋನನೂ ಅವರ ಮನೆಯವರೂ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋರೆತ್, ಮೋವಾಬ್ಯರ ದೇವತೆಯಾದ ‘ಕೆಮೋಷ್’ ಮತ್ತು ಅಮ್ಮೋನಿಯರ ‘ಮಿಲ್ಕೋಮ್’ ಇವುಗಳನ್ನು ಆರಾಧಿಸಿದ್ದೂ ಮತ್ತು ಅವರ ತಂದೆಯಾದ ದಾವೀದನು ನನ್ನ ನೇಮವಿಧಿಗಳನ್ನು ಕೈಕೊಂಡು ನನ್ನನ್ನು ಮೆಚ್ಚಿಸಿ ನಡೆದಂತೆ ಅವರು ನಡೆಯದೆ ಹೋದದ್ದೇ ಇದಕ್ಕೆ ಕಾರಣ.
9635  2KI 4:28  ಆಕೆಯು ದೇವರ ಮನುಷ್ಯನಿಗೆ, “ನನಗೆ ಮಗನು ಬೇಕೆಂದು ಸ್ವಾಮಿಯಾದ ನಿನ್ನನ್ನು ನಾನು ಬೇಡಿಕೊಂಡೆನೇ? ‘ವಂಚಿಸಬಾರದೆಂದು’ ಮೊರೆಯಿಟ್ಟೆನಲ್ಲವೇ?” ಎಂದಳು.
11594  2CH 20:2  ದೂತರು ಬಂದು ಯೆಹೋಷಾಫಾಟನಿಗೆ, “ಮಹಾಸಮೂಹವು ನಿನಗೆ ವಿರುದ್ಧವಾಗಿ ಲವಣ ಸಮುದ್ರದ ಆಚೆಯಲ್ಲಿರುವ ಅರಾಮ್ ಪ್ರಾಂತ್ಯದ ಕಡೆಯಿಂದ ಬಂದು ಈಗ ‘ಏಂಗೆದಿ’ ಎನಿಸಿಕೊಳ್ಳುವ ಹಚಚೋನ್ ತಾಮಾರಿನಲ್ಲಿ ಬಂದು ತಂಗಿದ್ದಾರೆ” ಎಂದು ತಿಳಿಸಿದರು.
13809  JOB 38:12  ನಿನ್ನ ಜೀವಮಾನದಲ್ಲಿ ಎಂದಾದರೂ ‘ಅರುಣೋದಯವಾಗಲಿ’ ಎಂದು ಆಜ್ಞಾಪಿಸಿರುವೆಯೋ? ಮುಂಜಾನೆಯ ಬೆಳಗಿಗೆ ಇರತಕ್ಕ ಸ್ಥಳವನ್ನು ಗೊತ್ತುಮಾಡಿದೆಯಾ?
18581  ISA 43:6  ‘ಅವರನ್ನು ಒಪ್ಪಿಸಿಬಿಡು’ ಎಂದು ಉತ್ತರದಿಕ್ಕಿಗೂ ‘ತಡೆಯಬೇಡ’ ಎಂದು ದಕ್ಷಿಣಕ್ಕೂ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನೂ, ದಿಗಂತಗಳಲ್ಲಿರುವ ನನ್ನ ಕುಮಾರಿಯರನ್ನೂ,
18608  ISA 44:5  (ಅನ್ಯಜನರಲ್ಲಿ) ಒಬ್ಬನು, ‘ನಾನು ಯೆಹೋವನ ಭಕ್ತನು’ ಎಂದು ಹೇಳಿಕೊಳ್ಳುವನು. ಇನ್ನೊಬ್ಬನು, ‘ನಾನು ಯಾಕೋಬ್ಯನ ಹೆಸರಿನವನು’ ಮತ್ತೊಬ್ಬನು ತನ್ನ ಕೈಯ ಮೇಲೆ, ‘ದಾಸನು’ ಎಂದು ಬರೆದುಕೊಂಡು ಇಸ್ರಾಯೇಲ್ ಎಂಬ ಬಿರುದನ್ನು ಧರಿಸಿಕೊಳ್ಳುವನು.”
18715  ISA 49:9  ನೀನು ಬಂದಿಸಲ್ಪಟ್ಟವರಿಗೆ ‘ಹೊರಟುಹೋಗಿರಿ’ ಎಂದು, ಕತ್ತಲಲ್ಲಿರುವವರಿಗೆ, ‘ಬೆಳಕಿಗೆ ಹೊರಡಿರಿ’ ಎಂದು ಅಪ್ಪಣೆಕೊಟ್ಟು ಹಾಳಾಗಿದ್ದ ಸ್ವತ್ತುಗಳನ್ನು ಅವರಿಗೆ ಹಂಚಿ ದೇಶವನ್ನು ಉನ್ನತ ಸ್ಥಿತಿಗೆ ತರುವೆನು. ನನ್ನ ಜನವೆಂಬ ಹಿಂಡು ದಾರಿಗಳಲ್ಲಿ ಮೇಯುವುದು. ಎಲ್ಲಾ ಬೋಳುಬೆಟ್ಟಗಳೂ ಕೂಡ ಹುಲ್ಲುಗಾವಲಾಗುವವು.
19090  JER 3:19  “ಇಸ್ರಾಯೇಲೇ, ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಆರಿಸಿಕೊಂಡು, ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತ ಜನಾಂಗಗಳ ಬಾಧ್ಯತೆಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ‘ತಂದೆ’ ಎನ್ನುವಿ ಅಂದುಕೊಂಡೆನು.
19219  JER 7:31  ಅವರು ಗಂಡು ಮತ್ತು ಹೆಣ್ಣು ಮಕ್ಕಳನ್ನು ಆಹುತಿಕೊಡುವುದಕ್ಕೆ ಬೆನ್ ಹಿನ್ನೋಮ್ ತಗ್ಗಿನಲ್ಲಿನ ‘ತೋಫೆತ್’ ಎಂಬ ಪೂಜಾಸ್ಥಳವನ್ನು ಕಟ್ಟಿದ್ದಾರೆ. ನಾನು ಆ ಸಂಸ್ಕಾರವನ್ನು ವಿಧಿಸಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ.
19233  JER 8:11  ಸಮಾಧಾನವಿಲ್ಲದ್ದಿದ್ದರೂ, ‘ಸಮಾಧಾನ’ ಎಂದು ಹೇಳಿ ನನ್ನ ಪ್ರಜೆಯೆಂಬಾಕೆಯ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.
20199  JER 49:3  “ಹೆಷ್ಬೋನಿನವರೇ, ಗೋಳಾಡಿರಿ; ‘ಆಯಿ’ ಎಂಬ ಊರು ಹಾಳಾಯಿತು, ರಬ್ಬಾ ಪಟ್ಟಣಕ್ಕೆ ಸೇರಿದ ಗ್ರಾಮಗಳವರೇ, ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಪ್ರಲಾಪಿಸಿರಿ, ಹಟ್ಟಿಗಳಲ್ಲಿ ಅತ್ತಿತ್ತ ಓಡಾಡಿರಿ; ಏಕೆಂದರೆ ಮಲ್ಕಾಮ್ ದೇವತೆಯು, ಅದರ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು.
20787  EZK 13:10  “ಅಶಾಂತಿಯಿದ್ದರೂ ಅವರು ‘ಶಾಂತಿಯಿದೆ’ ಎಂದು ಹೇಳಿ ನನ್ನ ಜನರನ್ನು ವಂಚಿಸಿದ್ದಾರೆ. ಒಬ್ಬನು ತೆಳುವಾದ ಗೋಡೆಯನ್ನು ಕಟ್ಟಿದ್ದರೂ, ಇಗೋ, ಅದಕ್ಕೆ ಸುಣ್ಣಬಳಿಯುತ್ತಾರೆ;
21533  EZK 39:16  ಆ ಪಟ್ಟಣಕ್ಕೆ ‘ಹಮೇನ್’ “ಸಮೂಹಪುರ” ಎಂದು ಹೆಸರಾಗುವುದು. ಹೀಗೆ ಅವರು ದೇಶವನ್ನು ಶುದ್ಧಿಮಾಡುವರು.
22190  HOS 2:18  ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ನೀನು ನನ್ನನ್ನು ಇನ್ನು ‘ಬಾಳೀ’ ಅನ್ನದೆ ‘ಈಶೀ’ ಅನ್ನುವಿ.
22836  HAB 2:19  ‘ಮರದ ವಿಗ್ರಹಗಳಿಗೆ ಎಚ್ಚೆತ್ತುಕೋ,’ ಜಡವಾದ ಕಲ್ಲಿನ ವಿಗ್ರಹಗಳಿಗೆ, ‘ಎದ್ದೇಳು’ ಎಂದು ಅಪ್ಪಣೆಕೊಡುವವನು ಬುದ್ಧಿಹೀನನು. ಇಂಥ ಬೊಂಬೆಯು ಬೋಧಿಸೀತೇ? ಇಗೋ, ಆ ವಿಗ್ರಹಗಳಿಗೆ ಬೆಳ್ಳಿಬಂಗಾರವನ್ನು ಹೊದಿಸಿದ್ದಾರೆ ಆದರೂ ಅದರೊಳಗೆ ಜೀವವೇ ಇಲ್ಲ.
23234  MAT 1:21  ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.
23238  MAT 1:25  ಆದರೆ ಆಕೆಯು ಗಂಡು ಮಗುವಿಗೆ ಜನ್ಮನೀಡುವವರೆಗೂ ಆಕೆಯೊಡನೆ ಶರೀರ ಸಂಬಂಧವಿಲ್ಲದೆ ಇದ್ದನು. ಮತ್ತು ಯೋಸೇಫನು ಆ ಮಗುವಿಗೆ ‘ಯೇಸು’ ಎಂದು ಹೆಸರಿಟ್ಟನು.
23352  MAT 6:1  “ಜನರು ನೋಡಲಿ ಎಂದು ನಿಮ್ಮ ‘ಧರ್ಮಕಾರ್ಯಗಳನ್ನು’ ಅವರ ಮುಂದೆ ಮಾಡಬಾರದು; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆಫಲದೊರೆಯುವುದಿಲ್ಲ.
23423  MAT 8:9  ನಾನು ಸಹ ಅಧಿಕಾರದ ಕೆಳಗಿರುವ ಮನುಷ್ಯನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ‘ಹೋಗು’ ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ ‘ಬಾ’ ಎಂದು ಹೇಳಿದರೆ ಬರುತ್ತಾನೆ; ‘ನನ್ನ ಆಳಿಗೆ ಇಂಥಿಂಥದ್ದನ್ನು ಮಾಡು’ ಎಂದು ಹೇಳಿದರೆ ಮಾಡುತ್ತಾನೆ” ಅಂದನು.
23986  MAT 22:45  ಈ ಮಾತಿನಲ್ಲಿ ದಾವೀದನೇ ಆತನನ್ನು ‘ಕರ್ತನೆಂದು’ ಕರೆದ ಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?” ಅಂದನು.
23997  MAT 23:10  ಮತ್ತು ‘ಗುರುವೆಂದು’ ಅನ್ನಿಸಿಕೊಳ್ಳಬೇಡಿರಿ; ಏಕೆಂದರೆ, ಕ್ರಿಸ್ತನೊಬ್ಬನೇ ನಿಮಗಿರುವ ಗುರುವು
24779  MRK 12:37  ದಾವೀದನೇ ಆತನನ್ನು ‘ಕರ್ತನೆಂದು’ ಹೇಳಿರುವಲ್ಲಿ ಆತನು ಅವನಿಗೆ ಮಗನಾಗುವುದು ಹೇಗೆ?” ಎಂದು ಪ್ರಶ್ನಿಸಿದನು. ಜನರ ದೊಡ್ಡ ಸಮೂಹವು ಆತನ ಮಾತನ್ನು ಸಂತೋಷದಿಂದ ಕೇಳುತ್ತಿತ್ತು.
24917  MRK 15:22  ಬಳಿಕ ಆತನನ್ನು ‘ಗೊಲ್ಗೊಥಾ’ ಎಂಬ ಸ್ಥಳಕ್ಕೆ ಕರೆದುಕೊಂಡು ಬಂದರು. ‘ಗೊಲ್ಗೊಥಾ’ ಅಂದರೆ “ತಲೆಬುರುಡೆಗಳು ಇರುವ ಸ್ಥಳ” ಎಂದರ್ಥ.
24937  MRK 15:42  ಆಗಲೇ ಸಂಜೆಯಾಗಿತ್ತು; ಮತ್ತು ಆ ದಿನವು ‘ಸಿದ್ಧತೆಯ’ ದಿನ, ಅಂದರೆ ಸಬ್ಬತ್ ದಿನದ ಹಿಂದಿನ ದಿನವಾಗಿತ್ತು.
25272  LUK 7:8  ನಾನು ಸಹ ಮತ್ತೊಬ್ಬರ ಅಧಿಕಾರದ ಕೆಳಗಿರುವವನು; ನನ್ನ ಕೈ ಕೆಳಗೆ ಸಿಪಾಯಿಗಳಿದ್ದಾರೆ. ನಾನು ಅವರಲ್ಲಿ ಒಬ್ಬನಿಗೆ ‘ಹೋಗು’ ಎಂದು ಹೇಳಿದರೆ ಅವನು ಹೋಗುತ್ತಾನೆ. ಮತ್ತೊಬ್ಬನಿಗೆ ‘ಬಾ’ ಎಂದು ಹೇಳಿದರೆ ಅವನು ಬರುತ್ತಾನೆ; ನನ್ನ ಆಳಿಗೆ ‘ಇಂಥಿಂಥದನ್ನು ಮಾಡು’ ಎಂದು ಹೇಳಿದರೆ ಮಾಡುತ್ತಾನೆ” ಎಂಬುದಾಗಿ ಹೇಳಿಸಿದನು.
25892  LUK 20:44  “ದಾವೀದನು ಆತನನ್ನು ‘ಒಡೆಯನೆಂದು’ ಹೇಳಿದ ಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?” ಎಂದು ಅವರನ್ನು ಕೇಳಿದನು.
26155  JHN 1:42  ಅವನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಅವನನ್ನು ನೋಡಿ “ನೀನು ಯೋಹಾನನ ಮಗನಾದ ಸೀಮೋನನು. ಇನ್ನು ಮೇಲೆ ನೀನು ‘ಕೇಫ’ ಎಂದು ಕರೆಯಲ್ಪಡುವಿ” ಎಂದು ಹೇಳಿದನು. (ಕೇಫ ಎಂದರೆ ಪೇತ್ರ ಇಲ್ಲವೆ ಬಂಡೆ ಎಂದು ಅರ್ಥ)
26516  JHN 9:7  ಆತನು ಅವನಿಗೆ, “ನೀನು ಹೋಗಿ ಸಿಲೋವ (ಸಿಲೋವ ಎಂದರೆ ‘ಕಳುಹಿಸಲ್ಪಟ್ಟವನು’ ಎಂದರ್ಥ) ಕೊಳದಲ್ಲಿ ತೊಳೆದುಕೋ” ಎಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.
27402  ACT 11:26  ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು.
27495  ACT 14:12  ಬಾರ್ನಬನನ್ನು ‘ದ್ಯೌಸ್’ ದೇವರೆಂತಲೂ ಪೌಲನು ಪ್ರಮುಖ ಭಾಷಣಕಾರನಾದ್ದರಿಂದ ಅವನನ್ನು ‘ಹೆರ್ಮೆ’ ದೇವರೆಂತಲೂ ಅಂದುಕೊಂಡರು.
29307  EPH 2:11  ಆದಕಾರಣ ಹಿಂದೊಮ್ಮೆ ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ ಎಂಬುದು ನಿಮಗೆ ನೆನಪಿರಲಿ. ಶರೀರದಲ್ಲಿ ಮನುಷ್ಯನಿಂದ ಸುನ್ನತಿಯನ್ನು ಮಾಡಿಸಿಕೊಂಡು ಸುನ್ನತಿಯವರೆನ್ನಿಸಿಕೊಳ್ಳುವವರಿಂದ ‘ಸುನ್ನತಿಯಿಲ್ಲದವರು’ ಎಂದು ಕರೆಯಲ್ಪಟ್ಟಿದ್ದೀರಿ.
30075  HEB 3:13  ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.