3201 | LEV 15:32 | “‘ಮೇಹಸ್ರಾವವುಳ್ಳವನು, ವೀರ್ಯಸ್ಖಲನದಿಂದ ಅಶುದ್ಧನಾದವನು, |
3293 | LEV 19:11 | “‘ಕದಿಯಬಾರದು, “‘ಮೋಸಮಾಡಬಾರದು, “‘ಒಬ್ಬರಿಗೊಬ್ಬರು ಸುಳ್ಳು ಹೇಳಬಾರದು. |
3317 | LEV 19:35 | “‘ನ್ಯಾಯವಿಚಾರಣೆ, ತೂಕ, ಅಳತೆ ಮತ್ತು ಪರಿಮಾಣಗಳಲ್ಲಿ ನೀವು ನ್ಯಾಯವಿರುದ್ಧವಾಗಿ ನಡೆಯಬಾರದು. |
4165 | NUM 15:11 | “‘ಕುರಿ, ಆಡು, ಟಗರು, ಹೋರಿ ಇವುಗಳಲ್ಲಿ ಪ್ರತಿಯೊಂದು ಪಶುವಿನ ಸಂಗಡ ಈ ಪ್ರಕಾರ ನೀವು ನೈವೇದ್ಯಮಾಡಬೇಕು. |
4876 | NUM 35:29 | “‘ನೀವೂ, ನಿಮ್ಮ ಸಂತತಿಯವರೂ ನಿಮ್ಮ ಎಲ್ಲಾ ವಾಸಸ್ಥಳಗಳಲ್ಲಿ ಈ ಮಾತುಗಳಿಗೆ ಅನುಸಾರವಾಗಿ ನ್ಯಾಯತೀರಿಸಬೇಕು. |
20794 | EZK 13:17 | “‘ನರಪುತ್ರನೇ, ಸ್ವಕಲ್ಪಿತವಾದುದನ್ನು ಕಣಿ ಎಂದು ಹೇಳುವ ನಿನ್ನ ಸ್ವಕುಲ ಸ್ತ್ರೀಯರ ಕಡೆಗೆ ಮುಖ ಮಾಡಿಕೊಂಡು ಅವರನ್ನೂ ಖಂಡಿಸಿ ಹೀಗೆ ಪ್ರವಾದಿಸು.’ |
21051 | EZK 22:6 | “‘ಇಗೋ, ಇಸ್ರಾಯೇಲಿನ ಪ್ರಭುಗಳು ತಮ್ಮ ತಮ್ಮ ಶಕ್ತ್ಯಾನುಸಾರ ನಿನ್ನಲ್ಲಿ ರಕ್ತ ಸುರಿಸುತ್ತಲೇ ಇದ್ದಾರೆ. |
21058 | EZK 22:13 | “‘ಇಗೋ, ನೀನು ದೋಚಿಕೊಂಡ ಲಾಭವನ್ನೂ, ನಿನ್ನಲ್ಲಿ ಸುರಿದ ರಕ್ತವನ್ನೂ ನಾನು ನೋಡಿ ಕೈ ಎತ್ತಿದ್ದೇನೆ. |
21278 | EZK 30:5 | “‘ಕೂಷ್ಯರು, ಪೂಟ್ಯರು, ಲೂದ್ಯರು, ಬಗೆಬಗೆಯ ಸಕಲ ವಿದೇಶೀಯರು, ಕೂಬ್ಯರು, ಒಡಂಬಡಿಕೆ ಮಾಡಿಕೊಂಡ ಮಿತ್ರ ರಾಜ್ಯದವರೂ ಐಗುಪ್ತ್ಯರೊಂದಿಗೆ ಖಡ್ಗದಿಂದ ಹತರಾಗುವರು.’” |
21391 | EZK 34:9 | “‘ಆದಕಾರಣ, ಕುರುಬರೇ, ಯೆಹೋವನ ವಾಕ್ಯವನ್ನು ಕೇಳಿರಿ, |
21431 | EZK 36:3 | ಈ ಪ್ರವಾದನೆಯನ್ನು ನುಡಿಯಬೇಕೆಂದು ಕರ್ತನಾದ ಯೆಹೋವನ ಅಪ್ಪಣೆಯಾಯಿತು, “‘ಅಯ್ಯೋ, ಎಲ್ಲಾ ಕಡೆಯೂ ತುಳಿಯಲ್ಪಟ್ಟು ಹಾಳಾದ ನೀವು ಜನಾಂಗಗಳಲ್ಲಿ ಉಳಿದವರ ವಶವಾಗಿದ್ದು, ಹರಟೆಗಾರರ ಬಾಯಿಗೆ ಬಿದ್ದು, ಜನರ ದೂಷಣೆಗೆ ಗುರಿಯಾಗಿದ್ದೀರಿ. |
25155 | LUK 4:23 | ಅದಕ್ಕೆ ಯೇಸು ಅವರಿಗೆ, “‘ವೈದ್ಯನೇ, ನಿನ್ನನ್ನು ನೀನೇ ವಾಸಿಮಾಡಿಕೋ’ ಎಂಬ ಗಾದೆಯನ್ನು ನನಗೆ ನಿಸ್ಸಂದೇಹವಾಗಿ ಹೇಳಿ; ಕಪೆರ್ನೌಮಿನಲ್ಲಿ ನೀನು ಮಾಡಿದ ಕಾರ್ಯಗಳನ್ನು ನಾವು ಕೇಳಿದ್ದೇವೆ, ಅಂಥವುಗಳನ್ನು ಈ ನಿನ್ನ ಸ್ವಂತ ಸ್ಥಳದಲ್ಲಿಯೂ ಮಾಡು ಎಂದು ಹೇಳುವಿರಿ. |
27472 | ACT 13:41 | “‘ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ’” ಎಂಬುದೇ ಎಂದು ಹೇಳಿದನು. |
30167 | HEB 8:8 | ಆದರೆ ದೇವರು ಆ ಜನರಲ್ಲಿ ತಪ್ಪು ಹೊರಿಸಿ ಹೀಗೆಂದನು, “‘ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು’ ಎಂದು ಕರ್ತನು ಹೇಳುತ್ತಾನೆ. |