20083 | JER 44:4 | ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡ ಮಾಡದೆ ಕಳುಹಿಸುತ್ತಾ, ‘ಆಹಾ! ನಾನು ಹೇಸುವ ಈ ಅಸಹ್ಯಕಾರ್ಯವನ್ನು ಮಾಡಬೇಡಿರಿ’ ಎಂದು ಪ್ರಕಟಿಸುತ್ತಾ ಬಂದರೂ, |
21434 | EZK 36:6 | ಹೀಗಿರಲು ಇಸ್ರಾಯೇಲ್ ದೇಶದ ವಿಷಯವಾದ ಈ ಪ್ರವಾದನೆಯನ್ನು ಅದರ ಬೆಟ್ಟಗಳಿಗೆ, ಗುಡ್ಡಗಳಿಗೆ, ತೊರೆತಗ್ಗುಗಳಿಗೆ ನುಡಿಯಬೇಕೆಂದು ಅಪ್ಪಣೆಯಾಗಿದೆ. ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ! ನಾನು ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ಮಾತನಾಡಿದ್ದೇನೆ, ನೀವು ಅನ್ಯಜನಾಂಗಗಳಿಂದ ಅವಮಾನವನ್ನು ಅನುಭವಿಸಿದ್ದೀರಿ!’ |
22508 | AMO 5:16 | ಸೇನಾಧೀಶ್ವರ ದೇವರಾದ, ಯೆಹೋವನು ಇಂತೆನ್ನುತ್ತಾನೆ: “ಎಲ್ಲಾ ಚೌಕಗಳಲ್ಲಿ ಕಿರುಚಾಟವಾಗುವುದು ಮತ್ತು ಸಕಲ ಬೀದಿಗಳಲ್ಲಿ, ‘ಅಯ್ಯೋ! ಅಯ್ಯೋ!’ ಎಂದು ಅರಚಿಕೊಳ್ಳುವರು. ರೈತರನ್ನು ಪ್ರಲಾಪಿಸುವುದಕ್ಕೂ ಗೋಳಾಟದವರನ್ನು ಗೋಳಾಡುವುದಕ್ಕೂ ಕರೆಯುವರು. |
25817 | LUK 19:17 | ಅವನು ಅವನಿಗೆ, ‘ಭಲಾ! ನೀನು ಒಳ್ಳೆಯ ಆಳು, ನೀನು ಬಹು ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾಗಿದ್ದರಿಂದ ಹತ್ತು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು. |