Wildebeest analysis examples for:   kan-kan2017   Word,‘Word    February 25, 2023 at 00:28    Script wb_pprint_html.py   by Ulf Hermjakob

23980  MAT 22:39  ಇದಕ್ಕೆ ಸಮಾನವಾದ ಎರಡನೆಯ ಆಜ್ಞೆ ಯಾವುದೆಂದರೆ,‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ.
24026  MAT 23:39  ಈಗಿಂದ,‘ಕರ್ತನ ಹೆಸರಿನಲ್ಲಿ ಬರುವವನು ಧನ್ಯನು ಎಂದು ನೀವಾಗಿ ನೀವು ಹೇಳುವ ತನಕ ನೀವು ನನ್ನನ್ನು ನೋಡುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ’” ಅಂದನು.
24117  MAT 25:40  ಅದಕ್ಕೆ ಉತ್ತರವಾಗಿ ಅರಸನು,‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.
24792  MRK 13:6  ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು,‘ನಾನೇ ಕ್ರಿಸ್ತನು’ ಎಂದು ಹೇಳಿ ಎಷ್ಟೋ ಜನರನ್ನು ಮೋಸಗೊಳಿಸುವರು.