Wildebeest analysis examples for:   kan-kan2017   Word’Word    February 25, 2023 at 00:28    Script wb_pprint_html.py   by Ulf Hermjakob

23288  MAT 4:10  ಯೇಸು ಅವನಿಗೆ, “ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.