| 3626 | NUM 1:21 | ರೂಬೇನನ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 46,500 ಮಂದಿ. |
| 3628 | NUM 1:23 | ಸಿಮೆಯೋನನ ಗೋತ್ರದಲ್ಲಿ ಎಣಿಕೆಯಾದ ಗಂಡಸರು - 59,300 ಮಂದಿ. |
| 3630 | NUM 1:25 | ಗಾದ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 45,650 ಮಂದಿ. |
| 3632 | NUM 1:27 | ಯೆಹೂದ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 74,600 ಮಂದಿ. |
| 3634 | NUM 1:29 | ಇಸ್ಸಾಕಾರ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 54,400 ಮಂದಿ. |
| 3636 | NUM 1:31 | ಜೆಬುಲೂನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 57,400 ಮಂದಿ. |
| 3638 | NUM 1:33 | ಎಫ್ರಾಯೀಮ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 40,500 ಮಂದಿ. |
| 3640 | NUM 1:35 | ಮನಸ್ಸೆ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 32,200 ಮಂದಿ. |
| 3642 | NUM 1:37 | ಬೆನ್ಯಾಮೀನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 35,400 ಮಂದಿ. |
| 3644 | NUM 1:39 | ದಾನ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 62,700 ಮಂದಿ. |
| 3646 | NUM 1:41 | ಆಶೇರ್ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 41,500 ಮಂದಿ. |
| 3648 | NUM 1:43 | ನಫ್ತಾಲಿ ಗೋತ್ರದಲ್ಲಿ ಲೆಕ್ಕಿಸಲ್ಪಟ್ಟ ಗಂಡಸರು - 53,400 ಮಂದಿ. |
| 3651 | NUM 1:46 | ಗಂಡಸರ ಒಟ್ಟು ಸಂಖ್ಯೆ - 6,03,550 ಮಂದಿ. |
| 3663 | NUM 2:4 | ಅವನ ಸೈನಿಕರ ಸಂಖ್ಯೆ 74,600 ಮಂದಿ. |
| 3665 | NUM 2:6 | ಅವನ ಸೈನಿಕರ ಸಂಖ್ಯೆ 54,400 ಮಂದಿ. |
| 3667 | NUM 2:8 | ಅವನ ಸೈನಿಕರ ಸಂಖ್ಯೆ 57,400 ಮಂದಿ. |
| 3668 | NUM 2:9 | ಹೀಗೆ ಯೆಹೂದ ಕುಲದ ದಂಡಿಗೆ ಸೇರಿದವರ ಸೈನಿಕರ ಒಟ್ಟು ಸಂಖ್ಯೆ 1,86,400 ಮಂದಿ. ಇವರು ಮುಂಭಾಗದಲ್ಲಿ ಹೊರಡಬೇಕು. |
| 3670 | NUM 2:11 | ಅವನ ಸೈನಿಕರ ಸಂಖ್ಯೆ 46,500 ಮಂದಿ. |
| 3672 | NUM 2:13 | ಅವನ ಸೈನಿಕರ ಸಂಖ್ಯೆ 59,300 ಮಂದಿ. |
| 3674 | NUM 2:15 | ಅವನ ಸೈನಿಕರ ಸಂಖ್ಯೆ 45,650 ಮಂದಿ. |
| 3675 | NUM 2:16 | ಹೀಗೆ ರೂಬೇನ್ ಕುಲದ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,51,450 ಮಂದಿ. ಇವರು ಎರಡನೆಯ ದಂಡಾಗಿ ಹೊರಡಬೇಕು. |
| 3678 | NUM 2:19 | ಅವನ ಸೈನಿಕರ ಸಂಖ್ಯೆ 40,500 ಮಂದಿ. |
| 3680 | NUM 2:21 | ಅವನ ಸೈನಿಕರ ಸಂಖ್ಯೆ 32,200 ಮಂದಿ. |
| 3682 | NUM 2:23 | ಅವನ ಸೈನಿಕರ ಸಂಖ್ಯೆ 35,400 ಮಂದಿ. |
| 3683 | NUM 2:24 | ಹೀಗೆ ಎಫ್ರಾಯೀಮ್ಯರ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,08,100 ಮಂದಿ. ಇವರು ಮೂರನೆಯ ದಂಡಾಗಿ ಹೊರಡಬೇಕು. |
| 3685 | NUM 2:26 | ಅವನ ಸೈನಿಕರ ಸಂಖ್ಯೆ 62,700 ಮಂದಿ. |
| 3687 | NUM 2:28 | ಅವನ ಸೈನಿಕರ ಸಂಖ್ಯೆ 41,500 ಮಂದಿ. |
| 3689 | NUM 2:30 | ಅವನ ಸೈನಿಕರ ಸಂಖ್ಯೆ 53,400 ಮಂದಿ. |
| 3690 | NUM 2:31 | ಹೀಗೆ ದಾನ್ ಕುಲದ ದಂಡಿಗೆ ಸೇರಿದ ಸೈನಿಕರ ಒಟ್ಟು ಸಂಖ್ಯೆ 1,57,600 ಮಂದಿ. ಇವರು ಕಡೆಯ ದಂಡಾಗಿ ಹೊರಡಬೇಕು. |
| 3691 | NUM 2:32 | ಮೋಶೆ ಮತ್ತು ಆರೋನರು ಇಸ್ರಾಯೇಲರ ಗೋತ್ರಗಳ ಪ್ರಕಾರ ದಂಡುಗಳಲ್ಲಿ ಸೈನಿಕರಾಗಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 6,03,550 ಮಂದಿ. |
| 3715 | NUM 3:22 | ಅವರಲ್ಲಿ ಲೆಕ್ಕಿಸಲ್ಪಟ್ಟ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 7,500 ಮಂದಿ. |
| 3721 | NUM 3:28 | ಅವರಲ್ಲಿ ದೇವಸ್ಥಾನವನ್ನು ನೋಡಿಕೊಳ್ಳತಕ್ಕವರು ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 8,600 ಮಂದಿ. |
| 3727 | NUM 3:34 | ಅವರಲ್ಲಿ ಲೆಕ್ಕಿಸಲ್ಪಟ್ಟ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 6,200 ಮಂದಿ. |
| 3732 | NUM 3:39 | ಮೋಶೆ ಮತ್ತು ಆರೋನರು ಯೆಹೋವನ ಅಪ್ಪಣೆಯ ಮೇರೆಗೆ ಗೋತ್ರಗಳ ಪ್ರಕಾರ ಲೆಕ್ಕಿಸಿದ ಲೇವಿಯರ ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಒಟ್ಟು ಸಂಖ್ಯೆ 22,000 ಮಂದಿ. |
| 3736 | NUM 3:43 | ಹೆಸರು ಹಿಡಿದು ಎಣಿಕೆ ಮಾಡಲ್ಪಟ್ಟ ಚೊಚ್ಚಲಾದವರು ಅಂದರೆ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 22,273 ಮಂದಿ. |
| 3739 | NUM 3:46 | “ಲೇವಿಯರ ಸಂಖ್ಯೆಗಿಂತ ಹೆಚ್ಚಾಗಿ 273 ಮಂದಿ ಚೊಚ್ಚಲರು ಹೆಚ್ಚಾಗಿ ಇಸ್ರಾಯೇಲರಲ್ಲಿ ಇರುವುದರಿಂದ ಅವರನ್ನು ಬಿಡಿಸುವುದಕ್ಕಾಗಿ ಒಬ್ಬೊಬ್ಬರಿಗೆ ಐದೈದು ಶೆಕೆಲ್ ಮೇರೆಗೆ ಈಡು ತೆಗೆದುಕೊಳ್ಳಬೇಕು. |
| 3743 | NUM 3:50 | ಇಸ್ರಾಯೇಲರಲ್ಲಿ ಚೊಚ್ಚಲಾದವರಿಂದ ದೇವಸ್ಥಾನದ ಸೇವೆಗೆ ನೇಮಕವಾದ ರೂಪಾಯಿಯಲ್ಲಿ 1,365 ಶೆಕೆಲ್ ಗಳನ್ನು ತೆಗೆದುಕೊಂಡನು. |
| 3780 | NUM 4:36 | ಅವರಲ್ಲಿ ಗೋತ್ರಕುಟುಂಬಗಳ ಪ್ರಕಾರ ಎಣಿಕೆಯಾದವರು 2,750 ಮಂದಿ. |
| 3784 | NUM 4:40 | ಗುಡಾರದ ಕೆಲಸಕ್ಕೆ ಸೇರತಕ್ಕವರೆಂದು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 2,630 ಮಂದಿ. |
| 3788 | NUM 4:44 | ಗುಡಾರದ ಕೆಲಸಕ್ಕೆ ಸೇರಿದವರೆಂದು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರು 3,200 ಮಂದಿ. |
| 3792 | NUM 4:48 | ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ 8,580. |
| 3935 | NUM 7:84 | ಯಜ್ಞವೇದಿ ಅಭಿಷೇಕಿಸಲ್ಪಟ್ಟ ದಿನದಲ್ಲಿ ಇಸ್ರಾಯೇಲರ ಕುಲಾಧಿಪತಿಗಳು, ಅದರ ಪ್ರತಿಷ್ಠೆಗಾಗಿ ಕೊಟ್ಟ ಕಾಣಿಕೆಗಳು ಒಟ್ಟಾಗಿ 12 ಬೆಳ್ಳಿಯ ತಟ್ಟೆಗಳು, 12 ಬೆಳ್ಳಿಯ ಬಟ್ಟಲುಗಳು, 12 ಚಿನ್ನದ ಧೂಪಾರತಿಗಳು. |
| 3936 | NUM 7:85 | ಒಂದೊಂದು ಬೆಳ್ಳಿಯ ತಟ್ಟೆಯು 120 ಶೆಕೆಲ್ ತೂಕವುಳ್ಳದ್ದು, ಒಂದೊಂದು ಬಟ್ಟಲು 70 ಶೆಕೆಲ್ ತೂಕದ್ದು. ಆ ಬೆಳ್ಳಿಯ ಪಾತ್ರೆಗಳ ಒಟ್ಟು ತೂಕ ದೇವಸ್ಥಾನದ ನಾಣ್ಯ ತೂಕದ ಪ್ರಕಾರ 2,400 ಶೆಕೆಲ್. |
| 3937 | NUM 7:86 | ಧೂಪದ್ರವ್ಯ ತುಂಬಿದ್ದ ಒಂದೊಂದು ಚಿನ್ನದ ಧೂಪಾರತಿಯ ತೂಕವು ದೇವಸ್ಥಾನದ ನಾಣ್ಯ ತೂಕದ ಪ್ರಕಾರ ಹತ್ತು ಶೆಕೆಲ್ ಮೇರೆಗೆ ಇರುವುದರಿಂದ ಆ ಹನ್ನೆರಡು ಧೂಪಾರತಿಗಳ ಚಿನ್ನವು ಒಟ್ಟಾಗಿ 120 ಶೆಕೆಲ್. |
| 3938 | NUM 7:87 | ಸರ್ವಾಂಗಹೋಮಕ್ಕಾಗಿ ಕೊಟ್ಟ ಒಟ್ಟು ಪಶುಗಳು: 12 ಹೋರಿಗಳು, 12 ಟಗರುಗಳು, ಒಂದು ವರ್ಷದ 12 ಕುರಿಗಳು ಇವುಗಳೊಂದಿಗೆ ಸಮರ್ಪಿಸಬೇಕಾದ ಧಾನ್ಯದ್ರವ್ಯವನ್ನೂ ಕೊಟ್ಟರು. ದೋಷಪರಿಹಾರಕ ಯಜ್ಞಕ್ಕಾಗಿ ಕೊಟ್ಟದ್ದು 12 ಹೋತಗಳು. |
| 3939 | NUM 7:88 | ಸಮಾಧಾನಯಜ್ಞಕ್ಕಾಗಿ ಕೊಟ್ಟ ಒಟ್ಟು ಪಶುಗಳು: 24 ಹೋರಿಗಳು, 60 ಟಗರುಗಳು, 60 ಹೋತಗಳು, ಒಂದು ವರ್ಷದ 60 ಕುರಿಗಳು, ಯಜ್ಞವೇದಿಯು ಅಭಿಷೇಕಿಸಲ್ಪಟ್ಟ ನಂತರ ಇದೇ ಅದರ ಪ್ರತಿಷ್ಠೆಗೆ ಸಮರ್ಪಿಸಲ್ಪಟ್ಟ ಕಾಣಿಕೆ. |
| 4498 | NUM 26:7 | ಇವೇ ರೂಬೇನ್ಯರ ಕುಟುಂಬದವರು, ಇವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 43,730 ಮಂದಿ. |
| 4505 | NUM 26:14 | ಸಿಮೆಯೋನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 22,200 ಮಂದಿ. |
| 4509 | NUM 26:18 | ಗಾದ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 40,500 ಮಂದಿ. |
| 4513 | NUM 26:22 | ಯೆಹೂದ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 76,500 ಮಂದಿ. |
| 4516 | NUM 26:25 | ಇಸ್ಸಾಕಾರ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 64,300 ಮಂದಿ. |
| 4518 | NUM 26:27 | ಜೆಬುಲೂನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 60,500 ಮಂದಿ. |
| 4525 | NUM 26:34 | ಮನಸ್ಸೆ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 52,700 ಮಂದಿ. |
| 4528 | NUM 26:37 | ಎಫ್ರಾಯೀಮ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 32,500 ಮಂದಿ. ಇದೇ ಯೋಸೇಫ್ ವಂಶದ ಕುಟುಂಬಗಳ ವಿವರ. |
| 4532 | NUM 26:41 | ಬೆನ್ಯಾಮೀನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 45,600 ಮಂದಿ. |
| 4534 | NUM 26:43 | ಶೂಹಾಮ್ಯರ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 64,400 ಮಂದಿ. |
| 4538 | NUM 26:47 | ಆಶೇರ್ ಕುಲದವರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರು 53,400 ಮಂದಿ. |
| 4541 | NUM 26:50 | ನಫ್ತಾಲಿ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 45,400 ಮಂದಿ. |
| 4542 | NUM 26:51 | ಇಸ್ರಾಯೇಲರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 6,01,730. |
| 4553 | NUM 26:62 | ಬೇರೆ ಇಸ್ರಾಯೇಲರಿಗೆ ಸ್ವತ್ತು ದೊರಕಿದಂತೆ ಲೇವಿಯರಿಗೆ ಸ್ವತ್ತು ದೊರೆಯದೆ ಹೋದುದರಿಂದ ಅವರು ಇಸ್ರಾಯೇಲರೊಡನೆ ಲೆಕ್ಕಿಸಲ್ಪಡಲಿಲ್ಲ ಲೇವಿಯರೊಳಗೆ ಒಂದು ತಿಂಗಳು ಮೊದಲುಗೊಂಡು ಹೆಚ್ಚು ವಯಸ್ಸುಳ್ಳ ಗಂಡಸರನ್ನು ಲೆಕ್ಕಿಸಲಾಗಿ ಅವರ ಸಂಖ್ಯೆ - 23,000 ಮಂದಿ. |
| 4698 | NUM 31:32 | ಭಟರು ತಂದ ಸುಲಿಗೆಯಲ್ಲಿ ಹಂಚಿಕೊಳ್ಳುವುದಕೋಸ್ಕರ ಉಳಿದದ್ದು ಎಷ್ಟೆಂದರೆ: ಕುರಿಗಳು - 6,75,000, |
| 4699 | NUM 31:33 | ದನಗಳು - 72,000, |
| 4700 | NUM 31:34 | ಕತ್ತೆಗಳು - 61,000, |
| 4701 | NUM 31:35 | ಕನ್ಯೆಯರು - 32,000. |
| 4702 | NUM 31:36 | ಯುದ್ಧಕ್ಕೆ ಹೋಗಿದ್ದ ಭಟರಿಗೆ ದೊರಕಿದ ಅರ್ಧ ಭಾಗವಾಗಿರುವ ಕುರಿಗಳು - 3,37,500. |
| 4703 | NUM 31:37 | ಕುರಿಗಳಿಂದ ಯೆಹೋವನಿಗೆ ಬಂದ ಕಪ್ಪ - 675. |
| 4704 | NUM 31:38 | ಹಾಗೆಯೇ ಅವರಿಗೆ ದೊರಕಿದ 36,000, ಎತ್ತುಗಳಲ್ಲಿ ಯೆಹೋವನಿಗೆ ಬಂದ ಕಪ್ಪ - 72. |
| 4705 | NUM 31:39 | ಕತ್ತೆಗಳಲ್ಲಿ - 30,500 ಯೆಹೋವನಿಗೆ ಬಂದ ಕಪ್ಪ - 61 |
| 4706 | NUM 31:40 | 16,000 ಕನ್ಯೆಯರಲ್ಲಿ, ಯೆಹೋವನಿಗೆ ಬಂದ ಕಪ್ಪ - 32 ಕನ್ಯೆಯರು. |
| 4709 | NUM 31:43 | ಎಷ್ಟೆಂದರೆ - 3,37,500 ಆಡುಕುರಿಗಳು. |
| 4710 | NUM 31:44 | ಎತ್ತುಗಳು - 36,000, |
| 4711 | NUM 31:45 | ಕತ್ತೆಗಳು - 30,500, |
| 4712 | NUM 31:46 | ಕನ್ಯೆಯರು - 16,000, ಇಷ್ಟು ಇಸ್ರಾಯೇಲ ಸಮೂಹದವರ ಪಾಲಿಗೆ ಬಂದವು. |
| 4718 | NUM 31:52 | ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸಿದ ಕಾಣಿಕೆಯ ಒಟ್ಟು ತೂಕ - 16,750 ತೊಲೆ. |
| 6141 | JOS 12:9 | ಯೆರಿಕೋವಿನ ಅರಸನು - 1 ಬೇತೇಲ್ ಬಳಿಯಲ್ಲಿರುವ ಆಯಿ ಎಂಬ ಊರಿನ ಅರಸನು - 1 |
| 6142 | JOS 12:10 | ಯೆರೂಸಲೇಮಿನ ಅರಸನು - 1 ಹೆಬ್ರೋನಿನ ಅರಸನು - 1 |
| 6143 | JOS 12:11 | ಯರ್ಮೂತಿನ ಅರಸನು - 1 ಲಾಕೀಷಿನ ಅರಸನು - 1 |
| 6144 | JOS 12:12 | ಎಗ್ಲೋನಿನ ಅರಸನು - 1 ಗೆಜೆರಿನ ಅರಸನು - 1 |
| 6145 | JOS 12:13 | ದೆಬೀರಿನ ಅರಸನು - 1 ಗೆದೆರಿನ ಅರಸನು - 1 |
| 6146 | JOS 12:14 | ಹೊರ್ಮದ ಅರಸನು - 1 ಅರಾದಿನ ಅರಸನು - 1 |
| 6147 | JOS 12:15 | ಲಿಬ್ನದ ಅರಸನು - 1 ಅದುಲ್ಲಾಮಿನ ಅರಸನು - 1 |
| 6148 | JOS 12:16 | ಮಕ್ಕೇದದ ಅರಸನು - 1 ಬೇತೇಲಿನ ಅರಸನು - 1 |
| 6149 | JOS 12:17 | ತಪ್ಪೂಹದ ಅರಸನು - 1 ಹೇಫೆರಿನ ಅರಸನು - 1 |
| 6150 | JOS 12:18 | ಅಫೇಕದ ಅರಸನು - 1 ಲಷ್ಷಾರೋನಿನ ಅರಸನು - 1 |
| 6151 | JOS 12:19 | ಮಾದೋನಿನ ಅರಸನು - 1 ಹಾಚೋರಿನ ಅರಸನು. |
| 6152 | JOS 12:20 | ಶಿಮ್ರೋನ್ಮೆರೋನಿನ ಅರಸನು - 1 ಅಕ್ಷಾಫಿನ ಅರಸನು - 1 |
| 6153 | JOS 12:21 | ತಾನಕದ ಅರಸನು - 1 ಮೆಗಿದ್ದೋವಿನ ಅರಸನು - 1 |
| 6154 | JOS 12:22 | ಕೆದೆಷಿನ ಅರಸನು - 1 ಕರ್ಮೆಲ್ ಬೆಟ್ಟದ ಯೊಕ್ನೆಯಾಮದ ಅರಸನು - 1 |
| 6155 | JOS 12:23 | ದೋರ್ ಪ್ರಾಂತ್ಯದ ದೋರಿನ ಅರಸನು - 1 ಗಿಲ್ಗಾಲಿನ ಅರಸನು - 1 |
| 6156 | JOS 12:24 | ತಿರ್ಚದ ಅರಸನು - 1 ಒಟ್ಟು 31 ಮಂದಿ ಅರಸರು. |
| 11249 | 2CH 3:15 | ಇದಲ್ಲದೆ ದೇವಾಲಯದ ಮುಂದೆ ಎರಡು ಸ್ತಂಭಗಳನ್ನು ನಿಲ್ಲಿಸಿದನು, ಅವು ಮೂವತ್ತೈದು ಮೊಳ (5.5 ಮೀಟರ್) ಎತ್ತರವಾಗಿದ್ದವು. ಅವುಗಳ ತಲೆಗಳ ಮೇಲಣ ಕುಂಭಗಳು ಐದು ಮೊಳ ಎತ್ತರವಾಗಿದ್ದವು. |
| 12035 | EZR 2:3 | ಪರೋಷಿನವರು 2,172 |
| 12036 | EZR 2:4 | ಶೆಫಟ್ಯನವರು 372 |
| 12037 | EZR 2:5 | ಆರಹನವರು 775 |
| 12038 | EZR 2:6 | ಪಹತ್ ಮೋವಾಬಿನವರಾದ ಯೇಷೂವ ಮತ್ತು ಯೋವಾಬ್ ಸಂತಾನದವರು 2,812 |
| 12039 | EZR 2:7 | ಏಲಾಮಿನವರು 1,254 |
| 12040 | EZR 2:8 | ಜತ್ತೂವಿನವರು 945 |
| 12041 | EZR 2:9 | ಜಕ್ಕೈಯವರು 760 |
| 12042 | EZR 2:10 | ಬಾನೀಯವರು 642 |
| 12043 | EZR 2:11 | ಬೇಬೈಯವರು 623 |
| 12044 | EZR 2:12 | ಅಜ್ಗಾದಿನವರು 1,222 |
| 12045 | EZR 2:13 | ಅದೋನೀಕಾಮಿನವರು 666 |
| 12046 | EZR 2:14 | ಬಿಗ್ವೈಯವರು 2,056 |
| 12047 | EZR 2:15 | ಆದೀನನವರು 454 |
| 12048 | EZR 2:16 | ಆಟೇರಿನವರಾದ ಹಿಜ್ಕೀಯನ ಸಂತಾನದವರು 98 |
| 12049 | EZR 2:17 | ಬೇಚೈಯವರು 323 |
| 12050 | EZR 2:18 | ಯೋರನವರು 112 |
| 12051 | EZR 2:19 | ಹಾಷುಮಿನವರು 223 |
| 12052 | EZR 2:20 | ಗಿಬ್ಬಾರಿನವರು 95 |
| 12053 | EZR 2:21 | ಬೇತ್ಲೆಹೇಮಿನವರು 123 |
| 12054 | EZR 2:22 | ನೆಟೋಫ ಊರಿನವರು 56 |
| 12055 | EZR 2:23 | ಅನಾತೋತ್ ಊರಿನವರು 128 |
| 12056 | EZR 2:24 | ಅಜ್ಮಾವೆತಿನವರು 42 |
| 12057 | EZR 2:25 | ಕಿರ್ಯತ್ಯಾರೀಮ್, ಕೆಫೀರ ಮತ್ತು ಬೇರೋತ್ ಊರುಗಳವರು 743 |
| 12058 | EZR 2:26 | ರಾಮಾ ಮತ್ತು ಗೆಬ ಊರುಗಳವರು 621 |
| 12059 | EZR 2:27 | ಮಿಕ್ಮಾಸಿನವರು 122 |
| 12060 | EZR 2:28 | ಬೇತೇಲ್ ಮತ್ತು ಆಯಿ ಎಂಬ ಊರುಗಳವರು 223 |
| 12061 | EZR 2:29 | ನೆಬೋವಿನವರು 52 |
| 12062 | EZR 2:30 | ಮಗ್ಬೀಷಿನವರು 156 |
| 12063 | EZR 2:31 | ಬೇರೆ ಏಲಾಮಿನವರು 1,254 |
| 12064 | EZR 2:32 | ಹಾರಿಮನವರು 320 |
| 12065 | EZR 2:33 | ಲೋದ್, ಹಾದೀದ್ ಮತ್ತು ಓನೋ ಎಂಬ ಊರುಗಳವರು 725 |
| 12066 | EZR 2:34 | ಯೆರಿಕೋವಿನವರು 345 |
| 12067 | EZR 2:35 | ಸೆನಾಹನವರು 3,630 |
| 12068 | EZR 2:36 | ಯಾಜಕರಲ್ಲಿ - ಯೆದಾಯನವರಾದ ಯೇಷೂವನ ಮನೆಯವರು 973 |
| 12069 | EZR 2:37 | ಇಮ್ಮೇರನವರು 1,052 |
| 12070 | EZR 2:38 | ಪಷ್ಹೂರನವರು 1,247 |
| 12071 | EZR 2:39 | ಹಾರಿಮನವರು 1,017 |
| 12072 | EZR 2:40 | ಲೇವಿಯರಲ್ಲಿ: ಹೋದವ್ಯನವರಾದ ಯೇಷೂವ ಮತ್ತು ಕದ್ಮೀಯೇಲ್ ಇವರ ಸಂತಾನದವರು 74 |
| 12073 | EZR 2:41 | ಗಾಯಕರಲ್ಲಿ: ಆಸಾಫ್ಯರು 128 |
| 12074 | EZR 2:42 | ದ್ವಾರಪಾಲಕರ ಸಂತಾನದವರು: ಶಲ್ಲೂಮ್ ಸಂತಾನದವರು, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟ ಮತ್ತು ಶೋಬೈ ಇವರು ಒಟ್ಟು 139. |
| 12090 | EZR 2:58 | ಎಲ್ಲಾ ಸಂತಾನದವರನ್ನು ದೇವಸ್ಥಾನದ ಸೇವೆಗಾಗಿ ನೇಮಿಸಿದರು ಮತ್ತು ಸೊಲೊಮೋನನ ದಾಸರೂ ಒಟ್ಟು 392. |
| 12092 | EZR 2:60 | ಆದರೂ ತಾವು ಇಸ್ರಾಯೇಲರೆಂಬುದನ್ನು ಸ್ಥಾಪಿಸಿಲಾರದವರಾದ ದೆಲಾಯ, ಟೋಬೀಯ ಮತ್ತು ನೆಕೋದ ಇವರ ಸಂತಾನದವರು 652. |
| 12209 | EZR 8:3 | ಪರೋಷಿನವರಲ್ಲಿ ಜೆಕರ್ಯನೂ ಅವನೊಡನೆ ಶೆಕನ್ಯನ ವಂಶಕ್ಕೆ ಸೇರುವ 150 ಗಂಡಸರು. |
| 12210 | EZR 8:4 | ಪಹತ್ ಮೋವಾಬಿನವರಲ್ಲಿ ಜೆರಹ್ಯನ ಮಗನಾದ ಎಲ್ಯೆಹೋವೇನೈಯೂ ಮತ್ತು ಅವನೊಡನೆ 200 ಗಂಡಸರು. |
| 12211 | EZR 8:5 | ಜತ್ತೂವಿನವರಲ್ಲಿ ಯಹಜೀಯೇಲನ ಮಗನಾದ ಶೆಕನ್ಯನೂ ಹಾಗೂ ಅವನೊಡನೆ 300 ಗಂಡಸರು. |
| 12212 | EZR 8:6 | ಆದೀನನವರಲ್ಲಿ ಯೋನಾತಾನನ ಮಗನಾದ ಎಬೆದನೂ ಅವನೊಡನೆ 50 ಗಂಡಸರು. |
| 12213 | EZR 8:7 | ಏಲಾಮಿನವರಲ್ಲಿ ಅತಲ್ಯನ ಮಗನಾದ ಯೆಶಾಯನೂ ಅವನೊಡನೆ 70 ಗಂಡಸರು. |
| 12214 | EZR 8:8 | ಶೆಫಟ್ಯನವರಲ್ಲಿ ಮಿಕಾಯೇಲನ ಮಗನಾದ ಜೆಬದ್ಯನೂ ಅವನೊಡನೆ 80 ಗಂಡಸರು. |
| 12215 | EZR 8:9 | ಯೋವಾಬನವರಲ್ಲಿ ಯೆಹೀಯೇಲನ ಮಗನಾದ ಓಬದ್ಯನೂ ಅವನೊಡನೆ 218 ಗಂಡಸರು. |
| 12216 | EZR 8:10 | ಬಾನೀಯವರಲ್ಲಿ ಯೋಸಿಫ್ಯನ ಮಗನಾದ ಶಿಲೋಮೀತನೂ ಅವನೊಡನೆ 160 ಗಂಡಸರು. |
| 12217 | EZR 8:11 | ಬೇಬೈಯವರಲ್ಲಿ ಬೇಬೈಯ ಮಗನಾದ ಜೆಕರ್ಯನೂ ಅವನೊಡನೆ 28 ಗಂಡಸರು. |
| 12218 | EZR 8:12 | ಅಜ್ಗಾದನವರಲ್ಲಿ ಹಕ್ಕಾಟಾನನ ಮಗನಾದ ಯೋಹಾನಾನನೂ ಅವನೊಡನೆ 110 ಗಂಡಸರು. |
| 12219 | EZR 8:13 | ಅದೋನೀಕಾಮಿನವರಲ್ಲಿ ಕಡೆಯವರಾದ ಎಲೀಫೆಲೆಟ್, ಎಮೀಯೇಲ್, ಶೆಮಾಯ ಎಂಬ ಹೆಸರುಳ್ಳವರೂ ಅವರೊಡನೆ 60 ಗಂಡಸರು. |
| 12220 | EZR 8:14 | ಬಿಗ್ವೈಯವರಲ್ಲಿ ಜಕ್ಕೂರನ ಮಗನಾದ ಊತೈಯೂ ಅವನೊಡನೆ 70 ಗಂಡಸರು. |
| 12433 | NEH 7:8 | ಪರೋಷಿನವರು - 2,172. |
| 12434 | NEH 7:9 | ಶೆಫಟ್ಯನ ಸಂತಾನದವರು - 372. |
| 12435 | NEH 7:10 | ಆರಹನ ಸಂತಾನದವರು - 652. |
| 12436 | NEH 7:11 | ಪಹತ್ ಮೋವಾಬಿನವರಾದ ಯೇಷೂವ ಮತ್ತು ಯೋವಾಬನ ಸಂತಾನದವರು - 2,818. |
| 12437 | NEH 7:12 | ಏಲಾಮಿನ ಸಂತಾನದವರು - 1,254. |
| 12438 | NEH 7:13 | ಜತ್ತೂವಿನ ಸಂತಾನದವರು - 845. |
| 12439 | NEH 7:14 | ಜಕ್ಕೈಯನ ಸಂತಾನದವರು - 760. |
| 12440 | NEH 7:15 | ಬಿನ್ನೂಯನ ಸಂತಾನದವರು - 648. |
| 12441 | NEH 7:16 | ಬೇಬೈಯನ ಸಂತಾನದವರು - 628. |
| 12442 | NEH 7:17 | ಅಜ್ಗಾದಿನ ಸಂತಾನದವರು - 2,322. |
| 12443 | NEH 7:18 | ಅದೋನೀಕಾಮಿನ ಸಂತಾನದವರು - 667. |
| 12444 | NEH 7:19 | ಬಿಗ್ವೈಯನ ಸಂತಾನದವರು - 2,067. |
| 12445 | NEH 7:20 | ಆದೀನನ ಸಂತಾನದವರು - 655. |
| 12446 | NEH 7:21 | ಆಟೇರಿನವರಾದ ಹಿಜ್ಕೀಯನ ಸಂತಾನದವರು - 98. |
| 12447 | NEH 7:22 | ಹಾಷುಮಿನ ಸಂತಾನದವರು - 328. |
| 12448 | NEH 7:23 | ಬೇಚೈಯನ ಸಂತಾನದವರು - 324. |
| 12449 | NEH 7:24 | ಹಾರಿಫಿನ ಸಂತಾನದವರು - 112. |
| 12450 | NEH 7:25 | ಗಿಬ್ಯೋನಿನ ಸಂತಾನದವರು - 95. |
| 12451 | NEH 7:26 | ಬೇತ್ಲೆಹೇಮ್ ಮತ್ತು ನೆಟೋಫ ಊರಿನವರು - 188. |
| 12452 | NEH 7:27 | ಅನಾತೋತ್ ಊರಿನವರು - 128. |
| 12453 | NEH 7:28 | ಬೇತಜ್ಮಾವೇತಿನ ಊರಿನವರು - 42. |
| 12454 | NEH 7:29 | ಕಿರ್ಯತ್ಯಾರೀಮ್, ಕೆಫೀರಾ ಮತ್ತು ಬೇರೋತ್ ಊರಿನವರು - 743. |
| 12455 | NEH 7:30 | ರಾಮಾ ಮತ್ತು ಗೆಬ ಊರಿನವರು - 621. |
| 12456 | NEH 7:31 | ಮಿಕ್ಮಾಸಿನವರು - 122. |
| 12457 | NEH 7:32 | ಬೇತೇಲ್ ಮತ್ತು ಆಯಿ ಎಂಬ ಊರಿನವರು - 123. |
| 12458 | NEH 7:33 | ಎರಡನೆಯ ನೆಬೋವಿನವರು - 52. |
| 12459 | NEH 7:34 | ಎರಡನೆಯ ಏಲಾಮಿನವರು - 1,254. |
| 12460 | NEH 7:35 | ಹಾರಿಮನವರು - 320. |
| 12461 | NEH 7:36 | ಯೆರಿಕೋವಿನವರು - 347. |
| 12462 | NEH 7:37 | ಲೋದ್, ಹಾದೀದ್, ಮತ್ತು ಓನೋ ಊರಿನವರು - 721. |
| 12463 | NEH 7:38 | ಸೆನಾಹನವರು - 3,930. |
| 12464 | NEH 7:39 | ಯಾಜಕರಲ್ಲಿ - ಯೆದಾಯನ ಸಂತಾನದವರಾದ ಯೇಷೂವನ ಮನೆಯವರು - 973. |
| 12465 | NEH 7:40 | ಇಮ್ಮೇರನ ಸಂತಾನದವರು - 1,052. |
| 12466 | NEH 7:41 | ಪಷ್ಹೂರನ ಸಂತಾನದವರು - 1,247. |
| 12467 | NEH 7:42 | ಹಾರಿಮನ ಸಂತಾನದವರು - 1,017 |
| 12468 | NEH 7:43 | ಲೇವಿಯರಲ್ಲಿ - ಹೋದವ್ಯನ ಸಂತಾನದವರಾದ ಯೇಷೂವ, ಕದ್ಮೀಯೇಲ್ ಸಂತಾನದವರು - 74. |
| 12469 | NEH 7:44 | ಗಾಯಕರಲ್ಲಿ; ಆಸಾಫನ ಸಂತಾನದರು - 148. |
| 12470 | NEH 7:45 | ದ್ವಾರಪಾಲಕರಲ್ಲಿ; ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟಾ, ಶೋಬೈ ಇವರ ಸಂತಾನದವರು ಒಟ್ಟು - 138. |
| 12485 | NEH 7:60 | ಎಲ್ಲಾ ದೇವಾಲಯದ ಸೇವಕರೂ ಸೊಲೊಮೋನನ ಸೇವಕರು ಒಟ್ಟು 392 ಮಂದಿ. |
| 12487 | NEH 7:62 | ದೆಲಾಯ, ಟೋಬೀಯ, ನೆಕೋದ ಇವರ ಸಂತಾನದವರು - 642. |
| 20608 | EZK 4:10 | ನಿನ್ನ ಆಹಾರವನ್ನು ತೂಕದ ಪ್ರಕಾರ ದಿನವೊಂದಕ್ಕೆ ಇಪ್ಪತ್ತು ತೊಲಾದಂತೆ (230 ಗ್ರಾಂ) ತಿನ್ನು; ಆಗಾಗ್ಗೆ ಸ್ವಲ್ಪ ಸ್ವಲ್ಪ ತಿನ್ನಬೇಕು. |
| 30995 | REV 13:18 | ಇದನ್ನು ಗ್ರಹಿಸಲು ಜ್ಞಾನವು ಅಗತ್ಯವಾಗಿದೆ. ಬುದ್ಧಿವಂತನು ಆ ಮೃಗದ ಸಂಖ್ಯೆಯನ್ನು ಎಣಿಸಲಿ, ಅದು ಒಬ್ಬ ಮನುಷ್ಯನನ್ನು ಸೂಚಿಸುವ ಸಂಖ್ಯೆಯಾಗಿದೆ. ಅದರ ಸಂಖ್ಯೆಯು 666. |
| 31138 | REV 21:16 | ಆ ಪಟ್ಟಣವು ಚಚ್ಚೌಕವಾಗಿತ್ತು. ಅದರ ಉದ್ದವು ಅದರ ಅಗಲದಷ್ಟಿತ್ತು. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು. ಅಳತೆಯು ಸುಮಾರು 2,200 ಕಿಲೋಮೀಟರುಗಳಷ್ಟಿತ್ತು. ಅದರ ಉದ್ದವು, ಅಗಲವು, ಎತ್ತರವು ಸಮವಾಗಿದ್ದವು. |